ಸುಳ್ಯ ತಹಶೀಲ್ದಾರ್ ಜಿ.ಮಂಜುನಾಥ್ ವರ್ಗಾವಣೆ.

ಸುಳ್ಯ ತಹಶೀಲ್ದಾರ್ ಜಿ.ಮಂಜುನಾಥ್ ವರ್ಗಾವಣೆ.

ಸುಳ್ಯ ತಹಶೀಲ್ದಾರ್ ಆಗಿರುವ ಜಿ.ಮಂಜುನಾಥ್ ರಿಗೆ
ವರ್ಗಾವಣೆ ಆದೇಶವಾಗಿದೆ.
ವಿಧಾನಸಭಾ ಚುನಾವಣೆ ಸಂದರ್ಭ ಜಿ.ಮಂಜುನಾಥ್ ರು ಬೆಂಗಳೂರಿನಿಂದ ಸುಳ್ಯಕ್ಕೆ ಬಂದಿದ್ದರು ಇದೀಗ ಅವರು ವಿಶೇಷ ಜಿಲ್ಲಾಧಿಕಾರಿಗಳ ಕಚೇರಿ ಜಾರಿದಳ ಬೆಂಗಳೂರು ಇಲ್ಲಿಗೆ ವರ್ಗಾವಣೆ ಯಾಗಿದ್ದಾರೆ.

ರಾಜ್ಯ