ರಾಹುಲ್ ಗಾಂಧಿ ಸದಸ್ಯತ್ವದ ಅನರ್ಹತೆ ಖಂಡನೀಯ:ಸುಳ್ಯ ಕಾಂಗ್ರೇಸ್ ಬಿನ್ನಮತ ತಾತ್ಕಾಲಿಕ: ಟಿ ಎಮ್ ಶಹೀದ್.
ರಾಜ್ಯ

ರಾಹುಲ್ ಗಾಂಧಿ ಸದಸ್ಯತ್ವದ ಅನರ್ಹತೆ ಖಂಡನೀಯ:
ಸುಳ್ಯ ಕಾಂಗ್ರೇಸ್ ಬಿನ್ನಮತ ತಾತ್ಕಾಲಿಕ: ಟಿ ಎಮ್ ಶಹೀದ್.

ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ರದ್ದುಮಾಡಿರುವುದು ಖಂಡನೀಯ ಈ ರೀತಿಯ ನಡವಳಿಕೆ ಕೇಂದ್ರ ಸರಕಾರ ರಾಹುಲ್ ಗಾಂಧಿಯ ಯಶಸ್ಸಿಗೆ ಮನ್ನಣಗೆ ಬೆಧರಿದೆ ಅಲ್ಲದೆ ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ವಿರೋಧ ಪಕ್ಷಗಳ ಮೇಲೆ ತನಿಖಾ ಸಂಸ್ಥೆ ಮೂಲಕ ದಾಳಿ ಸಂಯೋಜನೆ ಮಾಡುತ್ತಾ ಹಿಟ್ಲರ್ ಆಡಳಿತ ನೆನಪಿಸುವಂತಿದೆ ಎಂಬುದನ್ನು ತೋರಿಸುತ್ತದೆ.ದೇಶದಲ್ಲಿ…

ಸುಳ್ಯ ಗುರುಂಪು ಮಣ್ಣು ಕುಸಿದು ಮೃತಪಟ್ಟ ಕುಟುಂಬಕ್ಕೆ ಪರಿಹಾರಕ್ಕೆ ಪ್ರಯತ್ನ ಪಟ್ಟಿದ್ದು ಬಿ.ಎಮ್ ಎಸ್ ಕಾರ್ಮಿಕ ಸಂಘಟನೆ.:
ರಾಜ್ಯ

ಸುಳ್ಯ ಗುರುಂಪು ಮಣ್ಣು ಕುಸಿದು ಮೃತಪಟ್ಟ ಕುಟುಂಬಕ್ಕೆ ಪರಿಹಾರಕ್ಕೆ ಪ್ರಯತ್ನ ಪಟ್ಟಿದ್ದು ಬಿ.ಎಮ್ ಎಸ್ ಕಾರ್ಮಿಕ ಸಂಘಟನೆ.:

ಬಿ.ಎಂ ಎಸ್ ಕಾರ್ಮಿಕ ಸಂಘಟನೆ ನೋಂದಾಯಿತ ಕಾರ್ಮಿಕರ ಹಿತರಕ್ಷಣೆಗೆ ಬದ್ಧ. ಮಾ೨೫ ರಂದು ಸುಳ್ಯದ ಗುರುಂಪು ಎಂಬಲ್ಲಿ ನಡೆದ ದುರಂತದಲ್ಲಿ ಮೃತಪಟ್ಟ,ಸೋಮಶೇಖರ ರೆಡ್ಡಿ, ಶಾಂತವ್ವ ಹಾಗೂ ಚಂದ್ರಶೇಖರ ಕುಟುಂಬಕ್ಕೆ ಕಟ್ಟಡ ಮಾಲಿಕರಿಂದ ಪರಿಹಾರ ತೆಗೆಸಿಕೊಟ್ಟದ್ದು ಬಾರತೀಯ ಮಜ್ಧೂರ್ ಸಂಘ,ಮಿಕ್ಕುಳಿದ ಸಂಘ ಕಟ್ಟಡ ಮಾಲಿಕರ ಪರವಾಗಿದ್ದರು ಎಂದು ಬಿ ಎಂ…

