
ಪುತ್ತೂರಿನಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಮಾಜೀ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡರ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದು .
ಕಿಡಿಗೇಡಿಗಳು ಪುತ್ತೂರು ಸರಕಾರಿ ಬಸ್ ನಿಲ್ದಾಣದ ಬಳಿ ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿದ್ದಾರೆ. ಅಲ್ಲದೇ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ್ದಾರೆ, ಪುತ್ತೂರಿನಲ್ಲಿ ಬಿ ಜೆ ಪಿ ಸೋಲು ಕಾಣಲು ಇವರೇ ಕಾರಣರೆಂದು ಬರೆಯಲಾಗಿದೆ.


ಈ ಘಟನೆ ಸಾರ್ವಜನಿಕರ ಗಮನಕ್ಕೆ ಬರುವ ಮೊದಲೇ ನಗರಸಭೆ ಅಧಿಕಾರಿಗಳು ಬ್ಯಾನರ್ ತೆರವುಗೊಳಿಸಿದ್ದಾರೆ