ಬೆಳ್ತಂಗಡಿ – ಸೂಪರ್ ಮಾರ್ಕೆಟ್ ಗೆ ಬೆಂಕಿ – ಲಕ್ಷಾಂತರ ನಷ್ಟ.
ರಾಜ್ಯ

ಬೆಳ್ತಂಗಡಿ – ಸೂಪರ್ ಮಾರ್ಕೆಟ್ ಗೆ ಬೆಂಕಿ – ಲಕ್ಷಾಂತರ ನಷ್ಟ.

ಬೆಳ್ತಂಗಡಿ ಮೇ 21: ಸೂಪರ್ ಮಾರ್ಕೆಟ್ ಒಂದಕ್ಕೆ ಆಕಸ್ಮಿಕ ಬೆಂಕಿ ಹತ್ತಿಕೊಂಡ ಪರಿಣಾಮ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಮುಂಡಾಜೆ ರಾಷ್ಟ್ರೀಯ ಹೆದ್ದಾರಿ ಸಮೀಪದ ಸೋಮಂತಡ್ಕದ ದಿಡುಪೆ ಎಂಬಲ್ಲಿ ನಡೆದಿದೆ. ಬಿ ಎಂ ಹಂಝ ಎಂಬವರ ಮಾಲಕತ್ವದ ಸೂಪರ್ ಮಾರ್ಕೆಟ್‌‌ನಲ್ಲಿ ಭಾನುವಾರ ಮುಂಜಾನೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.…

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸುಳ್ಯದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ.
ರಾಜ್ಯ

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸುಳ್ಯದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಮತ್ತು ಸಚಿವರ ಪ್ರಮಾಣ ವಚನ ಪ್ರಯುಕ್ತ ಸುಳ್ಯದಲ್ಲಿಯೂ ಕಾಂಗ್ರೆಸ್ ಸಂಭ್ರಮಾಚರಣೆ ನಡೆಸಿದ್ದಾರೆ. ಸುಳ್ಯದ ಖಾಸಾಗಿ ಬಸ್ ನಿಲ್ದಾಣದ ಬಳಿ ಎಲ್ ಇಡಿ ಸ್ಕ್ರೀನ್ ಮುಖಾಂತರ ಪ್ರಮಾಣ ವಚನದ ನೇರ ಪ್ರಸಾರ ಪ್ರದರ್ಶನ ಮಾಡಲಾಯಿತು , ಪಟಾಕಿ ಸಿಡಿಸಿ,…

ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ
ರಾಜ್ಯ

ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ

ಬೆಂಗಳೂರು: ರಾಜ್ಯದ ನೂತನ ಕಾಂಗ್ರೆಸ್​ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಶನಿವಾರ ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಿದರು. ಅವರೊಂದಿಗೆ ಉಪ ಮುಖ್ಯಮಮತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೂ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸೇರಿದ್ದ ಸಾವಿರಾರು ಜನರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅಧಿಕಾರ…

ರೂಪಾಯಿ ನೋಟು ಚಲಾವಣೆಯಿಂದ ಹಿಂತೆಗೆದುಕೊಳ್ಳಲು ಆರ್‌ಬಿಐ ನಿರ್ಧಾರ…!!
ರಾಜ್ಯ

ರೂಪಾಯಿ ನೋಟು ಚಲಾವಣೆಯಿಂದ ಹಿಂತೆಗೆದುಕೊಳ್ಳಲು ಆರ್‌ಬಿಐ ನಿರ್ಧಾರ…!!

ನವದೆಹಲಿ ಮೇ 19: 2,000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಲು ಆರ್‌ಬಿಐ ನಿರ್ಧಾರ ತೆಗೆದುಕೊಂಡಿದ್ದು, ಆದಾಗ್ಯೂ, ಕರೆನ್ಸಿ ನೋಟುಗಳು ಸೆಪ್ಟೆಂಬರ್ 30 ರವರೆಗೆ ಕಾನೂನು ಬದ್ಧವಾಗಿ ಮುಂದುವರಿಯುತ್ತದೆ ಎಂದು ಕೇಂದ್ರ ಬ್ಯಾಂಕ್ ಹೇಳಿದೆ. ಸೆಪ್ಟೆಂಬರ್ 30, 2023 ರವರೆಗೆ 2,000 ರೂ ನೋಟುಗಳಿಗೆ ಠೇವಣಿ ಮತ್ತು/ಅಥವಾ ವಿನಿಮಯ ಸೌಲಭ್ಯವನ್ನು…

