
ಉಪ್ಪಿನಂಗಡಿ: ದ್ವಿಚಕ್ರ ವಾಹನ ಹಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ವರದಿಯಾಗಿದೆ.
ಜಾಫರ್ ಎಂಬವರು ಮೃತಪಟ್ಟ ಸವಾರ. ಗಂಭೀರ ಗಾಯಗೊಂಡ ಗಾಯಾಳುವನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆತರಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಮೃತದೇಹವನ್ನು ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ ಎಂದು ವರದಿಯಾಗಿದೆ.


