ಬೆಳ್ತಂಗಡಿ – ಕಾಂಗ್ರೇಸ್ ಮುಖಂಡ ಗಂಗಾಧರ ಗೌಡ ಮನೆ ಮೇಲೆ ಐಟಿ ರೈಡ್.

ಬೆಳ್ತಂಗಡಿ – ಕಾಂಗ್ರೇಸ್ ಮುಖಂಡ ಗಂಗಾಧರ ಗೌಡ ಮನೆ ಮೇಲೆ ಐಟಿ ರೈಡ್.


ಕಾಂಗ್ರೇಸ್ ಮುಖಂಡ ಮಾಜಿ ಸಚಿವ ಕೆ.ಗಂಗಾಧರ ಗೌಡ ಅವರ ಮನೆಗೆ ಎಪ್ರಿಲ್ 24ರ ಬೆಳ್ಳಂಬೆಳಗ್ಗೆ ಆದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದಬೆಟ್ಟು, ಬೆಳ್ತಂಗಡಿಯಲ್ಲಿರುವ ಮನೆ ಸೇರಿದಂತೆ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಇತ್ತೀಚೆಗೆ ಟಿಕೆಟ್‌ ರಕ್ಷಿತ್ ಶಿವರಾಂ ಅವರಿಗೆ ಲಭಿಸುತ್ತಲೆ ರಾಜಕೀಯ ಓಡಾಟದಿಂದ ಹಿಂದೆ ಸರಿದಿದ್ದರು. ಇದೀಗ ಐಟಿ ದಾಳಿ ಶಾಕ್ ನೀಡಿದೆ

ರಾಜ್ಯ