
ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರಕೈಗೊಳ್ಳುತ್ತಿದ್ದು.ಗುತ್ತಿಗಾರು,ಬಳ್ಳಕ್ಕ,



ಗಡಿಕಲ್ಲು,ಅಚಲ್ಲಿ ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗು ಮುಖಂಡರು ಚುನಾವಣಾ ಪ್ರಚಾರ ಕೈಗೊಂಡರು. ಮನೆ ಮನೆ ಭೇಟಿ ಮಾಡಿ ಪ್ರಚಾರ ನಡೆಸಲಾಯಿತು. ವಿವಿಧ ಕಡೆಗಳಲ್ಲಿ ಸಭೆ ನಡೆಯಿತು.
