ರಾಜ್ಯದ ಎಲ್ಲ ಮಹಿಳೆಯರಿಗೆ ಸಾರಿಗೆ ಬಸ್ ನಲ್ಲಿ ಉಚಿತ ಪ್ರಯಾಣ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ.
ರಾಜ್ಯದ ಎಲ್ಲ ಮಹಿಳೆಯರಿಗೆ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ ಹಾಗೂ ಬಿಪಿಎಲ್, ಎಪಿಎಲ್ ಸೇರಿದಂತೆ ಯಾವುದೇ ಷರತ್ತುಗಳಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ.ನಾಳೆ ಸಿಎಂ ಸಚಿವರ ಸಭೆ ಕರೆದಿದ್ದಾರೆ. ಸಭೆಯಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡಲಾಗುವುದು. ನಾವು ನಮ್ಮ ಪ್ರಣಾಳಿಕೆಯಲ್ಲಿ ಯಾವುದೇ ಷರತ್ತು ಹಾಕಿಲ್ಲ. ಎಲ್ಲ…