ಯತ್ನಾಳ ಭೇಟಿ, ಆಸ್ಪತ್ರೆಯಲ್ಲಿ ಭಾರೀ ಹೈಡ್ರಾಮ: ಬಸವರಾಜ್ ಪಾಟೀಲ್ ಯತ್ನಾಳ್ ಎದುರಲ್ಲೇ ಬಿಜೆಪಿ ಮುಖಂಡರಿಗೆ ಅವಮಾನ.
ರಾಜ್ಯ

ಯತ್ನಾಳ ಭೇಟಿ, ಆಸ್ಪತ್ರೆಯಲ್ಲಿ ಭಾರೀ ಹೈಡ್ರಾಮ: ಬಸವರಾಜ್ ಪಾಟೀಲ್ ಯತ್ನಾಳ್ ಎದುರಲ್ಲೇ ಬಿಜೆಪಿ ಮುಖಂಡರಿಗೆ ಅವಮಾನ.

ಪುತ್ತೂರು, ಮೇ 19: ಬ್ಯಾನರ್ ವಿಚಾರದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೋಲೀಸ್ ದೌರ್ಜನ್ಯ ವಿಚಾರವಾಗಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪುತ್ತೂರಿಗೆ ಭೇಟಿ ನೀಡಿದ್ದಾರೆ. ಯತ್ನಾಳ ಭೇಟಿ ಸಂದರ್ಭದಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಹೈಡ್ರಾಮ ನಡೆದಿದೆ. ಹಿಂದೂಪರ ,ಬಿಜೆಪಿ ಕಾರ್ಯಕರ್ತರನ್ನ ಪಕ್ಷೇತರ ಅಭ್ಯರ್ಥಿ ಪುತ್ತಿಲ ಪರ…

ಪೊಲೀಸರಿಂದ ಹಲ್ಲೆಗೊಳಗಾದ ಹಿಂದೂ ಕಾರ್ಯಕರ್ತರನ್ನು ಭೇಟಿಯಾಗಲು ಪುತ್ತೂರಿಗೆ ಆಗಮಿಸಿದ ಯತ್ನಾಳ್.
ರಾಜ್ಯ

ಪೊಲೀಸರಿಂದ ಹಲ್ಲೆಗೊಳಗಾದ ಹಿಂದೂ ಕಾರ್ಯಕರ್ತರನ್ನು ಭೇಟಿಯಾಗಲು ಪುತ್ತೂರಿಗೆ ಆಗಮಿಸಿದ ಯತ್ನಾಳ್.

ಬ್ಯಾನರ್‌ ಪ್ರಕರಣದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಲು ಬಿಜೆಪಿ ಮುಖಂಡ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್‌ ಯತ್ನಾಳ್‌ ಪುತ್ತೂರಿಗೆ ಆಗಮಿಸಿದ್ದಾರೆ.ಮುಂಜಾನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಪುತ್ತೂರಿನ ಪಂಚವಟಿಗೆ ಆಗಮಿಸಿದ್ದಾರೆ, ಈ ವೇಳೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ…

ಕೋಲ್ಚಾರ್ ತರವಾಡು ಮನೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ ಸಂಪನ್ನ:
ರಾಜ್ಯ

ಕೋಲ್ಚಾರ್ ತರವಾಡು ಮನೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ ಸಂಪನ್ನ:

ಸುಳ್ಯ ತಾಲೋಕಿನ ಕೋಲ್ಚಾರ್ ತರವಾಡು ಮನೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ ಇಂದು ಸಂಪನ್ನಗೊಂಡಿದೆ,ಮೂರು ದಿನಗಳಿಂದ ಅದ್ಧೂರಿಯಾಗಿ ನಡೆದ ಈ ಅಪರೂಪದ ದೈವಕಟ್ಟು ಮಹೋತ್ಸವಕ್ಕೆ ಸಾವಿರಾರು ಭಕ್ತಾದಿಗಳಿ ಸಾಕ್ಷಿಯಾಗಿದ್ದಾರೆ, ಕೋಲ್ಚಾರಿನಲ್ಲಿ ಸುಮಾರು 60 ವರ್ಷಗಳ ಹಿಂದೆ ನಡೆದಿರಬಹುದು ಎಂದು ಹೇಳಲಾದ ಉತ್ಸವ ಈ ವರ್ಷ ಅದ್ಧೂರಿಯಾಗಿ ನಡೆಸಿರುವ…

ಅಕಾಲಿಕವಾಗಿ ಅಗಲಿದ ಬಿಜೆಪಿ ಮುಖಂಡ ನವೀನ್ ರೈ ಸಾವಿಗೆ ಕಂಬನಿ ಮಿಡಿದ ಗಣ್ಯರು.
ರಾಜ್ಯ

ಅಕಾಲಿಕವಾಗಿ ಅಗಲಿದ ಬಿಜೆಪಿ ಮುಖಂಡ ನವೀನ್ ರೈ ಸಾವಿಗೆ ಕಂಬನಿ ಮಿಡಿದ ಗಣ್ಯರು.

