
: ಕಾಂಗ್ರೆಸ್ ಮುಖಂಡೆ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ದಿವ್ಯಪ್ರಭಾ ಚಿಲ್ತಡ್ಕ ರವರು ಇಂದು (ಎ.14) ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪುತ್ತೂರಿನಲ್ಲಿ ಕಾಂಗ್ರೇಸ್್ ಪಕ್ಷದಿಂದ ಟಿಕೆಟ್ ದೊರೆಯಬಹುದು ಎಂದು ನಿರೀಕ್ಷೆಯಲ್ಲಿದ್ದರು. ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಾ ಪ್ರಭಾ ಗೌಡ ರವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರವರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ
ಕಾಂಗ್ರೆಸ್ ಮುಖಂಡೆ ದಿವ್ಯಪ್ರಭಾ ಗೌಡ ಚಿಲ್ತಡ್ಕರವರು
ಎಂಎಲ್ ರಘು ಆಚಾರ್ ಹಾಗೂ ಇತರ ಕಾಂಗ್ರೆಸ್
ಮುಖಂಡರ ಜೊತೆ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ
ಎಂಬ ಮಾಹಿತಿ ಲಭ್ಯವಾಗಿದೆ.