ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದು ಕೊಂಡಿದ್ದು, 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದು ಕೊಂಡಿದ್ದು, 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.ಪುತ್ತೂರು ಕ್ಷೇತ್ರದಲ್ಲಿ ಅಶೋಕ್ ರೈ 3996 ಮತಗಳಿಂದಮುನ್ನಡೆ ಸಾಧಿಸಿದ್ದು, ಅರುಣ್ ಕುಮಾರ್ ಪುತ್ರಿ 2ನೇಸ್ಥಾನದಲ್ಲಿದ್ದು, ಆಶಾ ತಿಮ್ಮಪ್ಪ ಗೌಡ 3ನೇಸ್ಥಾನದಲ್ಲಿದ್ದಾರೆ. ಬೆಳ್ತಂಗಡಿಯಲ್ಲಿ ಹರೀಶ್ ಪೂಂಜ 5751…










