ಬೆಳೆ ವಿಮೆಯ ಬಗ್ಗೆ ಯಾವುದೇ ಅಧಿಕೃತ ಆದೇಶಗಳು ಸೋಸೈಟಿಗಳಿಗೆ ಬಂದಿಲ್ಲ : ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ಮಾಧ್ಯಮ ಹೇಳಿಕೆ.
ಬೆಳೆ ವಿಮೆಯ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿದ್ದರೂ ಸೊಸೈಟಿಗಳಿಗೆ ಈ ಬಗ್ಗೆ ಯಾವುದೇ ಆದೇಶಗಳು ಬಂದಿಲ್ಲ. ಕೃಷಿಕರು ಸೊಸೈಟಿಗೆ ಬಂದು ವಿಮೆಯ ಬಗ್ಗೆ ಕೇಳುತ್ತಿದ್ದಾರೆ. ವರ್ಷದಿಂದ ವರ್ಷಕ್ಕೆ ಬೆಳೆ ವಿಮೆ ಪಾವತಿದಾರರು ಹೆಚ್ಚಾಗುತ್ತಿದ್ದಾರೆ. ಬೆಳೆವಿಮೆ ರೈತರಿಗೆ ಪ್ರಯೋಜನಕಾರಿಯಾಗಿದೆ. ಆದರೆ ಈ ಬಾರಿ ಬೆಳೆ ವಿಮೆ ಪಾವತಿಯೇ ಆಗದಿರುವುದರಿಂದ ಕೃಷಿಕರು ಗೊಂದಲಕ್ಕೀಡಾಗಿದ್ದಾರೆ.…