
ಪುತ್ತೂರು ಸಮೀಪದ ಮುಕ್ರಂಪಾಡಿ ರಾಜ್ಯ ಹೆದ್ದಾರಿಯಲ್ಲಿ. ಪೋಲಿಸ್ ವಾಹನ ,ರಿಕ್ಷಾ ಹಾಗೂ ಆ್ಯಕ್ಟೀವಾ. ನಡುವೆ ಅಪಘಾತ ಸಂಭವಿಸಿ ಹಲವರು ಘಾಯಾಳುಗಳಾಗಿ ಸ್ಥಳೀಯ ಆಸ್ಪತ್ರೆ ದಾಖಲಾಗಿದ್ದಾರೆ.ಘಟನೆಯಿಂದ
ಪುತ್ತೂರು ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಸಂಪರ್ಕ ವ್ಯವಸ್ಥೆಯಲ್ಲಿ ಏರು ಪೇರಾಗಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ.
ಹೆಚ್ಚಿನ ವಿವರ ತಿಳಿದು ಬರಬೇಕಿದೆ.




