ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ಕುರಿತು ಮಾಹಿತಿ
ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಯ ಕುರಿತು ಮಾಹಿತಿ ಕಾರ್ಯಕ್ರಮವನ್ನು ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಯಿತು. ಜವಾಹರ್ ನವೋದಯ ವಿದ್ಯಾಲಯ ಮುಡಿಪು ಇಲ್ಲಿಯ ಪ್ರಥಮ ಪಿಯುಸಿ ವಿದ್ಯಾರ್ಥಿ ಅಚಲ್ ಬಿಳಿನೆಲೆ ಪ್ರವೇಶ ಪರೀಕ್ಷೆಯ ಕುರಿತು ಮಾಹಿತಿ ನೀಡಿದರು. ತನ್ನ ಅನುಭವದೊಂದಿಗೆ ಸಲ್ಲಿಸುವ…