ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ 60ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ದಾಳಿ.
ರಾಜ್ಯ

ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ 60ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ದಾಳಿ.

ಮಂಗಳೂರು: ಮಂಗಳೂರು ನಗರಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ಜೈನ್ ಅವರ ನಿರ್ದೇಶನದ ಮೇರೆಗೆ,ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿಮಂಗಳೂರು ನಗರ ಕಮಿಷನರೇಟ್ವ್ಯಾಪ್ತಿಯ 60ಕ್ಕೂ ಹೆಚ್ಚು ರೌಡಿಶೀಟರ್‌ಗಳಮನೆ ಮೇಲೆ ಮಾ.31ರ ಶುಕ್ರವಾರಮುಂಜಾನೆ ಪೊಲೀಸರು ದಾಳಿ ನಡೆಸಿದ್ದಾರೆ.ರೌಡಿ ಶೀಟರ್‌ಗಳ ಮನೆಗಳನ್ನುಶೋಧಿಸಲಾಗಿದ್ದು, ಅವರನ್ನು ವಶಕ್ಕೆ ಪಡೆದುವಿಚಾರಣೆಗೆ ಒಳಪಡಿಸಲಾಗಿದೆ. ಪ್ರಸಕ್ತಚಲನವಲನದ ಬಗ್ಗೆ ಮಾಹಿತಿ ಕಲೆಹಾಕಲಾಗಿದೆ ಎಂದು ಪೊಲೀಸ್…

ಅಭ್ಯರ್ಥಿಯ ಆಯ್ಕೆಯಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ:ಮೂವರ ಹೆಸರು ಶಿಫಾರಸು ಮಾಡಲಾಗಿತ್ತು: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ.
ರಾಜ್ಯ

ಅಭ್ಯರ್ಥಿಯ ಆಯ್ಕೆಯಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ:ಮೂವರ ಹೆಸರು ಶಿಫಾರಸು ಮಾಡಲಾಗಿತ್ತು: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ.

ಕಾಂಗ್ರೆಸ್ ನಲ್ಲಿ ಯಾರೇ ಅಭ್ಯರ್ಥಿಯಾದರೂ ಅವರ ಪರವಾಗಿ ಕೆಲಸ ಮಾಡುತ್ತೇವೆ: ಎನ್ .ಜಯಪ್ರಕಾಶ್ ರೈ ವಾಸ್ತವ ಕಾರ್ಯಕರ್ತರಿಗೆ ಮನದಟ್ಟು ಮಾಡುತ್ತೇವೆ: ಭರತ್ ಮುಂಡೋಡಿ ಸುಳ್ಯ:ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯನ್ನು ಹೈಕಮಾಂಡ್ ಅಂತಿಮಗೊಳಿಸಲಿದೆ, ಸುಳ್ಯದಿಂದ ಅಂತಿಮವಾಗಿ ಕೃಷ್ಣಪ್ಪ ಜಿ, ನಂದಕುಮಾರ್ ಮತ್ತು ಶ್ರೀಮತಿ ಅಪ್ಪಿ ಹೆಸರನ್ನು ಶಿಫಾರಸು ಮಾಡಲಾಗಿತ್ತು. ಯಾರನ್ನು ಅಭ್ಯರ್ಥಿ…

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಭಗವತಿ ದೊಡ್ಡ ಮುಡಿ: ಕಣ್ತುಂಬಿಕೊಂಡ ಸಾವಿರಾರು ಭಕ್ತರು .
ರಾಜ್ಯ

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಭಗವತಿ ದೊಡ್ಡ ಮುಡಿ: ಕಣ್ತುಂಬಿಕೊಂಡ ಸಾವಿರಾರು ಭಕ್ತರು .

ಸುಳ್ಯ ಮತ್ತು ಮಡಿಕೇರಿ ಗಡಿಭಾಗದ ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ನಡೆಯುವ ವಿಶಿಷ್ಟ ಶ್ರೀ ಭಗವತಿ ದೊಡ್ಡ ಮುಡಿ, ಮುಗಿಲೆತ್ತರದ ಈ ಮುಡಿಗೆ ವಿಶೇಷ ಆಕರ್ಷಣೆ, ಪ್ರತೀ ವರ್ಷದಂತೆ ಇಂದುಎ.1 ರಂದು ಭಗವತಿ ದೊಡ್ಡಮುಡಿ ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ವಠಾರದಲ್ಲಿ ನಡೆಯಿತು , ಸಾವಿರಾರು ಭಕ್ತರು ಈ…

ಪೆರಾಜೆ : ಎರಡು ಪ್ರತ್ಯೇಕ ಅಪಘಾತ : ಇಬ್ಬರಿಗೆ ಗಾಯ.
ರಾಜ್ಯ

ಪೆರಾಜೆ : ಎರಡು ಪ್ರತ್ಯೇಕ ಅಪಘಾತ : ಇಬ್ಬರಿಗೆ ಗಾಯ.

ಸ್ಕಾರ್ಫಿಯೋ ಕಾರೊಂದು ಬೈಕ್‌ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಗಾಯಗೊಂಡಿರುವ ಘಟನೆ ಪೆರಾಜೆಯಲ್ಲಿ ವರದಿಯಾಗಿದೆ .ಪೆರಾಜೆ ಬಸ್ ನಿಲ್ದಾಣದ ಎದುರು ಬೈಕೊಂದಕ್ಕೆ ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುವ ಸ್ಕಾರ್ಪಿಯೋ ಕಾರು ಡಿಕ್ಕಿ ಹೊಡೆದಿದೆ. ಸುಳ್ಯದಿಂದ ಪೆರಾಜೆಗೆ ಬೈಕ್ ತಿರುಗಿಸುವ ಸಂದರ್ಭದಲ್ಲಿ ಬೈಕ್ ಗೆ ಹಿಂಬದಿಯಿಂದ ಸ್ಕಾರ್ಪಿಯೋ ಡಿಕ್ಕಿಯಾಗಿದೆ. ಪರಿಣಾಮ…

ಚುನಾವಣಾ ನಿಯಮ ಉಲ್ಲಂಘನೆ ಮಾಡುವ ವಾಟ್ಸಪ್‌ ಗ್ರೂಪ್‌ಗಳಿಗೂ ತಟ್ಟಿದ ಬಿಸಿ : ಕುಶಾಲನಗರದಲ್ಲಿ ವ್ಯಾಟ್ಸಪ್ ಗ್ರೂಪ್ ಅಡ್ಮಿನ್ ಗೆ ಚುನಾವಣಾಧಿಕಾರಿಯಿಂದ ನೋಟಿಸ್..!
ರಾಜ್ಯ

ಚುನಾವಣಾ ನಿಯಮ ಉಲ್ಲಂಘನೆ ಮಾಡುವ ವಾಟ್ಸಪ್‌ ಗ್ರೂಪ್‌ಗಳಿಗೂ ತಟ್ಟಿದ ಬಿಸಿ : ಕುಶಾಲನಗರದಲ್ಲಿ ವ್ಯಾಟ್ಸಪ್ ಗ್ರೂಪ್ ಅಡ್ಮಿನ್ ಗೆ ಚುನಾವಣಾಧಿಕಾರಿಯಿಂದ ನೋಟಿಸ್..!

: ಕರ್ನಾಟಕದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣಾ ಸಂಬಂಧ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಸುದ್ದಿಪತ್ರಿಕೆಗಳು, ಸಾಮಾಜಿಕ ಜಾಲತಾಣಗಳು ಮತ್ತು ಇನ್ನಿತರೆ ಮೂಲಗಳಿಂದ ಯಾವುದೇ ರಾಜಕೀಯ ಪ್ರಚಾರ ಮಾಡಬೇಕಿದ್ದಲ್ಲಿ ಮತ್ತು ರಾಜಕೀಯ ಪ್ರೇರಿತ ಹೇಳಿಕೆ ನೀಡಬೇಕಿದ್ದಲ್ಲಿ ಚುನಾವಣಾ ಸಂಬಂಧ ನೇಮಕ ಮಾಡಲಾಗಿರುವ ಸಮಿತಿಯಿಂದ ಪೂರ್ವ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಇದೇ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI