ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ

ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ

ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ.
ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ ಪ್ರಾದೇಶಿಕ ಭಾಷೆಗಳ ಬೆಳವಣಿಗೆ ಕುರಿತ
ಭಾಷಣ *ಸಾಧನಾ ಪಥ*_ *ಸ್ವತಂತ್ರ ಭಾರತದ 75 ವರ್ಷಗಳ ಸಾಧನೆಯ ಪಕ್ಷಿ ನೋಟ* ಕಾರ್ಯಕ್ರಮದಲ್ಲಿ ಮಂಗಳೂರು ಆಕಾಶವಾಣಿಯಲ್ಲಿ ದಿನಾಂಕ 06-04-2023 ರಂದು ಬೆಳಿಗ್ಗೆ 6.45ಕ್ಕೆ ಬಿತ್ತರಗೊಳ್ಳಲಿದೆ.  ಇದನ್ನು ಮಂಗಳೂರು ಆಕಾಶವಾಣಿಯ  100.3FM ನಲ್ಲಿ ಆಲಿಸಬಹುದು.

ರಾಜ್ಯ