ಆಲೆಟ್ಟಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ವರ್ಗಾವಣೆ: ವರ್ಗಾವಣೆ ಹಿಂಪಡೆಯುವಂತೆ ಆಗ್ರಹಿಸಿ ವಿಪಕ್ಷ ಸದಸ್ಯರಿಂದ ಸುಳ್ಯ ತಾಲೋಕು ಪಂಚಾಯತ್ ಎದರು ಪ್ರತಿಭಟನೆ.
ರಾಜ್ಯ

ಆಲೆಟ್ಟಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ವರ್ಗಾವಣೆ: ವರ್ಗಾವಣೆ ಹಿಂಪಡೆಯುವಂತೆ ಆಗ್ರಹಿಸಿ ವಿಪಕ್ಷ ಸದಸ್ಯರಿಂದ ಸುಳ್ಯ ತಾಲೋಕು ಪಂಚಾಯತ್ ಎದರು ಪ್ರತಿಭಟನೆ.

ಸುಳ್ಯ: ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಸೃಜನ್ ವರ್ಗಾವಣೆಗೊಳಿಸಿ ಆದೇಶವನ್ನು ಇಲಾಖೆ ಹೋರಡಿಸಿದ್ದು ಈ ಕ್ರಮದ ವಿರುದ್ದ ಗ್ರಾಮ ಪಂಚಾಯತ್ ವಿಪಕ್ಷ ಸದಸ್ಯರು ಸುಳ್ಯ ತಾಲೂಕು ಪಂಚಾಯತ್ ಮುಂಬಾಗದಲ್ಲಿ ಪ್ರತಿಭಟನೆ ನಡೆಸಿರುವ ಘಟನೆ ವರದಿಯಾಗಿದೆ ಈ ಸಂದರ್ಭದಲ್ಲಿ ಮಾತನಾಡಿದ ಪ್ರತಭಟನಾಕಾರರುಒತ್ತಡಗಳಿಗೆ ಮಣಿಯದೇ ಇರುವ ಕಾರಣ ಇವರ…

ಐಸ್ ಕ್ರೀಂ ದಾಸ್ತಾನು ಕೇಂದ್ರಕ್ಕೆ ಬೆಂಕಿ : ಕೋಟ್ಯಂತರ ರೂ. ನಷ್ಟ.
ರಾಜ್ಯ

ಐಸ್ ಕ್ರೀಂ ದಾಸ್ತಾನು ಕೇಂದ್ರಕ್ಕೆ ಬೆಂಕಿ : ಕೋಟ್ಯಂತರ ರೂ. ನಷ್ಟ.

ಮಂಗಳೂರು: ಅಡ್ಯಾರ್ ನಲ್ಲಿರುವ ಪೋಲಾರ್ ಐಸ್ ಕ್ರೀಂ‌ ಸೂಪರ್ ಸ್ಟಾಕಿಸ್ಟ್ ಎಂಬ ನಂದಿನಿ ಐಸ್ ಕ್ರೀಂ ದಾಸ್ತಾನು ಕೇಂದ್ರಕ್ಕೆ ಇಂದು ಮುಂಜಾನೆ ಬೆಂಕಿ ತಗಲಿ ಕೋಟ್ಯಂತರ ರೂ. ನಷ್ಟ ಸಂಭವಿಸಿದೆ.ಘಟನೆಯ ಪರಿಣಾಮ ವಾಹನ ಸೇರಿದಂತೆ ಸುಮಾರು 5 ಕೋ.ರೂ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿವೆ.ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ…

ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ : ಬಂಗೇರಕಟ್ಟೆ ನಿವಾಸಿ ಫಯಾಜ್ ಮೃತ್ಯು.
ರಾಜ್ಯ

ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ : ಬಂಗೇರಕಟ್ಟೆ ನಿವಾಸಿ ಫಯಾಜ್ ಮೃತ್ಯು.

