ಸುಳ್ಯ: ಕೊಲ್ಲಮೊಗ್ರದ ಯುವಕ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿ.
ರಾಜ್ಯ

ಸುಳ್ಯ: ಕೊಲ್ಲಮೊಗ್ರದ ಯುವಕ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿ.

ಕೊಲ್ಲಮೊಗ್ರ ಯುವಕನೋರ್ವ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿಯಾದ ಘಟನೆ ಮಾ.24 ರಂದು ಸಂಭವಿಸಿದೆ.ಕೊಲ್ಲಮೊಗ್ರ ಧರ್ಮಪಾಲ ಗೌಡ ಬಾಳೆಬೈಲು ಮತ್ತು ಶ್ರೀಮತಿ ವಿಮಲಾಕ್ಷಿ ದಂಪತಿಗಳ ಪುತ್ರ ಯತೀಶ್ ಬಾಳೆಬೈಲು ಮೃತಪಟ್ಟ ದುರ್ದೈವಿ.ಎ.24 ರ ಬೆಳಿಗ್ಗೆ ಯತೀಶ್ ರವರು ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರೊಂದು ಡಿಕ್ಕಿ ಹೊಡೆದಿರುವುದು ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಯತೀಶ್…

ಬೆಳ್ತಂಗಡಿ – ಕಾಂಗ್ರೇಸ್ ಮುಖಂಡ ಗಂಗಾಧರ ಗೌಡ ಮನೆ ಮೇಲೆ ಐಟಿ ರೈಡ್.
ರಾಜ್ಯ

ಬೆಳ್ತಂಗಡಿ – ಕಾಂಗ್ರೇಸ್ ಮುಖಂಡ ಗಂಗಾಧರ ಗೌಡ ಮನೆ ಮೇಲೆ ಐಟಿ ರೈಡ್.

ಕಾಂಗ್ರೇಸ್ ಮುಖಂಡ ಮಾಜಿ ಸಚಿವ ಕೆ.ಗಂಗಾಧರ ಗೌಡ ಅವರ ಮನೆಗೆ ಎಪ್ರಿಲ್ 24ರ ಬೆಳ್ಳಂಬೆಳಗ್ಗೆ ಆದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದಬೆಟ್ಟು, ಬೆಳ್ತಂಗಡಿಯಲ್ಲಿರುವ ಮನೆ ಸೇರಿದಂತೆ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಇತ್ತೀಚೆಗೆ…

ಉಬರಡ್ಕ ಯುವಕ ಮಂಡಲದ ವತಿಯಿಂದ ಜಿಲ್ಲೆಯ ಪಿ ಯು ಸಿ ಟಾಪರ್ ಗೆ ಅಭಿನಂದನೆ.
ರಾಜ್ಯ

ಉಬರಡ್ಕ ಯುವಕ ಮಂಡಲದ ವತಿಯಿಂದ ಜಿಲ್ಲೆಯ ಪಿ ಯು ಸಿ ಟಾಪರ್ ಗೆ ಅಭಿನಂದನೆ.

ಯುವಕ ಮಂಡಲ(ರಿ) ಉಬರಡ್ಕ ಮಿತ್ತೂರು ಇದರ ವತಿಯಿಂದ ದ್ವಿತೀಯ ಪಿ ಯು ಸಿ ಯಲ್ಲಿ ಜಿಲ್ಲೆಗೆ ಪ್ರಥಮ ರಾಜ್ಯಕ್ಕೆ ತೃತಿಯ ಸ್ಥಾನ ಗಳಿಸಿ ನಮ್ಮೂರಿನ ಹೆಸರನ್ನು ರಾಜ್ಯ ಮಟ್ಟದಲ್ಲಿ ಗುರುತಿಸಿದ ಪ್ರತಿಷ್ಟಿತ ಕೆದಂಬಾಡಿ ಮಂಜುಶ್ರೀ ಯವರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ವಿಜಯಕುಮಾರ್ ಉಬರಡ್ಕ.…

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಿಂದ ಬಡ, ಮತ್ತು ಪ್ರತಿಭಾವಂತ ಮಕ್ಕಳಿಗಾಗಿ ಉಚಿತ ವಸತಿ ಶಾಲೆ:ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ
ರಾಜ್ಯ

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಿಂದ ಬಡ, ಮತ್ತು ಪ್ರತಿಭಾವಂತ ಮಕ್ಕಳಿಗಾಗಿ ಉಚಿತ ವಸತಿ ಶಾಲೆ:
ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಿಂದ ಬಡ, ಮತ್ತು ಪ್ರತಿಭಾವಂತ ಮಕ್ಕಳಿಗಾಗಿ ಉಚಿತ ವಸತಿ ಶಾಲೆ ಸ್ಥಾಪಿಸಲಾಗಿದೆ ಎಂದು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಮಾದ್ಯಮ ಹೇಳಿಕೆ ತಿಳಿಸಿದ್ದಾರೆ.ಅವರುಚಿಕ್ಕಬಳ್ಳಾಪುರ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಆವರಣದಲ್ಲಿ ಎ.23ರ ಸಂಜೆ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ತಿಳಿಸಿದ್ದಾರೆ. SAMVIT ಶ್ರೀ ಆದಿಚುಂಚನಗಿರಿ…

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಕರೆ: ದೂರು ದಾಖಲು.
ರಾಜ್ಯ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಕರೆ: ದೂರು ದಾಖಲು.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರ ಮೊಬೈಲ್ ಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯೊಡ್ಡಿರುವ ಘಟನೆ ವರದಿಯಾಗಿದೆ. ಇದೇ ತಿಂಗಳ 20 ರಂದು ಜಿಲ್ಲಾಧಿಕಾರಿಯ ಕಚೇರಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ವೀಕ್ಷಕರೊಂದಿಗೆ ಸಭೆ ನಡೆಸುತ್ತಿದ್ದ ವೇಳೆಅವರ…

ಬೆಂಗಳೂರಿಗೆ ಹೊರಟು ಹೋದ ಯುವಕ ಮೃತದೇಹ ಪಣಂಬೂರಿನಲ್ಲಿ ಪತ್ತೆ.
ರಾಜ್ಯ

ಬೆಂಗಳೂರಿಗೆ ಹೊರಟು ಹೋದ ಯುವಕ ಮೃತದೇಹ ಪಣಂಬೂರಿನಲ್ಲಿ ಪತ್ತೆ.

ಬಂಟ್ವಾಳ: ಬೆಂಗಳೂರಿಗೆ ಎಂದು ಮನೆಯಿಂದ ಹೊರಟು ಹೋದ ಯುವಕನ ಮೃತದೇಹ ಮಂಗಳೂರಿನ ಪಣಂಬೂರಿನಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿದೆ. ಬಂಟ್ವಾಳ ಮೊಡಂಕಾಪು ನಿವಾಸಿ ಉಷಾ ಎಂಬವರ ಮಗ ವಿನಯ್ ಮೃತಪಟ್ಟ ಯುವಕ. ‌ ಮಂಗಳೂರಿನ ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಇಂದು ಯುವಕನ ಮೃತದೇಹ…

ರೈತರ ಗೌರವ ಹೆಚ್ಚಿಸಿದ ಬಿಜೆಪಿ ಸರಕಾರ: ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು
ರಾಜ್ಯ

ರೈತರ ಗೌರವ ಹೆಚ್ಚಿಸಿದ ಬಿಜೆಪಿ ಸರಕಾರ: ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು

ಮಂಗಳೂರು: ಭಾರತೀಯ ಜನತಾ ಪಕ್ಷದ ಡಬಲ್ ಎಂಜಿನ್ ಸರಕಾರ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳುವ ಮೂಲಕ ರೈತ ಸಮುದಾಯದ ಮನಗೆದ್ದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಹೇಳಿದರು. ಬಿಜೆಪಿ ಮಂಗಳೂರು ವಿಭಾಗ ಮಾಧ್ಯಮ ಕೇಂದ್ರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ…

ಸುಳ್ಯ ಕ್ಷೇತ್ರದ 3 ಮಂದಿ ಸಂಸದರು,ಕೇಂದ್ರ ಕೃಷಿ ಸಚಿವರು ಇದ್ದರೂ ಅಡಿಕೆ ದರದಲ್ಲಿನಅಸ್ತಿರತೆಯನ್ನು ಸರಿಪಡಿಸಲು ಸಾಧ್ಯವಾಗದ ಇವರಿಂದ ಅಡಿಕೆ ಬೆಳಗಾರರಿಗೆ ಏನೂ ಉಪಯೋಗವಿಲ್ಲ: ಧನಂಜಯ ಅಡ್ಪಂಗಾಯ.
ರಾಜ್ಯ

ಸುಳ್ಯ ಕ್ಷೇತ್ರದ 3 ಮಂದಿ ಸಂಸದರು,
ಕೇಂದ್ರ ಕೃಷಿ ಸಚಿವರು ಇದ್ದರೂ ಅಡಿಕೆ ದರದಲ್ಲಿನ
ಅಸ್ತಿರತೆಯನ್ನು ಸರಿಪಡಿಸಲು ಸಾಧ್ಯವಾಗದ ಇವರಿಂದ ಅಡಿಕೆ ಬೆಳಗಾರರಿಗೆ ಏನೂ ಉಪಯೋಗವಿಲ್ಲ: ಧನಂಜಯ ಅಡ್ಪಂಗಾಯ.

ಸುಳ್ಯ ಕ್ಷೇತ್ರದವರೇ ಆದ 3 ಮಂದಿ ಸಂಸದರು,ಕೇಂದ್ರ ಕೃಷಿ ಸಚಿವರು ಇದ್ದರೂ ಅಡಿಕೆ ದರದಲ್ಲಿಉಂಟಾಗುತ್ತಿರುವ ಅಸ್ತಿರತೆಯನ್ನು ಸರಿಪಡಿಸಲು, ಸುಳ್ಯ ಕ್ಷೇತ್ರದ ಅಡಿಕೆ ಕೃಷಿಕರ ಹಿತ ಕಾಯಲು ಈಗಿರುವ ಸರಕಾರ ಪ್ರಯತ್ನಿಸುತ್ತಿಲ್ಲ ಇದನ್ನು ಕೃಷಿಕರು ಅರಿಯ ಬೇಕಾಗಿದೆ.ಕೃಷಿಕರ ಅಭ್ಯುದಯಕ್ಕಾಗಿ ತೆರೆದುಕೊಂಡ ಕ್ಯಾಂಪ್ಕೂ ಇಂದು ಕೃಷಿಕರನ್ನು ಬಳಸಿಕೊಂಡು ಉಧ್ಯಮ ನಡೆಸುತ್ತಿದೆ, ಮಾರುಕಟ್ಟೆಗಿಂತ…

ಎ.25 ಸುಳ್ಯಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮನ:ಬೃಹತ್ ಕಾಂಗ್ರೆಸ್ ಸಮಾವೇಶದಲ್ಲಿ ಅಭ್ಯರ್ಥಿ ಜಿ.ಕೃಷ್ಣಪ್ಪ ಪರ ಪ್ರಚಾರ
ರಾಜ್ಯ

ಎ.25 ಸುಳ್ಯಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮನ:
ಬೃಹತ್ ಕಾಂಗ್ರೆಸ್ ಸಮಾವೇಶದಲ್ಲಿ ಅಭ್ಯರ್ಥಿ ಜಿ.ಕೃಷ್ಣಪ್ಪ ಪರ ಪ್ರಚಾರ

ಎ. 25 ರಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಳ್ಯ ಕಾಂಗ್ರೇಸ್ ಅಭ್ಯರ್ಥಿ ಕೃಷ್ಣಪ್ಪ ಪರ ಪ್ರಚಾರಕ್ಕೆ ಆಗಮಿಸಲಿದ್ದಾರೆ ಎಂದು ಸುಳ್ಯ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪಿ ಸಿ ಜಯರಾಮ್ ತಿಳಿಸಿದ್ದಾರೆ ಸುಳ್ಯದಲ್ಲಿ ನಡೆದ ಸುದ್ದಿಗೋಸ್ಟಿಯಲ್ಲಿ ಅವರ ಈ ಬಗ್ಗೆ ಮಾಹಿತಿನೀಡಿ 11 ಗಂಟೆಗೆ ಸುಳ್ಯಕ್ಕೆ…

ಉಪ್ಪಿನಂಗಡಿ ಕಲ್ಲೇರಿ ಬಳಿ ಕಾರು ಸ್ಕೂಟರ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು.
ರಾಜ್ಯ

ಉಪ್ಪಿನಂಗಡಿ ಕಲ್ಲೇರಿ ಬಳಿ ಕಾರು ಸ್ಕೂಟರ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು.

ಉಪ್ಪಿನಂಗಡಿ: ದ್ವಿಚಕ್ರ ವಾಹನ ಹಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ವರದಿಯಾಗಿದೆ.ಜಾಫರ್ ಎಂಬವರು ಮೃತಪಟ್ಟ ಸವಾರ. ಗಂಭೀರ ಗಾಯಗೊಂಡ ಗಾಯಾಳುವನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆತರಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.ಮೃತದೇಹವನ್ನು ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ ಎಂದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI