ಆ್ಯಪ್ ಮೂಲಕ ಕೆಲಸದ ಆಮಿಷವೊಡ್ಡಿ ವಂಚನೆ ಆರೋಪ: ಇಂಡಿಯನ್ ಮನಿ ಫ್ರೀಡಂ ಕಂಪೆನಿ
ಸಿಇಒ ಸುಧೀರ್ ವಿಚಾರಣೆ.
ಬೆಂಗಳೂರು: ಅರೆಕಾಲಿಕ ಕೆಲಸ ಕೊಡುವ ಆಮಿಷವೊಡ್ಡಿ ತಮ್ಮ ಆ್ಯಪ್ ಪ್ರಚಾರಕ್ಕೆ ಬಳಸಿಕೊಂಡು ಹಣ ನೀಡದೇ ವಂಚಿಸಿರುವ ಆರೋಪದಡಿ ಇಂಡಿಯನ್ ಮನಿ ಫ್ರೀಡಂ ಕಂಪೆನಿ ಕಾರ್ಯ ನಿರ್ವಾಹಕ ಅಧಿಕಾರಿ (ಸಿಇಒ) ಸಿ.ಎಸ್.ಸುಧೀರ್ ಅವರನ್ನು ಬನಶಂಕರಿ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಕೆಲಸ ಕೊಡಿಸುವುದಾಗಿ ವಂಚನೆ ಮಾಡಿದ್ದಾರೆ ಎಂದು…









