ಸುಬ್ರಹ್ಮಣ್ಯದಲ್ಲಿ ಶಾಸಕ ಎಸ್.ಅಂಗಾರ ಅವರಿಂದ ತುಲಾಬಾರ ಸೇವೆ.

ಸುಬ್ರಹ್ಮಣ್ಯದಲ್ಲಿ ಶಾಸಕ ಎಸ್.ಅಂಗಾರ ಅವರಿಂದ ತುಲಾಬಾರ ಸೇವೆ.

ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶಾಸಕ ಎಸ್.ಅಂಗಾರ ಅವರು ತುಲಾಬಾರ ಸೇವೆ ನೇರವೇರಿಸಿದರು.

ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸುಳ್ಯ ತಾಲೂಕು ಬಿಜೆಪಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಸುಬ್ರಹ್ಮಣ್ಯ ದೇವಳದ ಮಾಸ್ಟರ್ ಪ್ಲಾನ್ ಸಮಿತಿಯ ಸದಸ್ಯ ಮನೋಜ್ ಎಸ್, ಸುಬ್ರಹ್ಮಣ್ಯ ಬಿಜೆಪಿ ಮುಖಂಡ ಶ್ರೀಕುಮಾರ್, ದೇವಳದ ಶಿಷ್ಟಾಚಾರ ಅಧಿಕಾರಿ ಜಯರಾಮ ರಾವ್, ಸೀಮಂತ ಜೋಳದಪ್ಪಗೆ, ವ್ಯವಸ್ಥಾಪನ ಸಮಿತಿ ಸದಸ್ಯ ಶೋಭಾ ಗಿರಿಧರ್, ಮುಂತಾದವರು ಉಪಸ್ಥಿತರಿದ್ದರು.

ರಾಜ್ಯ