ಬೆಳ್ತಂಗಡಿ: ಬಿಜೆಪಿ ವಿಜಯೋತ್ಸವದ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ.
ರಾಜ್ಯ

ಬೆಳ್ತಂಗಡಿ: ಬಿಜೆಪಿ ವಿಜಯೋತ್ಸವದ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ.

ಬೆಳ್ತಂಗಡಿ, ಮೇ 15: ಪೆರಾಡಿಯಲ್ಲಿ ಬಿಜೆಪಿಯ ವಿಜಯೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿ ಯವರ ಮೇಲೆ ಹಲ್ಲೆ ನಡೆದಿದೆ. ಹಲ್ಲೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಯಾನಂದ ಪೂಜಾರಿ ಯವರನ್ನು ಮಾಜಿ ಶಾಸಕರಾದ ಕೆ ವಸಂತ ಬಂಗೇರ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು…

ಪುತ್ತೂರಿನಲ್ಲಿ ಡಿ.ವಿ.ಸದಾನಂದ ಗೌಡ ಮತ್ತು ನಳಿನ್ ಕುಮಾರ್ ಕಟೀಲ್ ಗೆ ಶ್ರದ್ಧಾಂಜಲಿ ಕೋರಿ ಬ್ಯಾನರ್ ಅಳವಡಿಕೆ: ತೆರವು
ರಾಜ್ಯ

ಪುತ್ತೂರಿನಲ್ಲಿ ಡಿ.ವಿ.ಸದಾನಂದ ಗೌಡ ಮತ್ತು ನಳಿನ್ ಕುಮಾರ್ ಕಟೀಲ್ ಗೆ ಶ್ರದ್ಧಾಂಜಲಿ ಕೋರಿ ಬ್ಯಾನರ್ ಅಳವಡಿಕೆ: ತೆರವು

ಪುತ್ತೂರಿನಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಮಾಜೀ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡರ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದು .ಕಿಡಿಗೇಡಿಗಳು ಪುತ್ತೂರು ಸರಕಾರಿ ಬಸ್ ನಿಲ್ದಾಣದ ಬಳಿ ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿದ್ದಾರೆ. ಅಲ್ಲದೇ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ್ದಾರೆ, ಪುತ್ತೂರಿನಲ್ಲಿ ಬಿ…

ಬಂಟ್ವಾಳ: ಅನಾರೋಗ್ಯದಿಂದ ಬಜರಂಗ ದಳದ ಕಾರ್ಯಕರ್ತ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ.
ರಾಜ್ಯ

ಬಂಟ್ವಾಳ: ಅನಾರೋಗ್ಯದಿಂದ ಬಜರಂಗ ದಳದ ಕಾರ್ಯಕರ್ತ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ.

ಬಂಟ್ವಾಳ: ಲಿವರ್ ಸಮಸ್ಯೆಯ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ನಿವಾಸಿ ರೂಪೇಶ್ ಯಾನೆ ನಿತಿನ್ ಪೂಜಾರಿ(೩೦) ಮೃತಪಟ್ಟ ಯುವಕ.‌ ಅವರಿಗೆ ಹೊಟ್ಟೆ ನೋವು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಖಾಸಗಿ ಬಸ್ಸು ಚಾಲಕರಾಗಿ ದುಡಿಯುತ್ತಿದ್ದ…

ಪುತ್ತೂರಿನ ಹಿಂದುತ್ವದ ಫೈರ್ ಬ್ರಾಂಡ್ ಈಗ ಕರಾವಳಿಯ ವೈರಲ್ ಕಿಂಗ್ : ಜೋರಾಗುತ್ತಿರುವ ಪುತ್ತಿಲಾ ಹವಾಕ್ಕೆ ಬೆಚ್ಚಿ ಬೀಳುತ್ತಿವೆ ಬಿ ಜೆ ಪಿ ಯಾದಿಯಾಗಿ ಎಲ್ಲಾ ರಾಜಕೀಯ ಪಕ್ಷಗಳು.
ರಾಜ್ಯ

ಪುತ್ತೂರಿನ ಹಿಂದುತ್ವದ ಫೈರ್ ಬ್ರಾಂಡ್ ಈಗ ಕರಾವಳಿಯ ವೈರಲ್ ಕಿಂಗ್ : ಜೋರಾಗುತ್ತಿರುವ ಪುತ್ತಿಲಾ ಹವಾಕ್ಕೆ ಬೆಚ್ಚಿ ಬೀಳುತ್ತಿವೆ ಬಿ ಜೆ ಪಿ ಯಾದಿಯಾಗಿ ಎಲ್ಲಾ ರಾಜಕೀಯ ಪಕ್ಷಗಳು.

