ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಕೆ.ಜಿ.ಬೋಪಯ್ಯ ಮತ ಚಲಾವಣೆ.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ
ಕೆ.ಜಿ.ಬೋಪಯ್ಯ ಮತ ಚಲಾವಣೆ.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ
ಕೆ.ಜಿ.ಬೋಪಯ್ಯ ಮತ ಚಲಾಯಿಸಿದ್ದಾರೆ
ಪತ್ನಿ ಕುಂತಿ ಬೋಪಯ್ಯ ಹಾಗೂ ಪುತ್ರಿ ಯಶಿಕ
ರೊಂದಿಗೆ ನಗರದ ಜೂನಿಯರ್ ಕಾಲೇಜು
ಆವರಣದ ಮತಗಟ್ಟೆಗೆ ಆಗಮಿಸಿ ಮತದಾನ
ಮಾಡಿದರು.

ರಾಜ್ಯ