ಸುಳ್ಯ ಭಾರೀ ಮಳೆ :ಬಿಸಿಲಿನ ಬೇಗೆಗೆ ತಂಪೆರೆದ ಮಳೆರಾಯ..
ರಾಜ್ಯ

ಸುಳ್ಯ ಭಾರೀ ಮಳೆ :
ಬಿಸಿಲಿನ ಬೇಗೆಗೆ ತಂಪೆರೆದ ಮಳೆರಾಯ..

ಸುಳ್ಯ ನಗರದಲ್ಲಿ ಭಾರೀ ಮಳೆ ಸುರಿದಿದೆ, ಬಿಸಿಲಿನ ಬೇಗೆಗೆ ಬಸವಳಿದ ಸುಳ್ಯ ಜನತೆಗೆ ಮಳೆಯ ಸಿಂಚನ ತಂಪಾಗಿಸಿದೆ, ಸುಳ್ಯ ತಾಲೂಕಿನ ಆಸುಪಾಸಿನಲ್ಲಿ ಮಳೆ ಸುರಿದಿದ್ದರೆ ಸುಳ್ಯಕ್ಕೆ ಮಳೆ ಸುರಿದಿರಲಿಲ್ಲ, ಮಳೆ ಇಲ್ಲದೆ ಪಯಸ್ವಿನಿ ನದಿ ನೀರು ಬತ್ತಿ ಹೋಗಿ ನಗರದಲ್ಲಿ ಕುಡಿಯುವ ನೀರಿಗೂ ತಾತ್ವಾರ ಎದುರಾಗಿತ್ತು, ಜಲಚರಗಳುಗಳು ಜೀವಕಳೆದು…

ಗುಂಡ್ಯದಲ್ಲಿ ಭಾರೀ ಮಳೆ ಮರ ಬಿದ್ದು ಅಂಗಡಿಗೆ ಹಾನಿ
ರಾಜ್ಯ

ಗುಂಡ್ಯದಲ್ಲಿ ಭಾರೀ ಮಳೆ ಮರ ಬಿದ್ದು ಅಂಗಡಿಗೆ ಹಾನಿ

ನೆಲ್ಯಾಡಿ: ಎ.25ರಂದು ಸಂಜೆ ವೇಳೆ ಕಡಬ ತಾಲೂಕಿನ ಗುಂಡ್ಯ ಪರಿಸರದಲ್ಲಿ ಭಾರೀ ಮಳೆಯಾಗಿದ್ದು ಗಾಳಿಗೆ ಮರವೊಂದು ಅಂಗಡಿಯ ಮೇಲೆ ಬಿದ್ದ ಘಟನೆ ನಡೆದಿದೆ.ಗುಂಡ್ಯ, ಶಿರಾಡಿ ಪರಿಸರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಗಾಳಿಮಳೆಗೆ ಗುಂಡ್ಯದಲ್ಲಿ ಬಸ್‌ನಿಲ್ದಾಣ ಸಮೀಪದ ಅಂಗಡಿಯೊಂದರ ಮೇಲೆ ಮರಬಿದ್ದು ಅಂಗಡಿ ಸಂಪೂರ್ಣ ಹಾನಿಗೊಂಡಿದೆ ಎಂದು ವರದಿಯಾಗಿದೆ.…

ಸುಳ್ಯದಲ್ಲಿ ಬಡವರ ಕಲಿಕೆಗಾಗಿ ಮೆಡಿಕಲ್ ಕಾಲೇಜು,ಹಳದಿ ರೋಗಕ್ಕೆ ಶಾಶ್ವತ ಪರಿಹಾರ: ಸುಳ್ಯದವರಿಗೆ ನೀಡುವ ಗ್ಯಾರಂಟಿ : ಮಲ್ಲಿಕಾರ್ಜುನ ಖರ್ಗೆ
ರಾಜ್ಯ

ಸುಳ್ಯದಲ್ಲಿ ಬಡವರ ಕಲಿಕೆಗಾಗಿ ಮೆಡಿಕಲ್ ಕಾಲೇಜು,ಹಳದಿ ರೋಗಕ್ಕೆ ಶಾಶ್ವತ ಪರಿಹಾರ: ಸುಳ್ಯದವರಿಗೆ ನೀಡುವ ಗ್ಯಾರಂಟಿ : ಮಲ್ಲಿಕಾರ್ಜುನ ಖರ್ಗೆ

ಮಳೆಯ ಸಿಂಚನ ಕಾಂಗ್ರೇಸ್ ಗೆಲುವಿನ ಮುನ್ಸೂಚನೆ : ಖರ್ಗೆ ಸುಳ್ಯದಲ್ಲಿ ಬಡವರ ಕಲಿಕೆಗಾಗಿ ಮೆಡಿಕಲ್ ಕಾಲೇಜು ತೆರೆಯುತ್ತೇವೆ,ಈ ಭಾಗದ ಅಡಿಕೆ ಬೆಳೆಗಾರರ ಸಮಸ್ಯೆಯಾದ ಅಡಿಕೆ ಎಲೆ ಹಳದಿ, ಮತ್ತು ಎಲೆ ಚುಕ್ಕಿ ರೋಗದ ಬಗ್ಗೆ 100 ಕೋಟಿಗೂ ಹೆಚ್ಚು ಅನುದಾನ ಮೀಸಲಿಟ್ಟು ಬೆಳೆಗಾರ ರಕ್ಷಣೆಗೆ ಕ್ರಮ ಕೈಗೊಳ್ಳುವುದರ ಜೊತೆಗೆ,…

ಸುಳ್ಯಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ: ಅದ್ದೂರಿ ಸ್ವಾಗತ ಕೋರಿದ ಕಾರ್ಯಕರ್ತರು.
ರಾಜ್ಯ

ಸುಳ್ಯಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ: ಅದ್ದೂರಿ ಸ್ವಾಗತ ಕೋರಿದ ಕಾರ್ಯಕರ್ತರು.

ಸುಳ್ಯ ಚೆನ್ನಕೇಶವ ದೇವಾಲಯದ ಎದುರು ಬೃಹತ್ ಸಮಾವೇಶ. ಕಾಂಗ್ರೆಸ್ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ಸುಳ್ಯಕ್ಕೆ ಆಗಮಿಸಿದ್ದಾರೆ. ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದಾರೆ. ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಸುಳ್ಯದ ಹೆಲಿಪ್ಯಾಡ್ ಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ,…

ನಿಂತಿಕಲ್ಲು : ಕೆ ಎಸ್ ಗೌಡ ಪದವಿ ಪೂರ್ವ ಕಾಲೇಜಿನ ರಿಫಾಶ್ ಶೇಖ್ ಪಿ ಯು ಸಿ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ದ್ವಿತೀಯ
ರಾಜ್ಯ

ನಿಂತಿಕಲ್ಲು : ಕೆ ಎಸ್ ಗೌಡ ಪದವಿ ಪೂರ್ವ ಕಾಲೇಜಿನ ರಿಫಾಶ್ ಶೇಖ್ ಪಿ ಯು ಸಿ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ದ್ವಿತೀಯ

ನಿಂತಿಕಲ್ಲು : ಈ ಬಾರಿಯ ಪಿ ಯು ಸಿ ಯ ಪರೀಕ್ಷಾ ಫಲಿತಾಂಶ ಬಂದಿದ್ದು ,ನಿಂತಿಕಲ್ಲು ಕೆ ಎಸ್ ಗೌಡ ಪದವಿ ಪೂರ್ವ ಕಾಲೇಜಿನ ರಿಫಾಶ್ ಶೇಖ್ ಐ ಎಫ್ ವಾಣಿಜ್ಯ ವಿಭಾಗದಲ್ಲಿ 584 ಅಂಕಗಳನ್ನು ಪಡೆಯುವುದರೊಂದಿಗೆ ಕಾಲೇಜಿನಲ್ಲಿ ಪ್ರಥಮ ಸ್ಥಾನಿ ಹಾಗೂ ಸುಳ್ಯ ತಾಲೂಕಿನಲ್ಲಿ ದ್ವಿತೀಯ ಸ್ಥಾನವನ್ನು…

ಕಾಂಗ್ರೆಸ್ ನನ್ನನ್ನು ಅಪಹರಿಸಿ ನಾಮಪತ್ರ ವಾಪಾಸ್ ಪಡೆಯಲು ಬೆದರಿಸಿದ್ದಾರೆ: ಉಳ್ಳಾಲ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪ..!
ರಾಜ್ಯ

ಕಾಂಗ್ರೆಸ್ ನನ್ನನ್ನು ಅಪಹರಿಸಿ ನಾಮಪತ್ರ ವಾಪಾಸ್ ಪಡೆಯಲು ಬೆದರಿಸಿದ್ದಾರೆ: ಉಳ್ಳಾಲ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪ..!

ಮಂಗಳೂರು, ಎಪ್ರಿಲ್ 24 : ಮಂಗಳೂರು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪಕ್ಷದಿಂದ ಕಣಕ್ಕಿಳಿಸಿದ್ದ ನನ್ನನ್ನು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದ್ದಾರೆ ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ. “ನಾನು ಎಲ್ಲೂ ಓಡಿಹೋಗಿಲ್ಲ, ನನ್ನನ್ನು ಅಪಹರಿಸಿ ಬೆದರಿಸಿ ನನ್ನಿಂದ…

ಎಪ್ರಿಲ್ 27ರಂದು ಕಾಪು ಗೆ ಅಮಿತ್ ಶಾ, ರಾಹುಲ್ ಗಾಂಧಿ ಭೇಟಿ.
ರಾಜ್ಯ

ಎಪ್ರಿಲ್ 27ರಂದು ಕಾಪು ಗೆ ಅಮಿತ್ ಶಾ, ರಾಹುಲ್ ಗಾಂಧಿ ಭೇಟಿ.

ಉಡುಪಿ: ಎಪ್ರಿಲ್ 27ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ರಾಹುಲ್ ಗಾಂಧಿ ಉಡುಪಿ ಜಿಲ್ಲೆಯ ಕಾಪುವಿಗೆ ಆಗಮಿಸಲಿದ್ದಾರೆ. ಕಾಪು ಕ್ಷೇತ್ರದಲ್ಲಿ ಸಮಾವೇಶ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ, ಕಟಪಾಡಿ ಪರಿಸರದಲ್ಲಿ ಸಮಾವೇಶಕ್ಕೆ ಬೇಕಾದ ಸಿದ್ಧತೆಯ ಸಂಬಂಧ…

ಮಾಜಿ ಶಾಸಕರಾದ ಕೆ ಕುಶಲ ರವರ ಮಗ ಸುಧೀರ್ ಬೆಳ್ಳಾಳ್ಕರ್ ಕೆ. ಆರ್. ಎಸ್ ಪಕ್ಷಕ್ಕೆ.
ರಾಜ್ಯ

ಮಾಜಿ ಶಾಸಕರಾದ ಕೆ ಕುಶಲ ರವರ ಮಗ ಸುಧೀರ್ ಬೆಳ್ಳಾಳ್ಕರ್ ಕೆ. ಆರ್. ಎಸ್ ಪಕ್ಷಕ್ಕೆ.

ಮಾಜಿ ಶಾಸಕರಾದ ಕೆ ಕುಶಲ ರವರ ಮಗ ಸುಧೀರ್ ಬೆಳ್ಳಾಳ್ಕರ್ ರವರು ಪಕ್ಷ ಸಿದ್ದಂತವನ್ನು ಒಪ್ಪಿ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಾರಾಗಿದ್ದಾರೆ ಮತ್ತು ಪಕ್ಷದ ಸಂಪೂರ್ಣ ಬೆಳವಣಿಗೆಗೆ ಇದು ಪೂರಕವಾಗಲಿದೆ. ಈ ಸಂದರ್ಭದಲ್ಲಿ ಕೆ. ಆರ್. ಎಸ್ ಪಕ್ಷದ ಅಧ್ಯಕ್ಷರು ಅವಿನಾಶ್ ಕಾರಿಂಜಾ. ಪ್ರದಾನ ಕಾರ್ಯದರ್ಶಿ ಜೀವನ್ ನಾರ್ಕೋಡು ಮತ್ತು…

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಮುಕ್ರಂಪಾಡಿ ರಸ್ತೆ ಬದಿ ಬೆಂಕಿ ಅವಘಡ.
ರಾಜ್ಯ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ
ಮುಕ್ರಂಪಾಡಿ ರಸ್ತೆ ಬದಿ ಬೆಂಕಿ ಅವಘಡ.

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಮುಕ್ರಂಪಾಡಿ ರಸ್ತೆ ಬದಿ ಖಾಲಿ ಸ್ಥಳದಲ್ಲಿ ಗಿಡಗಂಟಿಗಳಿಗೆ ಬೆಂಕಿ ತಗಲಿದ ಘಟನೆ ಎ.24ರಂದು ಸಂಜೆ ನಡೆದಿದೆ.ಬೆಂಕಿಯನ್ನು ನಂದಿಸಲು ಸಾರ್ವಜನಿಕರು ಹರಸಾಹಸ ಪಟ್ಟು ಕೊನೆಗೆ ಬೆಂಕಿಯನ್ನು ಅಲ್ಪಸ್ವಲ್ಪ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಗ್ನಿಶಾಮಕ ಕಚೇರಿಗೆ ಕರೆ ಮಾಡಿದಾಗ ಅಲ್ಲಿರುವ ಅಗ್ನಿಶಾಮಕ ವಾಹನಗಳು ಇತರ ಕಡೆಯ ಬೆಂಕಿ…

ಆದಿಚುಂಚನಗಿರಿ ಶಾಖಾ ಮಠ ಶಿವಮೊಗ್ಗದಲ್ಲಿ ಉಚಿತ ಪೂಜಾ ವಿಧಾನ ಅಭ್ಯಾಸ ತರಬೇತಿ ಕಾರ್ಯಾಗಾರದ ಉದ್ಘಾಟನೆ.
ರಾಜ್ಯ

ಆದಿಚುಂಚನಗಿರಿ ಶಾಖಾ ಮಠ ಶಿವಮೊಗ್ಗದಲ್ಲಿ ಉಚಿತ ಪೂಜಾ ವಿಧಾನ ಅಭ್ಯಾಸ ತರಬೇತಿ ಕಾರ್ಯಾಗಾರದ ಉದ್ಘಾಟನೆ.

ಶ್ರೀ ಆದಿಚುಂಚನಗಿರಿ ಶಾಖಾ ಮಠ ಹಾಗೂ ಶ್ರೀ ಕಾಲಭೈರವೇಶ್ವರ ದೇವಸ್ಥಾನ,ಶರಾವತಿ ನಗರ, ಶಿವಮೊಗ್ಗದಲ್ಲಿ ಎ.24 ರ ಸೋಮವಾರ 12 ರಿಂದ 15 ವಯಸ್ಸಿನ ಬಾಲಕರಿಗೆ ಉಚಿತ ಪೂಜಾ ವಿಧಾನ ಅಭ್ಯಾಸ ತರಬೇತಿ ಕಾರ್ಯಾಗಾರವನ್ನು ಶಿವಮೊಗ್ಗದ ಶರಾವತಿ ನಗರದಲ್ಲಿರುವ ಶ್ರೀ ಕಾಲಭೈರವೇಶ್ವರ ದೇವಸ್ಥಾನದಲ್ಲಿ ಉದ್ಘಾಟಿಸಲಾಯಿತು. ಈ ಕಾರ್ಯಾಗಾರದಲ್ಲಿ ಶ್ರೀ ಆದಿಚುಂಚನಗಿರಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI