ಸುಳ್ಯ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ :
ಕೇಂದ್ರದ ಯೋಜನೆ ಸಮರ್ಪಕವಾಗಿ ರಾಜ್ಯದ ಜನತೆಗೆ ತಲುಪಲು ಡಬಲ್ ಇಂಜಿನ್ ಸರಕಾರದಿಂದ ಮಾತ್ರ ಸಾಧ್ಯ : ಜೆ .ಪಿ. ನಡ್ಡಾ.
ಸುಳ್ಯದ ಹಾಗೂ ರಾಜ್ಯದ ಭವಿಷ್ಯದ ದೃಷ್ಟಿಯಿಂದ ಬಿಜೆಪಿಗೆ ಮತ ನೀಡಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕರೆ ನೀಡಿದ್ದಾರೆ ಅವರು ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕೇಂದ್ರ ಸರಕಾರದ ಯೋಜನೆಗಳು ರಾಜ್ಯದ ಜನರಿಗೆ ತಲುಪಬೇಕಾದರೇ ಇಲ್ಲಿಯೂ ಡಬಲ್ ಎಂಜಿನ್…