ಬಂಟ್ವಾಳ: ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಸಂಭವಿಸಿ, ಓರ್ವ ಮೃತಪಟ್ಟ ಘಟನೆ ತಾಲೂಕಿನ ಉಳಿ ಗ್ರಾಮದ ಅಂಕರೋಡಿ ಬಳಿ ನಡೆದಿದೆ.ಮೃತ ಯುವಕ ಬಂಗೇರಕಟ್ಟೆ ನಿವಾಸಿ ಫಯಾಜ್ ಎಂದು ತಿಳಿದು ಬಂದಿದೆ.ಇಂದು ಸಂಜೆ ಕಕ್ಯಪದವು LCR ಸ್ಕೂಲ್ ಬಳಿ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿದೆ. ಇನ್ನು ಅಪಘಾತದಲ್ಲಿ ಗಂಭೀರ…

ಮಾರ್ಚ್ 30 ರಂದು ‘ಪುತ್ತೂರಿನಲ್ಲಿ ಅಂದು ನಡೆದದ್ದು ಏನು’ ಎನ್ನುವ ಇ-ಪುಸ್ತಕ ಬಿಡುಗಡೆ.
ರಾಜ್ಯ

ಮಾರ್ಚ್ 30 ರಂದು ‘ಪುತ್ತೂರಿನಲ್ಲಿ ಅಂದು ನಡೆದದ್ದು ಏನು’ ಎನ್ನುವ ಇ-ಪುಸ್ತಕ ಬಿಡುಗಡೆ.

ಸುಳ್ಯ ಮಾರ್ಚ್ 27: ರಿಕಾಲಿಂಗ್ ಅಮರ ಸುಳ್ಯ ಪುಸ್ತಕದ ಲೇಖಕ ಅನಿಂದಿತ್ ಗೌಡ ಅವರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೂ, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಗುರುತಿಸಿಕೊಂಡ ಅಮರ ಸುಳ್ಯ ಮಹಾಕ್ರಾಂತಿಗೂ ಇರುವ ಅವಿನಾಭಾವ ಸಂಬಂಧವನ್ನು ತಿಳಿಸುವ ‘ ಪುತ್ತೂರಿನಲ್ಲಿ ಅಂದು ನಡೆದದ್ದು ಏನು ‘ ಎನ್ನುವ ಇ-ಪುಸ್ತಕ ಬಿಡುಗಡೆ ಮಾರ್ಚ್…

ಸುಳ್ಯದ ಪಿಎಫ್ಐ ಕಚೇರಿ ಎನ್ಐಎ ವಶಕ್ಕೆ….!!
ರಾಜ್ಯ

ಸುಳ್ಯದ ಪಿಎಫ್ಐ ಕಚೇರಿ ಎನ್ಐಎ ವಶಕ್ಕೆ….!!

ಸುಳ್ಯ ಮಾರ್ಚ್ 27: ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸಲಾಗುತ್ತಿದ್ದ ಸುಳ್ಯದ PFI ಕಚೇರಿಯನ್ನು ಎನ್ ಐಎ ಸಂಪೂರ್ಣ ವಶಕ್ಕೆ ಪಡೆದಿದೆ.ಸುಳ್ಯ ಗಾಂಧಿನಗರ – ಆಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್ ನಲ್ಲಿದ್ದ ಮೊದಲ ಮಹಡಿಯಲ್ಲಿದ್ದ ಪಿಎಫ್ಐ ಕಚೇರಿಯನ್ನು ಸಂಪೂರ್ಣ ವಶಕ್ಕೆ ಪಡೆಯಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎನ್ಐಎ ತಂಡದ ಎಸ್ಪಿ ಶಣ್ಮುಗಂ…

ಪಡುಬಿದ್ರಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ರೂ. ನಗದು ಜಪ್ತಿ – ಕಾರು ವಶಕ್ಕೆ.
ರಾಜ್ಯ

ಪಡುಬಿದ್ರಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ರೂ. ನಗದು ಜಪ್ತಿ – ಕಾರು ವಶಕ್ಕೆ.

ಪಡುಬಿದ್ರಿ, ಮಾರ್ಚ್ 27: 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಹೆಜಮಾಡಿ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ನಡೆಸಿದ ತಪಾಸಣೆ ವೇಳೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ5 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಪಡುಬಿದ್ರಿ ಪೊಲೀಸ್ ಠಾಣಾ ಪೊಲೀಸ್‌ ಉಪನಿರೀಕ್ಷಕರ ಪುರುಷೋತ್ತಮ ಎ ಇವರು…

ಅರಂತೋಡು ಶಾರ್ಟ್ ಸರ್ಕ್ಯೂಟ್ ನಿಂದ ಫ್ಯಾನ್ಸಿ ಅಂಗಡಿಗೆ ಬೆಂಕಿ : ಅಪಾರ ನಷ್ಟ.
ರಾಜ್ಯ

ಅರಂತೋಡು ಶಾರ್ಟ್ ಸರ್ಕ್ಯೂಟ್ ನಿಂದ ಫ್ಯಾನ್ಸಿ ಅಂಗಡಿಗೆ ಬೆಂಕಿ : ಅಪಾರ ನಷ್ಟ.

ಅರಂತೋಡು ಮುಖ್ಯ ರಸ್ತೆಯಲ್ಲಿರುವ ತೆಕ್ಕಿಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ವನಿತಾ ಫ್ಯಾನ್ಸಿ ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವರಿಸಲ್ಪಟ್ಟು ಅಂಗಡಿಯಲ್ಲಿದ್ದ ಬೆಲೆ ಬಾಳುವ ಫ್ಯಾನ್ಸಿ ಐಟಂಗಳು ಬೆಂಕಿಗಾಹುತಿಯಾದ ಘಟನೆ ಅರಂತೋಡಿನಿಂದ ವರದಿಯಾಗಿದೆ.ಅಪಾರ ಪ್ರಮಾಣದಲ್ಲಿ ನಷ್ಟ ವುಂಟಾಗಿದೆ ಎಂದು ತಿಳಿದು ಬಂದಿದೆ. ಬೆಂಕಿಯನ್ನು ಸಾರ್ವಜನಿಕರ ಸಹಾಯದಿಂದ ನಂದಿಸಲಾಯಿತು.

ಕಾಂಗ್ರೇಸ್ ಅಭ್ಯರ್ಥಿ ಘೋಷಣೆ ಹಿನ್ನಲೆಯಲ್ಲಿ ನಂದಕುಮಾರ್ ಅಭಿಮಾನಿ ಬಳಗದಿಂದ ಸುಳ್ಯದಲ್ಲಿ ಪ್ರತ್ಯೇಕ ಸಭೆ.
ರಾಜ್ಯ

ಕಾಂಗ್ರೇಸ್ ಅಭ್ಯರ್ಥಿ ಘೋಷಣೆ ಹಿನ್ನಲೆಯಲ್ಲಿ ನಂದಕುಮಾರ್ ಅಭಿಮಾನಿ ಬಳಗದಿಂದ ಸುಳ್ಯದಲ್ಲಿ ಪ್ರತ್ಯೇಕ ಸಭೆ.

ಸುಳ್ಯ: ಬ್ಲಾಕ್‌ ಕಾಂಗ್ರೆಸ್ ಎಚ್ಚರಿಕೆಯ ನಡುವೆಯೇ ನಂದಕುಮಾರ್ ಅಭಿಮಾನಿ ಬಳಗ ಸುಳ್ಯದಲ್ಲಿ ಇಂದು ಪ್ರತ್ಯೇಕ ಸಭೆ ನಡೆಸಿದೆ, ಈ ಮೂಲಕ ಕಾಂಗ್ರೇಸ್ ನಲ್ಲಿ ನಾಯಕರ ಮತ್ತು ಕಾರ್ಯಕರ್ತರ ಒಡಕು ಮುನ್ನಲೆಗೆ ಬಂದಿದೆ,ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಹಿನ್ನಲೆಯಲ್ಲಿ ಹೆಚ್.ಎಂ.ನಂದಕುಮಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿರುವುದರಿಂದ ನಂದಕುಮಾರ್ ಅಭಿಮಾನಿಗಳ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI