ಕಾವು : ಬುಶ್ರಾ ವಿದ್ಯಾಸಂಸ್ಥೆ ಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ.

ಕಾವು : ಬುಶ್ರಾ ವಿದ್ಯಾಸಂಸ್ಥೆ ಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ.

ಪುತ್ತೂರು : ಬುಶ್ರಾ ಆಂಗ್ಲಮಾಧ್ಯಮ ಶಾಲೆ ಕಾವು ಇಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಮಾಡಲಾಯಿತು. ವಿದ್ಯಾಸಂಸ್ಥೆಯ ಅಧ್ಯಕ್ಷ ರಾದ ಬುಶ್ರಾ ಅಬ್ದುಲ್ ಅಝೀಝ್ ಅಂಬೇಡ್ಕರ್ ಬಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಣೆ ಮಾಡಲಾಯಿತು

.ಸಂಸ್ಥೆಯ ಪ್ರಭಾರ ಮುಖ್ಯ ಶಿಕ್ಷಕಿ ದೀಪಿಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಂಸ್ಥೆಯ ಶಿಕ್ಷಕಿ ಹೇಮಲತ ಮಾತನಾಡಿದರು.ಸಂಸ್ಥೆಯ ಬೋಧಕ ಹಾಗೂ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

ರಾಜ್ಯ