ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ  ಭೇಟಿ

ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಸಮುದಾಯ ಆರೋಗ್ಯ ಕೇಂದ್ರಕ್ಕೆ ಸುಳ್ಯ ಶಾಸಕರು ಇಂದು ಭೇಟಿ ನೀಡಿ ಆರೋಗ್ಯಾಧಿಕಾರಿಗಳು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳ ಜೊತೆ ಆರೋಗ್ಯ ಕೇಂದ್ರದ ಕುರಿತು ಮಾಹಿತಿಯನ್ನು ಪಡೆದುಕೊಂಡರು. ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಚಿಕಿತ್ಸೆ ಬೇಕಾದ ಸಿಬ್ಬಂದಿಗಳು, ಚಿಕಿತ್ಸೆಗೆ ಬೇಕಾದ ಸಲಕರಣೆಗಳು ಅತೀ ಶೀಘ್ರವಾಗಿ ಒದಗಿಸಿಕೊಟ್ಟು, ಸಂಬಂಧ ಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ತಾಲೂಕಿನ ಉತ್ತಮ ಆರೋಗ್ಯ ಕೇಂದ್ರವಾಗಿ ಮಾಡುವ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ರಾಜ್ಯ