ಕಲ್ಲುಗುಂಡಿ ಆರ್. ಎಂ. ಎಸ್. ಎ. ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಬೊತ್ಸವ.
ರಾಜ್ಯ

ಕಲ್ಲುಗುಂಡಿ ಆರ್. ಎಂ. ಎಸ್. ಎ. ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಬೊತ್ಸವ.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲುಗುಂಡಿ ಆರ್. ಎಂ. ಎಸ್. ಎ. ಪ್ರೌಢಶಾಲೆ ಕಲ್ಲುಗುಂಡಿ ಇದರ ಶಾಲಾ ಪ್ರಾರಂಬೊತ್ಸವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ.ಹಮೀದ್ ಗೂನಡ್ಕ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಮಾಜಿ ಅಧ್ಯಕ್ಷರು ಆದ ಸುಂದರಿ ಮುಂಡಡ್ಕ ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು ಶಾಲಾ ಮಕ್ಕಳಿಗೆ…

ಅಕ್ರಮವಾಗಿ ಗೃಹ ಬಂಧನದಲ್ಲಿಟ್ಟಿದ್ದ 18 ಕಾರ್ಮಿಕರ ರಕ್ಷಣೆ; ಆರೋಪಿ ಅಂದರ್.

ಅಕ್ರಮವಾಗಿ ಗೃಹ ಬಂಧನದಲ್ಲಿಟ್ಟಿದ 18 ಕಾರ್ಮಿಕರನ್ನು ಪೊಲೀಸರು ರಕ್ಷಿಸಿದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿಯ ಚೆಲುವನಹಳ್ಳಿ ಗ್ರಾಮದಲ್ಲಿ ನಡೆದಿದೆ. ರೈಲ್ವೆ ಹಾಗೂ ಬಸ್ ನಿಲ್ದಾಣದಲ್ಲಿದ್ದ ನಿರ್ಗತಿಕರಿಗೆ ಕೆಲಸ ಕೊಡಿಸುತ್ತೇನೆಂದು ಕರೆದುಕೊಂಡು ಬಂದ ಆರೋಪಿ ಮುನೇಶ್ ಎಲ್ಲರನ್ನೂ ಒಂದೆಡೆ ಕೂಡಿ ಹಾಕಿದ್ದ. ಇವರೆಲ್ಲರನ್ನೂ ಒಂದೇ ವಾಹನದಲ್ಲಿ…

ಜೂ.15ರ ವರೆಗೆ ಹಳೆಯ ಬಸ್ ಪಾಸ್ ವಿಸ್ತರಿಸಿ ಆದೇಶ ನೀಡಿದ ಸಾರಿಗೆ ಸಂಸ್ಥೆ.
ರಾಜ್ಯ

ಜೂ.15ರ ವರೆಗೆ ಹಳೆಯ ಬಸ್ ಪಾಸ್ ವಿಸ್ತರಿಸಿ ಆದೇಶ ನೀಡಿದ ಸಾರಿಗೆ ಸಂಸ್ಥೆ.

: ರಾಜ್ಯದಲ್ಲಿ ಮೇ.31 ರಿಂದ ಪ್ರಾಥಮಿಕ ಮತ್ತುಪ್ರೌಢಶಾಲೆಗಳು ಪುನರಾರಂಭಗೊಂಡಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗು ವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಳೆಯ ಬಸ್ಸನ್ನು ಮಾನ್ಯ ಮಾಡಿದ್ದು ಪಾಸ್ಅವಧಿಯನ್ನು ಜೂನ್ 15ರ ವರೆಗೆ ವಿಸ್ತರಿಸಿ ಆದೇಶಹೊರಡಿಸಿದೆ. ಈ ಆದೇಶ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ.

ಬೆಳ್ತಂಗಡಿಯ ಕ್ರೀಡಾ ಪ್ರತಿಭೆ: ರಾಷ್ಟ್ರ ಮಟ್ಟದ ವಾಲಿಬಾಲ್ ಆಟಗಾರ್ತಿಯಾಗಿದ್ದ ಹೃದಯಾಘಾತಕ್ಕೆ ಬಲಿ.
ರಾಜ್ಯ

ಬೆಳ್ತಂಗಡಿಯ ಕ್ರೀಡಾ ಪ್ರತಿಭೆ: ರಾಷ್ಟ್ರ ಮಟ್ಟದ ವಾಲಿಬಾಲ್ ಆಟಗಾರ್ತಿಯಾಗಿದ್ದ ಹೃದಯಾಘಾತಕ್ಕೆ ಬಲಿ.

ವಿದ್ಯಾರ್ಥಿ ದಿಸೆಯಲ್ಲಿ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿದ್ದ ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿ ಸಾಲಿಹಾತ್ (24) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿ ಆದಂ ಮತ್ತು ಹವ್ವಮ್ಮ ದಂಪತಿಯ ಪುತ್ರಿಯಾಗಿರುವ ಸಾಲಿಹಾತ್ ಒಂದು ವರ್ಷದ ಹಿಂದೆ ವಿವಾಹಿತರಾಗಿದ್ದರು. ಹೃದಯ ನೋವಿನ ಕಾರಣ ಅವರನ್ನು ಮಂಗಳೂರಿನ…

ಕಡಬ:ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು.
ರಾಜ್ಯ

ಕಡಬ:ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು.

ಮೇ.25ರಂದು ಆಲಂಕಾರಿನಲ್ಲಿ ಚಲಿಸುತ್ತಿದ್ದ ಕೆ.ಎಸ್ ಆರ್.ಟಿ.ಸಿ ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಶಾರದಾ ನಗರದ ಗುಲಾಬಿ ಮೃತಪಟ್ಟ ಮಹಿಳೆ. ಗೋಳಿತ್ತಡಿ ಎಂಬಲ್ಲಿಂದ ಬಸ್ಸ್‌ ನಲ್ಲಿ ಬಂದ ಮಹಿಳೆ ಆಲಂಕಾರಿನ ಮುಖ್ಯ ಪೇಟೆ ಸಮೀಪಿಸುತ್ತಿದಂತೆ ಬಸ್ಸಿನಿಂದ ಕೆಳಗೆ ಬಿದ್ದಿದ್ದರು. ಬಸ್ಸಿನಿಂದ ಮಾರ್ಗಕ್ಕೆ ಬಿದ್ದ ಪರಿಣಾಮ…

ಕುತ್ತಾರು ಕೊರಗಜ್ಜನ ಸನ್ನಿಧಿಗೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿದ ಡಿಂಪಲ್ ಬೆಡಗಿ ರಚಿತಾರಾಮ್.
ರಾಜ್ಯ

ಕುತ್ತಾರು ಕೊರಗಜ್ಜನ ಸನ್ನಿಧಿಗೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿದ ಡಿಂಪಲ್ ಬೆಡಗಿ ರಚಿತಾರಾಮ್.

ಉಳ್ಳಾಲ, ಮೇ 31: ಕನ್ನಡದ ಖ್ಯಾತ ನಟಿ ರಚಿತಾ ರಾಮ್ ಅವರು ಇಂದು ಕೊರಗಜ್ಜನ ಆದಿಸ್ಥಳ ಕುತ್ತಾರಿಗೆ ಆಗಮಿಸಿ ಕೊರಗಜ್ಜನ ದರ್ಶನ ಪಡೆದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ ಬಗ್ಗೆ ಹೇಳಿದ್ರು. ಹಾಗಾಗಿ ನನಗೂ ಇಲ್ಲಿಗೆ ಬರಬೇಕು ಅನ್ನಿಸಿತು, ಬಂದ್ಬಿಟ್ಟೆ. ಕೊರಗಜ್ಜನ‌…

ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ NIA ದಾಳಿ.
ರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ NIA ದಾಳಿ.

ಮಂಗಳೂರು: ಬೆಳ್ಳಂಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಿಹಾರದಲ್ಲಿ ನಡೆದಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆ ಹಲವರ…

ಅರಂಬೂರು ಶಾರ್ಟ್ ಸರ್ಕ್ಯೂಟ್ ನಿಂದ ಲಾರಿಯಲ್ಲಿ ಬೆಂಕಿ: ಅಗ್ನಿ ಶಾಮಕದಳದ ಕ್ಷಿಪ್ರ ಕಾರ್ಯಾಚರಣೆ : ಅಪಾಯದಿಂದ ಪಾರು.
ರಾಜ್ಯ

ಅರಂಬೂರು ಶಾರ್ಟ್ ಸರ್ಕ್ಯೂಟ್ ನಿಂದ ಲಾರಿಯಲ್ಲಿ ಬೆಂಕಿ: ಅಗ್ನಿ ಶಾಮಕದಳದ ಕ್ಷಿಪ್ರ ಕಾರ್ಯಾಚರಣೆ : ಅಪಾಯದಿಂದ ಪಾರು.

ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಅರಂಬೂರು ಸರಳಿಕುಂಜ ಸಮೀಪದಲ್ಲಿ ಲಾರಿಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಸಂಭವಿಸಿ ಅಗ್ನಿಶಾಮಕ ದಳದ ಕಾರ್ಯಾಚರಣೆ ಬಳಿಕ ಸಂಭಾವ್ಯ ಬಾರೀ ಅನಾಹುತ ತಪ್ಪಿದಂತಾಗಿದೆ. ಅರಂಬೂರು ಕಡೆಯಿಂದ ಸುಳ್ಯಕಡೆಗೆ ಗುಜುರಿ ವಸ್ತು ಹೇರಿಕೊಂಡು ಬರುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿಯಲು ಆರಂಬಿಸಿತ್ತೆಂದು ಹೇಳಲಾಗಿದೆ,…

ತಾವು ಗೆದ್ದ ಪದಕಗಳನ್ನು ಗಂಗಾ ನದಿಗೆ ಎಸೆಯುತ್ತೇವೆ ಎಂದ ಕುಸ್ತಿ ಪಟುಗಳು…!
ರಾಜ್ಯ

ತಾವು ಗೆದ್ದ ಪದಕಗಳನ್ನು ಗಂಗಾ ನದಿಗೆ ಎಸೆಯುತ್ತೇವೆ ಎಂದ ಕುಸ್ತಿ ಪಟುಗಳು…!

ನವದೆಹಲಿ ಮೇ 30 : ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆ ಮತ್ತೆ ಉಗ್ರ ಸ್ವರೂಪ ಪಡೆಯುವ ಸಾಧ್ಯತೆ ಇದ್ದು, ಇದೀಗ ಕುಸ್ತಿ ಪಟುಗಳು ತಾವು ಕಷ್ಟ ಪಟ್ಟು ಸಂಪಾದಿಸಿರುವ ಪದಕಗಳನ್ನು ಗಂಗಾ ನದಿಗೆ ಎಸೆಯುತ್ತೇವೆ ಎಂದು ಹೇಳಿದ್ದಾರೆ. ಮಹಿಳಾ ಕುಸ್ತಿ ಪಟುಗಳಿಗೆ…

ಮಳೆಗಾಲದಲ್ಲಿ ಹೊಸ ರೈನ್ ಕೋಟ್ ಖರೀದಿಸಬೇಕೆಂದಿದ್ದೀರಾ..? ಸುಳ್ಯದ ಕುಮ್ ಕುಮ್ ಫ್ಯಾಷನ್ ವಸ್ತ್ರ ಮಳಿಗೆಯಲ್ಲಿದೆ ರೈನ್ ಕೋಟ್‌ಗಳ ಅಪೂರ್ವ ಸಂಗ್ರಹ
ರಾಜ್ಯ

ಮಳೆಗಾಲದಲ್ಲಿ ಹೊಸ ರೈನ್ ಕೋಟ್ ಖರೀದಿಸಬೇಕೆಂದಿದ್ದೀರಾ..? ಸುಳ್ಯದ ಕುಮ್ ಕುಮ್ ಫ್ಯಾಷನ್ ವಸ್ತ್ರ ಮಳಿಗೆಯಲ್ಲಿದೆ ರೈನ್ ಕೋಟ್‌ಗಳ ಅಪೂರ್ವ ಸಂಗ್ರಹ

ಮಕ್ಕಳಿಗೆ ಶಾಲೆ ಕಾಲೇಜುಗಳ ಆರಂಭವಾದೊಡನೆ ಮಳೆಗಾಲವು ಶುರು.., ಮಳೆಗೋ ಮಕ್ಕಳೆಂದರೆ ಅಚ್ಚುಮೆಚ್ಚು ಎಂಬಂತೆ ಮಕ್ಕಳು ಶಾಲೆಗೆ ಹೋಗವ ವೇಳೆ ಬರುವ ವೇಳೆ ದೋ ಎಂದು ಸುರಿಯಲಾರಂಬಿಸುತ್ತದೆ . ಪೋಷಕರಿಗೋ ಮಕ್ಕಳನ್ನು ಒದ್ದೆಯಾಗದಂತೆ ಸಂರಕ್ಷಿಸುವುದು ಒಂದು ಸವಾಲಿನ ಕೆಲಸ , ಅದರಲ್ಲೂ ದ್ವಿಚಕ್ರ ವಾಹನ ಸವಾರರ ಪರದಾಟವೂ ಹೇಳತೀರದು, ಹೀಗಿದ್ದಾಗ…

error: Content is protected !!