ಬೆಳ್ತಂಗಡಿ ಚುನಾವಣಾ ಅಖಾಡಕ್ಕೆ ವಿಜಯ ರಾಘವೇಂದ್ರ ಎಂಟ್ರಿ: ಕಾಂಗ್ರೆಸ್ ಅಭ್ಯರ್ಥಿ ಪರ ಬೆಂಬಲ ಸೂಚಿಸಿದ ನಟ..!
ಬೆಳ್ತಂಗಡಿ, ಎಪ್ರಿಲ್ 16: ಬೆಳ್ತಂಗಡಿ ಚುನಾವಣಾ ಅಖಾಡಕ್ಕೆ ಚಿನ್ನರಿಮುತ್ತ ಖ್ಯಾತಿಯ ನಟ ವಿಜಯ ರಾಘವೇಂದ್ರ ಎಂಟ್ರಿ ಕೊಟ್ಟಿದ್ದಾರೆ. ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ಪರ ಬೆಂಬಲ ಸೂಚಿಸಿದ್ದಾರೆ. ದ. ಕ ಜಿಲ್ಲೆಯ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರ ವಿಜಯ ರಾಘವೇಂದ್ರ ಬೆಂಬಲ ನೀಡಿದ್ದು,…