ಪುತ್ತೂರಿನ ಹಿಂದುತ್ವದ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಈಗ ಕರಾವಳಿಯ ವೈರಲ್ ಕಿಂಗ್ .ಹೌದು.. ಎಲ್ಲಾ ಸಾಮಾಜಿಕ ಜಾಲತಾಣದಲ್ಲಿ ಅರುಣ್ ಕುಮಾರ್ ಪುತ್ತಿಲರದ್ದೇ ಸುದ್ದಿ ವ್ಯಾಟ್ಸಾಪ್ ಇರಲಿ , ಪೇಸ್ ಬುಕ್ ಇರಲಿ ಇನ್ಸ್ಟಾಗ್ರಾಂ ಇರಲಿ ..ಎಲ್ಲಾ ಕಡೆ ಪುತ್ತಿಲ ..ಪುತ್ತಿಲ..ಕಳೆದ ಮೂರು ನಾಲ್ಕು ದಶಕಗಳಿಂದ ಪುತ್ತೂರಿನಲ್ಲಿ…

ಕೆಲಸ ಕೊಡಿಸುವ ನೆಪದಲ್ಲಿ ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ – ಉದ್ಯಮಿ ವಿರುದ್ದ ಎಫ್ಐಆರ್ ದಾಖಲು.
ರಾಜ್ಯ

ಕೆಲಸ ಕೊಡಿಸುವ ನೆಪದಲ್ಲಿ ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ – ಉದ್ಯಮಿ ವಿರುದ್ದ ಎಫ್ಐಆರ್ ದಾಖಲು.

ಬೆಳ್ತಂಗಡಿ: ಕೆಲಸ ಕೊಡಿಸುವ ನೆಪದಲ್ಲಿ ವಿವಾಹಿತ ಮಹಿಳೆಯನ್ನು ಕಿಡ್ನಾಪ್ ಮಾಡಿ ಬಳಿಕ ಕಾರಿನಲ್ಲೇ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಉದ್ಯಮಿಯೋರ್ವನ ವಿರುದ್ದ ದೂರು ದಾಖಲಾಗಿದೆ. ಸಂತ್ರಸ್ತೆ ನೀಡಿದ ದೂರಿನ ಮೇಲೆ, ಮಹಾವೀರ ಟೆಕ್ಸ್ ಟೈಲ್ ಹಾಗೂ ಮಹಾವೀರ ಸೂಪರ್ ಮಾರ್ಕೆಟ್ ಮಾಲೀಕ ಉದ್ಯಮಿ ಪ್ರಭಾಕರ ಹೆಗ್ಡೆ ವಿರುದ್ದ…

ಡಿಕೆಶಿ ಅವರನ್ನೇ ಮುಖ್ಯಮಂತ್ರಿ ಮಾಡಬೇಕು:ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಗ್ರಹ.
ರಾಜ್ಯ

ಡಿಕೆಶಿ ಅವರನ್ನೇ ಮುಖ್ಯಮಂತ್ರಿ ಮಾಡಬೇಕು:ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಗ್ರಹ.

ಬೆಂಗಳೂರು, ಮೇ 14: ‘ಪಕ್ಷವು ಸಂಕಷ್ಟದಲ್ಲಿದ್ದಾಗ ಹಗಲು ರಾತ್ರಿ ಎನ್ನದೇ ಸಂಘಟಿಸಿ ಅಧಿಕಾರಕ್ಕೆ ತಂದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನೇ ಮುಖ್ಯಮಂತ್ರಿ ಮಾಡಬೇಕು’ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಪಟ್ಟನಾಯಕನಹಳ್ಳಿಯ ಸ್ಫಟಿಕಪುರಿ ಸಂಸ್ಥಾನ ಮಠದ ನಂಜಾವಧೂತ ಸ್ವಾಮೀಜಿ ಆಗ್ರಹಿಸಿದರು. ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಭಾನುವಾರ…

ಸಿ ಬಿ ಎಸ್ ಇ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ : ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿ ಮೊಹಮ್ಮದ್ ಫಯಾಝ್ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ
ರಾಜ್ಯ

ಸಿ ಬಿ ಎಸ್ ಇ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ : ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿ ಮೊಹಮ್ಮದ್ ಫಯಾಝ್ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