ಇಂದು ಸಂಜೆ ಪಯಸ್ವಿನಿ ಹೊಳೆಯಲ್ಲಿ ಮುಳುಗಿ ಮೃತಪಟ್ಟ ಬಿ ಜೆ ಪಿ ನಾಯಕ, ಮಾಜೀ ಜಿ ಪಂ ಸದಸ್ಯ ನವೀನ್ ರೈ ಅಗಲಿಕೆ ಸುಳ್ಯದವರನ್ನು ಕಣ್ಣೀರ ಕಡಲಲ್ಲಿ ಮುಳುಗಿಸಿದೆ ಎಲ್ಲರ ಒಡನಾಡಿಯಾಗಿದ್ದು ರಾಜಕೀಯ ಮಾತ್ರವಲ್ಲದೆ ಧಾರ್ಮಿಕ, ಮತ್ತು ಸಾಮಾಜಿಕವಾಗಿ ತನ್ನನ್ನು ತೊಡಗಿಸಿಕೊಂಡಿದ್ದ ನವೀನ್ ರೈ ಅವರ ಹಠಾತ್ ಸಾವಿನ…

ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಯಾಗಲು ಅಧಿಕಾರಿಗಳಿಗೆ ಬಿಜೆಪಿ ನಾಯಕರ ಒತ್ತಡವೇ ಕಾರಣವಾಗಿದೆ.
ರಾಜ್ಯ

ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಯಾಗಲು ಅಧಿಕಾರಿಗಳಿಗೆ ಬಿಜೆಪಿ ನಾಯಕರ ಒತ್ತಡವೇ ಕಾರಣವಾಗಿದೆ.

ಎರಡು ದಿನದಲ್ಲಿ ಒತ್ತಡ ಹಾಕಿದವರ ಹೆಸರುಬಹಿರಂಗಪಡಿಸುವೆ: ಶಾಸಕ ಅಶೋಕ್ ರೈ ಪುತ್ತೂರು: ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿರುವಆರೋಪಿಗಳಿಗೆ ಡಿವೈಎಸ್‌ಪಿ ಕಚೇರಿಯಲ್ಲಿ ದೌರ್ಜನ್ಯನಡೆಯಲು, ಬಾಸುಂಡೆ ಬರುವ ರೀತಿಯಲ್ಲಿ ಹಲ್ಲೆಯಾಗಲು ಅಧಿಕಾರಿಗಳಿಗೆ ಬಿಜೆಪಿ ನಾಯಕರ ಒತ್ತಡವೇ ಕಾರಣವಾಗಿದೆ,ಯಾರೆಲ್ಲಾ ಅಧಿಕಾರಿಗಳಿಗೆ ಕರೆ ಮಾಡಿ ಒತ್ತಡ ಹಾಕಿದ್ದಾರೋ ಅವರ ಹೆಸರನ್ನು ಎರಡು ದಿನದಲ್ಲಿ…

ಬಂಟ್ವಾಳ – ನೇತ್ರಾವತಿ ನದಿಗೆ ಹಾರಿದ ಯುವಕ….!!
ರಾಜ್ಯ

ಬಂಟ್ವಾಳ – ನೇತ್ರಾವತಿ ನದಿಗೆ ಹಾರಿದ ಯುವಕ….!!

ಬಂಟ್ವಾಳ ಮೇ 18: ಯುವಕನೊಬ್ಬ ನೇತ್ರಾವತಿ ನದಿಗೆ ಹಾರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದ್ದು, ಇದೀಗ ಯುವಕನಿಗಾಗಿ ಕಾರ್ಯಾಚಾರಣೆ ನಡೆಸಲಾಗುತ್ತಿದೆ. ನೆಟ್ಲ ನಿವಾಸಿ ವಿವಾಹಿತ ಪ್ರವೀಣ್ ನೆಟ್ಲ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಈತ ಮಾನಸಿಕವಾಗಿ ನೊಂದಿದ್ದ ಎನ್ನಲಾಗಿದೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI