ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಮಡಿಕೇರಿ ಕ್ಷೇತ್ರದಅಭ್ಯರ್ಥಿಯಾಗಿ ಡಾ.ಮಂಥರ್ ಗೌಡ.

ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಮಡಿಕೇರಿ ಕ್ಷೇತ್ರದ
ಅಭ್ಯರ್ಥಿಯಾಗಿ ಡಾ.ಮಂಥರ್ ಗೌಡ.

ಮಡಿಕೇರಿ ಏ.6 : ರಾಜ್ಯ ವಿಧಾನಸಭಾ ಚುನಾವಣೆಗೆ
ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಮಡಿಕೇರಿ ಕ್ಷೇತ್ರದಿಂದ ಕಾಂಗ್ರೆಸ್
ಅಭ್ಯರ್ಥಿಯಾಗಿ ಡಾ.ಮಂಥರ್ ಗೌಡ ಅವರ
ಹೆಸರನ್ನು ಕೆಪಿಸಿಸಿ ಘೋಷಿಸಿದೆ.ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈ ಕಮಾಂಡ್, ಇಂದು 42 ಅಭ್ಯರ್ಥಿಗಳನ್ನು
ಅಂತಿಮಗೊಳಿಸಿದೆ.

ರಾಜ್ಯ