ಬೆಳ್ಳಾರೆ : ಸಿ ಬಿ ಎಸ್ ಇ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿ ಮೊಹಮ್ಮದ್ ಫಯಾಝ್ 459 ( 92%) ಅಂಕ ಗಳಿಸುವುದರೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿರುತ್ತಾರೆ.ಇವರು ಮುಂದಿನ ವಿದ್ಯಾಭ್ಯಾಸ ವನ್ನು ಮಂಗಳೂರಿನ ಬಿಜೈನಲ್ಲಿರುವ ಸಿ…

ಸಂಸ್ಕಾರದಿಂದ ಶ್ರೇಷ್ಠತೆ ಪ್ರಾಪ್ತಿ: ಸಂಸ್ಕಾರವಿಲ್ಲದ ಬದುಕು ಶೂನ್ಯ: ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ.
ರಾಜ್ಯ

ಸಂಸ್ಕಾರದಿಂದ ಶ್ರೇಷ್ಠತೆ ಪ್ರಾಪ್ತಿ: ಸಂಸ್ಕಾರವಿಲ್ಲದ ಬದುಕು ಶೂನ್ಯ: ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ.

ಸಂಸ್ಕಾರದಿಂದ ಶ್ರೇಷ್ಠತೆ ಪ್ರಾಪ್ತಿ: ಸಂಸ್ಕಾರವಿಲ್ಲದ ಬದುಕು ಶೂನ್ಯವಾದುದು ,ಭಾರತೀಯ ಯೋಗ ಪರಂಪರೆ ವಿಶ್ವಮಾನ್ಯವಾಗಲಿದೆ ಎಂದು ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರೆ ಅವರುಸುಳ್ಯದ ಹಳೆಗೇಟಿನ ವಿದ್ಯಾನಗರ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ಕಳೆದ 23 ವರ್ಷಗಳಿಂದ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದ…

ವಿರಾಜಪೇಟೆ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಎ ಎಸ್ ಪೊನ್ನಣ್ಣ ಗೆಲುವಿನ ಹಿನ್ನಲೆ, ಸಂಪಾಜೆ, ಚೆಂಬು, ಪೆರಾಜೆಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ.
ರಾಜ್ಯ

ವಿರಾಜಪೇಟೆ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಎ ಎಸ್ ಪೊನ್ನಣ್ಣ ಗೆಲುವಿನ ಹಿನ್ನಲೆ, ಸಂಪಾಜೆ, ಚೆಂಬು, ಪೆರಾಜೆಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ.

ವಿರಾಜಪೇಟೆ ಕ್ಷೇತ್ರ ಕಾಂಗ್ರೇಸ್ ಅಭ್ಯರ್ಥಿ ಎ ಎಸ್ ಪೊನ್ನಣ್ಣ ಗೆಲುವಿನ ಹಿನ್ನಲೆ, ಸಂಪಾಜೆ ಗ್ರಾಮ ಚೆಂಬು ಗ್ರಾಮ, ಪೆರಾಜೆ ಗ್ರಾಮದಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆಯನ್ನು ಮಾಡಿದ್ದಾರೆ .. .ಮಡಿಕೇರಿಯಿಂದ ಸುಮಾರು ನೂರೈವತ್ತಕ್ಕೂ ಮಿಕ್ಕಿ ವಾಹನಗಳಲ್ಲಿ ಸಂಪಾಜೆ, ಚೆಂಬು ಮತ್ತು ಪೆರಾಜೆ ಭಾಗದಲ್ಲಿ ವಾಹನ ಜಾಥಾ ನಡೆಸಿದ ಕಾಂಗ್ರೇಸ್ ಕಾರ್ಯಕರ್ತರು, ಪಟಾಕಿ…

ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಮುಖಭಂಗ: ನಾಳೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್‌ ರಾಜೀನಾಮೆ ಸಾಧ್ಯತೆ.
ರಾಜ್ಯ

ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಮುಖಭಂಗ: ನಾಳೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್‌ ರಾಜೀನಾಮೆ ಸಾಧ್ಯತೆ.

ಬೆಂಗಳೂರು, ಮೇ 14: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದ ಹಿನ್ನೆಲೆ ಸೋಲಿನ ಹೊಣೆ ಹೊತ್ತಿರುವ ನಳಿನ್ ಕುಮಾರ್ ಕಟೀಲ್ ತನ್ನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ. ರಾಜೀನಾಮೆ ನೀಡೋ ಬಗ್ಗೆ ಕಟೀಲ್ ಈಗಾಗಲೇ ತನ್ನ ಆಪ್ತರಲ್ಲಿ ಹೇಳಿಕೊಂಡಿದ್ದಾರೆ. 2019 ರ ಆಗಸ್ಟ್ 20…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI