ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.
ಭುವನೇಶ್ವರ: ಬಲಸೋರ್ ತ್ರಿವಳಿ ರೈಲು ದುರಂತದಲ್ಲಿಮೃತಪಟ್ಟವರ ಸಂಖ್ಯೆ 233ಕ್ಕೇರಿದೆ. ಈ ಭಯಾನಕಘಟನೆಯಲ್ಲಿ 900ಕ್ಕೂ ಹೆಚ್ಚು ಮಂದಿಗಾಯಗೊಂಡಿದ್ದಾರೆ. ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್‌ಪ್ರೆಸ್ ರೈಲಿನ 10 ರಿಂದ 12 ಬೋಗಗಳು ಹಳಿತಪ್ಪಿ, ಎದುರಿನ ಹಳಿಗೆ ಬಿದ್ದು ದುರಂತ ಸಂಭವಿಸಿದೆ. ಇದೇ ವೇಳೆ ಬೆಂಗಳೂರು- ಹೌರಾ ಸೂಪರ್‌ಫಾಸ್ಟ್ ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ…










