ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದು ಕೊಂಡಿದ್ದು, 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಪುತ್ತೂರು ಕ್ಷೇತ್ರದಲ್ಲಿ ಅಶೋಕ್ ರೈ 3996 ಮತಗಳಿಂದ
ಮುನ್ನಡೆ ಸಾಧಿಸಿದ್ದು, ಅರುಣ್ ಕುಮಾರ್ ಪುತ್ರಿ 2ನೇ
ಸ್ಥಾನದಲ್ಲಿದ್ದು, ಆಶಾ ತಿಮ್ಮಪ್ಪ ಗೌಡ 3ನೇ
ಸ್ಥಾನದಲ್ಲಿದ್ದಾರೆ. ಬೆಳ್ತಂಗಡಿಯಲ್ಲಿ ಹರೀಶ್ ಪೂಂಜ 5751 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ 501 ಮತಗಳ ಮುನ್ನಡೆ ಸಾಧಿಸಿದ್ದಾರೆ. ಮಂಗಳೂರಿನಲ್ಲಿ ಯು.ಟಿ ಖಾದರ್ 6870 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ವೇದವ್ಯಾಸ
ಕಾಮತ್ 3216 ಮತಗಳನ್ನು ಸಾಧಿಸಿದ್ದಾರೆ. ಕಾಪು ಕ್ಷೇತ್ರದಲ್ಲಿ ಮೊದಲ ಸುತ್ತಿನಲ್ಲಿ ವಿನಯ ಕುಮಾರ್ ಸೊರಕೆ ಹಿನ್ನಡೆ.

ರಾಜ್ಯ