ಉಪ್ಪಿನಂಗಡಿ -ಹೆರಿಗೆ ವೇಳೆ ತೀವ್ರ ರಕ್ತ ಸ್ರಾವದಿಂದ ಮೃತಪಟ್ಟ ಆಶಾ ಕಾರ್ಯಕರ್ತೆಯ ಪುಟ್ಟ ಕಂದಮ್ಮನೂ ನಿಧನ.

ಉಪ್ಪಿನಂಗಡಿ -ಹೆರಿಗೆ ವೇಳೆ ತೀವ್ರ ರಕ್ತ ಸ್ರಾವದಿಂದ ಮೃತಪಟ್ಟ ಆಶಾ ಕಾರ್ಯಕರ್ತೆಯ ಪುಟ್ಟ ಕಂದಮ್ಮನೂ ನಿಧನ.

ಮಂಗಳೂರು ಜೂನ್ 23: ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಸಾವನಪ್ಪಿದ ಆಶಾ ಕಾರ್ಯಕರ್ತೆಯ ಮಗು ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದೆ. ಆಶಾ ಕಾರ್ಯಕರ್ತೆ ಭವ್ಯ(28) ಜೂನ್ 20ರಂದು ರಾತ್ರಿ ಹೆರಿಗೆ ಸಂದರ್ಭ ರಕ್ತಸ್ರಾವದಿಂದ ಸಾವನ್ನಪ್ಪಿದ ಬೆನ್ನಿಗೆ ಅವರ ಹಸುಕೂಸು ಗುರುವಾರ ಮುಂಜಾನೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ

ರಾಜ್ಯ