ಮಂಗಳೂರು: ರಿವಾಲ್ವರ್‌ನೊಂದಿಗೆ ವ್ಯಕ್ತಿ ವಶ, ಮುಂದುವರಿದ ವಿಚಾರಣೆ..
ಮಂಗಳೂರು: ರಾಜ್ಯದಲ್ಲಿ ಚುನಾವಣಾ ನಿಂತಿಸಂಹಿತೆ ಜಾರಿಯಲ್ಲಿರುವ ವೇಳೆ ಮಂಗಳೂರಿನ ಹೃದಯಭಾಗದಲ್ಲಿ ವ್ಯಕ್ತಿಯೋರ್ವನನ್ನು ಪಿಸ್ತೂಲ್‌ನೊಂದಿಗೆ ಬಂಧಿಸಿದ್ದು, ಪಿಸ್ತೂಲ್ ಜೊತೆಗೆ ಸಜೀವ ಗುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ನಗರದ ಕದ್ರಿ ಮಲ್ಲಿಕಟ್ಟೆಯಲ್ಲಿ ವ್ಯಕ್ತಿಯೊಬ್ಬ ಅಕ್ರಮ ಪಿಸ್ತೂಲ್ ಜೊತೆ ಓಡಾಡಿಕೊಂಡಿರುವ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪಿಸ್ತೂಲ್‌ನಲ್ಲಿ ಒಂದು…