
ಸುಳ್ಯ ಅಜ್ಜಾವರದಲ್ಲಿ ನೀರಿಗೆ ಬಿದ್ದು ಬಿ ಜೆ ಪಿ ಪಕ್ಷದ ಪ್ರಭಾವಿ ನಾಯಕರೊಬ್ಬರು ಮೃತಪಟ್ಟ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ, ಪಕ್ಷದಲ್ಲಿ ಸಕ್ರೀಯರಾಗಿದ್ದು, ಉದ್ಯಮಿಯಾಗಿದ್ದು , ಸುಳ್ಯ ಭಾಗದಲ್ಲಿ ಪ್ರಭಾವಿಯಾಗಿದ್ದರು ಬಿಜೆಪಿ ಮುಖಂಡ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ನವೀನ್ ಕುಮಾರ್ ರೈ ಮೇನಾಲ ಎಂದು ತಿಳಿದು ಬಂದಿದೆ , ಅಜ್ಜಾವರ ಗ್ರಾಮದ ತುದಿಯಡ್ಕ ಎಂಬಲ್ಲಿ ನೀರು ಬಿಡುವ ಪಂಪುನ್ನು ಸರಿ ಪಡಿಸಲು ಹೊಳೆಗೆ ಇಳಿದಾಗ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಹೆಚ್ಚಿನ ವಿವರ ತಿಳಿದು ಬರಬೇಕಿದೆ.