ಮಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ ಹಿನ್ನಲೆ
ಮಂಗಳೂರಿನಲ್ಲಿ ನಾಳೆ ವಾಹನ ಸಂಚಾರದಲ್ಲಿ ಬದಲಾವಣೆ : ಇಲ್ಲಿದೆ ಮಾಹಿತಿ.
ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಮಂಗಳೂರು ನಗರದ ಟೌನ್‌ಹೌಲ್‌ನಿಂದ ನವಭಾರತ ಸರ್ಕಲ್‌ವರೆಗೆ ರೋಡ್‌ಶೋ ನಡೆಸಲಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಉಡುಪಿ-ಮಂಗಳೂರು ರಸ್ತೆಯಲ್ಲಿ ಸಂಚರಿಸುವ ಎಲ್ಲ ಬಸ್‌ಗಳು ಕೊಟ್ಟಾರಚೌಕಿ-ಕೆಪಿಟಿ-ನಂತೂರು-ಶಿವಭಾಗ್-ಬೆಂದೂರ್‌ವೆಲ್-ಕರಾವಳಿ ಸರ್ಕಲ್-ಕಂಕನಾಡಿ ಸರ್ಕಲ್-ವೆಲೆನ್ಸಿಯಾ-ಮಂಗಳಾದೇವಿವರೆಗೆ ಸಂಚರಿಸಬೇಕು ಮತ್ತು ಅದೇ ಮಾರ್ಗದಲ್ಲಿ ವಾಪಸ್ ಹೋಗಬೇಕು.ಉಡುಪಿ…