ರೋಯಲ್ ಫ್ರೆಂಡ್ಸ್ ಆರ್ಟ್ಸ್ &ಸ್ಪೋರ್ಟ್ಸ್ ಟ್ರಸ್ಟ್ ಗೂನಡ್ಕ ಇದರ ವತಿಯಿಂದ ಅರ್ಹ ಬಡ ಕುಟುಂಬಗಳಿಗೆ ರಮಳಾನ್ ಕಿಟ್ ವಿತರಣೆ ಕಾರ್ಯಕ್ರಮ.
ರಾಜ್ಯ

ರೋಯಲ್ ಫ್ರೆಂಡ್ಸ್ ಆರ್ಟ್ಸ್ &ಸ್ಪೋರ್ಟ್ಸ್ ಟ್ರಸ್ಟ್ ಗೂನಡ್ಕ ಇದರ ವತಿಯಿಂದ ಅರ್ಹ ಬಡ ಕುಟುಂಬಗಳಿಗೆ ರಮಳಾನ್ ಕಿಟ್ ವಿತರಣೆ ಕಾರ್ಯಕ್ರಮ.

ಸಾಮಾಜಿಕ, ಶೈಕ್ಷಣಿಕ, ಕ್ರೀಡಾಕ್ಷೇತ್ರ ,ಸಾಂತ್ವನ ಕಾರ್ಯಗಳಲ್ಲಿ ಸಕ್ರಿಯವಾಗಿ ಕಾರ್ಯಾಚರಿಸುತ್ತಿರುವ ರೋಯಲ್ ಫ್ರೆಂಡ್ಸ್ ಆರ್ಟ್ಸ್ & ಸ್ಪೋರ್ಟ್ಸ್ ಟ್ರಸ್ಟ್ ವತಿಯಿಂದಸಾಮಾಜಿಕ ಕಳಕಳಿ ಹಾಗೂ ಬದ್ಧತೆಯೊಂದಿಗೆ, ಬಡವರ ಮೇಲೆ ವಿಶೇಷ ಕಾಳಜಿಯೊಂದಿಗೆ ಪುಣ್ಯ ರಮಳಾನ್ ತಿಂಗಳನ್ನು ಬಡತನದ ಬೇಗೆ ನಿವಾರಿಸುವ ನಿಟ್ಟಿನಲ್ಲಿ ಅರ್ಹರು ಸಂತೋಷದಿಂದ ಪುಣ್ಯ ರಮಳಾನ್ ತಿಂಗಳನ್ನು ಸ್ವಾಗತಿಸಲಿ ಎಂಬ…

ಎ.9 ಪೆರಾಜೆಯಲ್ಲಿ ಯುವಶಕ್ತಿ ಕ್ರೀಡಾ ಮತ್ತು ಕಲಾ ಹವ್ಯಾಸಿ ಸಂಘದ ವತಿಯಿಂದ 31ನೇ ವರ್ಷದ ಸಾರ್ವಜನಿಕ ಪುರುಷರ.   ಹೊನಲು ಬೆಳಕಿನ  ಕಬಡ್ಡಿ ಪಂದ್ಯಾಟ.
ಕ್ರೀಡೆ

ಎ.9 ಪೆರಾಜೆಯಲ್ಲಿ ಯುವಶಕ್ತಿ ಕ್ರೀಡಾ ಮತ್ತು ಕಲಾ ಹವ್ಯಾಸಿ ಸಂಘದ ವತಿಯಿಂದ 31ನೇ ವರ್ಷದ ಸಾರ್ವಜನಿಕ ಪುರುಷರ. ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ.

ಯುವ ಶಕ್ತಿ ಕ್ರೀಡಾ ಮತ್ತು ಕಲಾ ಹವ್ಯಾಸಿ ಸಂಘದ ವತಿಯಿಂದ , ಕೊಡಗು ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಹಯೋಗದಲ್ಲಿ ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಜಾತ್ರೋತ್ಸವದ ಪ್ರಯುಕ್ತಎ.9 ಪೆರಾಜೆ ಶಾಸ್ತಾವು ದೇವಸ್ಥಾನ ಮುಂಭಾಗದ ಕಾವೇರಿ ಗದ್ದೆಯಲ್ಲಿ 31 ನೇ ವರ್ಷದ ಹೊನಲು ಬೆಳಕಿನ ಸಾರ್ವಜನಿಕ ಪುರುಷರ ಮುಕ್ತ…

ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ : ಓರ್ವ ಮೃತ್ಯು
ರಾಜ್ಯ

ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ : ಓರ್ವ ಮೃತ್ಯು

ಬಂಟ್ವಾಳ: ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎ.7 ರಂದು ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಿಸಿರೋಡಿನಲ್ಲಿ ನಡೆದಿದೆ.ನಂದರಬೆಟ್ಟು ನಿವಾಸಿ ಸದಾಶಿವ ಆಚಾರ್ಯ ಮೃತಪಟ್ಟ ವ್ಯಕ್ತಿ.ಜೊತೆಗೆ ಸದಾಶಿವ ಅವರ ಮೊಮ್ಮಗ ಚಾಲಕ ಅಕಾಶ್, ಅಳಿಯ ಸುರೇಶ್ ಆಚಾರ್ಯ, ಮಗ ಗಣೇಶ್ ಆಚಾರ್ಯ…

ಹೊನ್ನಾವರದಲ್ಲಿ “ಒಕ್ಕಲು ಉತ್ಸವ” ಸಂಸ್ಕೃತಿಯ ಉಳಿವಿಗಾಗಿ, ಸಮುದಾಯದ ಸಂಘಟನೆ ಯಾಗಬೇಕಾಗಿದೆ: ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ.
ರಾಜ್ಯ

ಹೊನ್ನಾವರದಲ್ಲಿ “ಒಕ್ಕಲು ಉತ್ಸವ” ಸಂಸ್ಕೃತಿಯ ಉಳಿವಿಗಾಗಿ, ಸಮುದಾಯದ ಸಂಘಟನೆ ಯಾಗಬೇಕಾಗಿದೆ: ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ.

ತಾಲೂಕು ಒಕ್ಕಲಿಗರ ಸಂಘ ಹೊನ್ನಾವರ ಮತ್ತು ಬೈರವಿ ಮಹಿಳಾ ಸಂಘದ ಜಂಟಿ ಆಶ್ರಯದಲ್ಲಿ ನಡೆದ ಒಕ್ಕಲು ಉತ್ಸವ ತ ತಾಲ್ಲೂಕು ಒಕ್ಕಲಿಗರ ಸಂಘ ಹೊನ್ನಾವರ ಕೆಳಗಿನೂರು ಸಭಾ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯಸಾನಿಧ್ಯ ವಹಿಸಿ , ಉದ್ಘಾಟಿಸಿ,…

ಸುಳ್ಯವಿಧಾನ ಸಭಾ ಕ್ಷೇತ್ರದ ಜೆ ಡಿ ಎಸ್ ಪಕ್ಷದ ಅಭ್ಯರ್ಥಿಯಿಂದ ಕಾರ್ಯಕರ್ತರ ಮುಖಂಡರ ಮನೆಗಳಿಗೆ ಭೇಟಿ ಆರಂಭ.
ರಾಜ್ಯ

ಸುಳ್ಯವಿಧಾನ ಸಭಾ ಕ್ಷೇತ್ರದ ಜೆ ಡಿ ಎಸ್ ಪಕ್ಷದ ಅಭ್ಯರ್ಥಿಯಿಂದ ಕಾರ್ಯಕರ್ತರ ಮುಖಂಡರ ಮನೆಗಳಿಗೆ ಭೇಟಿ ಆರಂಭ.

ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಜೆ ಡಿ ಎಸ್ ಪಕ್ಷದ ಅಭ್ಯರ್ಥಿ, ತಮ್ಮ ಮುಖಂಡರು ತಮ್ಮ ಕಾರ್ಯಕರ್ತರ ಭೇಟಿ ಆರಂಭಿಸಿದ್ದುಎ.7 ರಂದು ಜನತಾದಳ (ಜಾ) ಪಕ್ಷದ ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪ್ರೊ. ಎಚ್. ಎಲ್. ವೆಂಕಟೇಶ್ ರವರು ಸುಳ್ಯ ತಾ| ಜೆ.ಡಿ.ಎಸ್. ಉಪಾಧ್ಯಕ್ಷರಾದ ರವಿಪ್ರಕಾಶ್ ರವರ ಮನೆಗೆ…

ಸುಳ್ಯ :ಎಎಪಿ ಅಭ್ಯರ್ಥಿ ಸುಮನಾ‌ ಅವರಿಂದ ಪ್ರಚಾರ.
ರಾಜ್ಯ

ಸುಳ್ಯ :ಎಎಪಿ ಅಭ್ಯರ್ಥಿ ಸುಮನಾ‌ ಅವರಿಂದ ಪ್ರಚಾರ.

ಸುಳ್ಯ : ಸುಳ್ಯ ವಿಧಾನಸಭಾ ಕ್ಷೇತ್ರದ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್‌ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ. ಈಗಾಗಲೇ ಸುಳ್ಯದ ವಿವಿಧ ಪ್ರಮುಖ‌ ಪ್ರದೇಶಗಳಿಗೆ ಒಂದು ಸುತ್ತಿನ ಪ್ರವಾಸ ನಡೆಸಿ, ಇದೀಗ ಪ್ರಚಾರ ಅಭಿಯಾನ ಶುರು ಮಾಡಿದ್ದಾರೆ. ಸುಳ್ಯದ ಮೂಲಭೂತ ಸಮಸ್ಯೆಗಳ ಕಡೆಗೆ ಗಮನಹರಿಸಿ ಸುಳ್ಯಕ್ಕೆ ಪ್ರತ್ಯೇಕವಾದ…

ಎಪ್ರಿಲ್ 10 ರಿಂದ 20 ರವರೆಗೆ ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೆ: ಸಾಂಪ್ರದಾಯಿಕ ಉಡುಗೆಗಳಿಗೆ ಮಾತ್ರ ಅವಕಾಶ.
ರಾಜ್ಯ

ಎಪ್ರಿಲ್ 10 ರಿಂದ 20 ರವರೆಗೆ ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೆ: ಸಾಂಪ್ರದಾಯಿಕ ಉಡುಗೆಗಳಿಗೆ ಮಾತ್ರ ಅವಕಾಶ.

ಪುತ್ತೂರು, ಎಪ್ರಿಲ್ 07: ದಕ್ಷಿಣಕನ್ನಡ ಜಿಲ್ಲೆಯ ಹೆಸರಾಂತ ಶಿವಕ್ಷೇತ್ರ ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎಪ್ರಿಲ್ 10 ರಿಂದ 20 ರವರೆಗೆ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಹೇಳಿದರು. ಎಪ್ರಿಲ್ 10 ರಂದು ಬೆಳಿಗ್ಗೆ 9.25 ಕ್ಕೆ ಧ್ವಜಾರೋಹಣ…

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾಉಸ್ತುವಾರಿಯಾಗಿ ಎಂ.ವೆಂಕಪ್ಪ ಗೌಡ ನೇಮಕ.
ರಾಜ್ಯ

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ
ಉಸ್ತುವಾರಿಯಾಗಿ ಎಂ.ವೆಂಕಪ್ಪ ಗೌಡ ನೇಮಕ.

ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾಉಸ್ತುವಾರಿಯಾಗಿ ಎಂ.ವೆಂಕಪ್ಪ ಗೌಡರನ್ನು ನೇಮಕಗೊಳಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಆದೇಶ ಮಾಡಿದ್ದಾರೆ. ಈ ಬಗ್ಗೆ ವೆಂಕಪ್ಪ ಗೌಡರಿಗೆ ಪತ್ರ ಕಳಿಸಿರುವ ಕಾಂಗ್ರೇಸ್ ಜಿಲ್ಲಾಧ್ಯಕ್ಷ, ಕ್ಷೇತ್ರದ ಅಭ್ಯರ್ಥಿ, ಬ್ಲಾಕ್ ಅಧ್ಯಕ್ಷರು ಹಾಗೂ ನಾಯಕರುಗಳನ್ನುಒಳಗೂಡಿಗೊಂಡು ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ತೊಡಗಿಸಿ ತಕ್ಷಣದಿಂದ ಕಾರ್ಯ…

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸುಳ್ಯ ವಿಧಾನ ಸಭಾ ಕ್ಷೇತ್ರದ ಘಟಕ ಅಸ್ತಿತ್ವಕ್ಕೆ.ಅದ್ಯಕ್ಷ: ಅವಿನಾಶ್ ಕಾರಿಂಜ , ಪ್ರಧಾನ ಕಾರ್ಯದರ್ಶಿಯಾಗಿ: ಜೀವನ್ ನಾರ್ಕೋಡು.
ರಾಜ್ಯ

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸುಳ್ಯ ವಿಧಾನ ಸಭಾ ಕ್ಷೇತ್ರದ ಘಟಕ ಅಸ್ತಿತ್ವಕ್ಕೆ.
ಅದ್ಯಕ್ಷ: ಅವಿನಾಶ್ ಕಾರಿಂಜ , ಪ್ರಧಾನ ಕಾರ್ಯದರ್ಶಿಯಾಗಿ: ಜೀವನ್ ನಾರ್ಕೋಡು.

ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿಯೂ ನಿಷ್ಟಾವಂತ ಅಭ್ಯರ್ಥಿಯ ಅನ್ವೇಷಣೆಯಲ್ಲಿದ್ದೇವೆ. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಬ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದು , ಇಂದು ರಾಜ್ಯದಲ್ಲಿ ನೊಂದವರ ದ್ವನಿಯಾಗಿ ಕೆಲಸ ಮಾಡುತ್ತಿದ್ದು, ಆರಂಭದಲ್ಲಿ 15 ಮಂದಿ ಇದ್ದ ಪಕ್ಷದ ಕಾರ್ಯಕರ್ತರು, ಇಂದು 45000 ವಾಗಿದೆ ಈ ನಿಟ್ಟಿನಲ್ಲಿ ಸುಳ್ಯದಲ್ಲೂ ಪಕ್ಷ…

ಕಡಬ: ರೈಲು ಹಳಿಯಲ್ಲಿ KSRTC ಚಾಲಕನ ಮೃತ ದೇಹ ಪತ್ತೆ:ಮದ್ಯರಾತ್ರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ
ರಾಜ್ಯ

ಕಡಬ: ರೈಲು ಹಳಿಯಲ್ಲಿ KSRTC ಚಾಲಕನ ಮೃತ ದೇಹ ಪತ್ತೆ:ಮದ್ಯರಾತ್ರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

ಕಡಬ : ಕೆ.ಎಸ್.ಆರ್.ಟಿ.ಸಿ ಚಾಲಕನ ಮೃತದೇಹ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಪತ್ತೆಯಾದ ಘಟನೆ ಎ.7 ರಂದು ನಡೆದಿದೆ.ರಾತ್ರಿ ಕರ್ತವ್ಯದಿಂದ ಇಳಿದ ಪುತ್ತೂರು ವಿಭಾಗದ ಕೆಎಸ್ಆರ್ ಟಿಸಿ ಕಂಡಕ್ಟರ್ ಕಮ್ ಡ್ರೈವರ್ ಆಗಿರುವ ಕುಸುಮಾಧರ ಗೌಡ ಅಭೀರ (34 ವ.) ಮೃತಪಟ್ಟವರು.ಸುಮಾರು 8 ವರ್ಷಗಳಿಂದ ಕೆಎಸ್ಆರ್ ಟಿಸಿ ಊದ್ಯೋಗಿಯಾಗಿದ್ದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI