ಬೆಳ್ಳಾರೆ ಜ್ಞಾನದೀಪದಲ್ಲಿ ಯೋಗ ದಿನಾಚರಣೆ

ಬೆಳ್ಳಾರೆ ಜ್ಞಾನದೀಪದಲ್ಲಿ ಯೋಗ ದಿನಾಚರಣೆ

ಬೆಳ್ಳಾರೆಯ ಪತಂಜಲಿ ಯೋಗ ಸಮಿತಿ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಚರಣೆ ಅಂಗವಾಗಿ ಯೋಗ ತರಬೇತಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಯೋಗ ದಿನಾಚರಣೆಯನ್ನು ಉದ್ಘಾಟಿಸಿದರು. ಬೆಳ್ಳಾರೆ ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕರುಗಳಾದ ಪ್ರಸಾದ್ ಸೇವಿತ, ಜನಾರ್ಧನ ನೆಟ್ಟಾರ್, ಕವಿತಾ ಯೋಗ ತರಬೇತಿ ನೀಡಿದರು.

ರಾಜ್ಯ