ದಿ.ಪ್ರವೀಣ್ ನೆಟ್ಟಾರು ಸ್ಮರಣಾರ್ಥವಾಗಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತ ಲೋಕಾರ್ಪಣೆ.
ದಿ.ಪ್ರವೀಣ್ ನೆಟ್ಟಾರು ಅವರ ಸ್ಮರಣಾರ್ಥವಾಗಿ ಸವಣೂರು ಅಂಕತ್ತಡ್ಕ ಎಂಬಲ್ಲಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತದ ಲೋಕಾರ್ಪಣೆಯನ್ನು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷನಳಿನ್ ಕುಮಾರ್ ಕಟೀಲು ಹಾಗು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಜಂಟಿಯಾಗಿ ನೆರವೇರಿಸಿದರು. ಈ ಸಂಧರ್ಭದಲ್ಲಿ ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ರೈ, ಬಿಜೆಪಿ…









