
ಸುಳ್ಯ ವಿಧಾನ ಸಭಾಕ್ಷೇತ್ರದಲ್ಲಿ ಕಳೆದ ಆರು ಅವಧಿಗಳಿಂದ ಶಾಸಕರಾಗಿ, ರಾಜ್ಯದ ಬಂದರು ಮತ್ತು ಮೀನುಗಾರಿಕೆ ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಇಂದು ದೊಡ್ಡತೋಟ ಮತದಾನ ಕೇಂದ್ರದಲ್ಲಿ ಮತದಾನ ಮಾಡಿದರು, ಸುಳ್ಯದವರೇ ಆಗಿದ್ದು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ದಿವ್ಯಪ್ರಭಾ ಚಿಲ್ತಡ್ಕ ಗುತ್ತಿಗಾರು ಮೆಟ್ಟಿನಡ್ಕ ಮತದಾನ ಕೇಂದ್ರದಲ್ಲಿ ಮತದಾನ ಮಾಡಿದರು,

