ಸೋಮೇಶ್ವರ ಬೀಚ್ ನಲ್ಲಿ ವಿದ್ಯಾರ್ಥಿನಿಯರ ಜೊತೆ ಸುತ್ತಾಡುತ್ತಿದ್ದ ಮೂವರು ವಿಧ್ಯಾರ್ಥಿಗಳ ಮೇಲೆ ದಾಳಿ.
ರಾಜ್ಯ

ಸೋಮೇಶ್ವರ ಬೀಚ್ ನಲ್ಲಿ ವಿದ್ಯಾರ್ಥಿನಿಯರ ಜೊತೆ ಸುತ್ತಾಡುತ್ತಿದ್ದ ಮೂವರು ವಿಧ್ಯಾರ್ಥಿಗಳ ಮೇಲೆ ದಾಳಿ.

ಉಳ್ಳಾಲ ಜೂನ್ 1: ಸೋಮೇಶ್ವರ ಬಿಚ್ ಗೆ ಬಂದಿದ್ದ ವಿಧ್ಯಾರ್ಥಿಗಳ ಮೇಲೆ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಸಂಜೆ ವೇಳೆ ನಡೆದಿದೆ. ಖಾಸಗಿ ಸಂಸ್ಥೆಗೆ ಸೇರಿದ ಕೇರಳ ಮೂಲದ ಆರು ಮಂದಿ ವಿದ್ಯಾರ್ಥಿಗಳು ಸೋಮೇಶ್ವರ ಸಮುದ್ರ ತೀರಕ್ಕೆ…

ಸಿಎಂ ಕಾನೂನು ಸಲಹೆಗಾರರಾಗಿ ಶಾಸಕ ಎ.ಎಸ್. ಪೊನ್ನಣ್ಣ ನೇಮಕ.
ರಾಜ್ಯ

ಸಿಎಂ ಕಾನೂನು ಸಲಹೆಗಾರರಾಗಿ ಶಾಸಕ ಎ.ಎಸ್. ಪೊನ್ನಣ್ಣ ನೇಮಕ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಕಾನೂನು ಸಲಹೆಗಾರರಾಗಿ ಶಾಸಕ ಎ.ಎಸ್. ಪೊನ್ನಣ್ಣನೇಮಕ ಮಾಡಿ, ಸಂಪುಟ ದರ್ಜೆ ಸ್ಥಾನಮಾನನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಸರ್ಕಾರದ ಮುಖ್ಯಕಾರ್ಯದರ್ಶಿಗೆ ಟಿಪ್ಪಣಿ ಬರೆದಿದ್ದಾರೆ.ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಶಾಸಕ ಎ.ಎಸ್. ಪೊನ್ನಣ್ಣರನ್ನು ತಕ್ಷಣದಿಂದ ಜಾರಿಗೆಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನನ್ನಕಾನೂನು ಸಲಹೆಗಾರರನ್ನಾಗಿ ನೇಮಿಸಿ ಸಂಪುಟದರ್ಜೆಯ ಸಚಿವರ ಸ್ಥಾನಮಾನದೊಂದಿಗೆ,…

ವಿದ್ಯುತ್ ಶಾಕ್‌ ಗಾಯಾಳು ಪವರ್‌ಮ್ಯಾನ್ ಮೃತ್ಯು:-ಆಸ್ಪತ್ರೆಗೆ ಭೇಟಿ ನೀಡಿದ ಶಾಸಕರು-ಸಂಜೆಯೊಳಗೆ ವರದಿ ನೀಡುವಂತೆ ಮೆಸ್ಕಾಂಗೆಸೂಚನೆ.
ರಾಜ್ಯ

ವಿದ್ಯುತ್ ಶಾಕ್‌ ಗಾಯಾಳು ಪವರ್‌ಮ್ಯಾನ್ ಮೃತ್ಯು:
-ಆಸ್ಪತ್ರೆಗೆ ಭೇಟಿ ನೀಡಿದ ಶಾಸಕರು-
ಸಂಜೆಯೊಳಗೆ ವರದಿ ನೀಡುವಂತೆ ಮೆಸ್ಕಾಂಗೆ
ಸೂಚನೆ.

ಪುತ್ತೂರು: ಕಡಬ ಸಮೀಪದ ತಲೆಕ್ಕಿಯಲ್ಲಿ ವಿದ್ಯುತ್ ತಂತಿ ದುರಸ್ಥಿ ವೇಳೆ ಶಾಕ್ ಹೊಡೆದು ಪುತ್ತೂರು ಮೆಸ್ಕಾಂ ವ್ಯಾಪ್ತಿಯ ಪವರ್ ಮ್ಯಾನ್ ಮೃತಪಟ್ಟಿದ್ದಾರೆ, ಸುದ್ದಿ ತಿಳಿದು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕರು ಮೃತದೇಹವನ್ನು ವಿಕ್ಷಣೆ ಮಾಡಿ ಸಹೋದ್ಯೋಗಿಗಳ ರೋಧನವನ್ನು ಕಂಡು ಕಣ್ಣೀರಾದ ಘಟನೆ ನಡೆದಿದೆ.ಮೃತ ಪವರ್‌ಮ್ಯಾನ್ ದ್ಯಾಮಣ್ಣ ದೊಡನಿ…

ಕಾಂಗ್ರೇಸ್ ನ 5 ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ನೀಡಿ; ಸರಕಾರಕ್ಕೆ ಕೆ.ಪಿ.ಸಿ.ಸಿ ಮುಖ್ಯ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಮನವಿ.
ರಾಜ್ಯ

ಕಾಂಗ್ರೇಸ್ ನ 5 ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ನೀಡಿ; ಸರಕಾರಕ್ಕೆ ಕೆ.ಪಿ.ಸಿ.ಸಿ ಮುಖ್ಯ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಮನವಿ.

ಕಾಂಗ್ರೇಸ್ ಪಕ್ಷವು ಚುನಾವಣೆಗೆ ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳಾದ 200 ಯೂನಿಟ್ ವಿಧ್ಯತ್, ಮಹಿಳೆಯರಿಗೆ ಉಚಿತ ಪ್ರಯಾಣ, ಯುವ ನಿಧಿ, ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಗಳು ಮುಂದಿನ ದಿನಗಳಲ್ಲಿ ಜಾರಿಯಾಗುವುದು ನಿಶ್ಚಿತ ಎಂದು ಕೆ.ಪಿ.ಸಿ.ಸಿ ಮುಖ್ಯ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ತಿಳಿಸಿದ್ದಾರೆ. 2013 ರಲ್ಲಿ ಸಿದ್ದರಾಮಯ್ಯರವರು ಮುಖ್ಯಮಂತ್ರಿಯಾಗಿ…

ಸುಬ್ರಹ್ಮಣ್ಯ:ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಗಾಯ : ಮೂವರು ವಿಧ್ಯಾರ್ಥಿನಿಯರು ಪುತ್ತೂರು ಆಸ್ಪತ್ರೆಗೆ.

ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಮೂರು ಜನ ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ಇದೀಗ ಸಂಜೆ ನಡೆದಿದೆ. ಕಾಲೇಜು ಬಿಟ್ಟು ಮನೆಗೆ ತೆರಳುತಿದ್ದ ವಿದ್ಯಾರ್ಥಿನಿಯರು ವಲ್ಲೀಶ ಸಭಾಭವನದಲ್ಲಿ ಎದುರು ಭಾಗ, ಕಾಲೇಜು ತಿರುವಿನ ಸ್ವಲ್ಪ ಮುಂಭಾಗ 7-8 ವಿದ್ಯಾರ್ಥಿಗಳು ಸುಬ್ರಹ್ಮಣ್ಯ ಪೇಟೆ ಕಡೆ…

ವೈಭವದಿಂದ ನಡೆದ ಕುಕ್ಕೇಟಿ ತರವಾಡು ಮನೆ ಗೃಹಪ್ರವೇಶ: ಶ್ರೀ ವಿಷ್ಣುಮೂರ್ತಿ, ಧರ್ಮದೈವ,ನಾಗದೇವರು, ಮುನಿಸ್ವಾಮಿ, ಉಪದೈವಗಳ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ.
ರಾಜ್ಯ

ವೈಭವದಿಂದ ನಡೆದ ಕುಕ್ಕೇಟಿ ತರವಾಡು ಮನೆ ಗೃಹಪ್ರವೇಶ: ಶ್ರೀ ವಿಷ್ಣುಮೂರ್ತಿ, ಧರ್ಮದೈವ,ನಾಗದೇವರು, ಮುನಿಸ್ವಾಮಿ, ಉಪದೈವಗಳ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ.

ಸುಳ್ಯ ತಾಲೋಕಿನ ಮಂಡೆಕೋಲು ಗ್ರಾಮದ ಗೌಡ ಮನೆತನದ ಕುಕ್ಕೇಟಿ ಕುಟುಂಭಸ್ಥರು ನೂತನವಾಗಿ ನಿರ್ಮಿಸಿದ ತರವಾಡು ಮನೆಯ ಗೃಹಪ್ರವೇಶ ಮತ್ತು ಕಟುಂಬದ ದೈವಶಕ್ತಿಯ ಶ್ರೀ ವಿಷ್ಣುಮೂರ್ತಿ,ಧರ್ಮದೈವ, ನಾಗದೇವರು, ಮುನಿಸ್ವಾಮಿ ಹಾಗೂ ಉಪದೈವಗಳ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಜೂನ್ 1 ರಂದು ಭಾರೀ ವಿಜ್ರಂಭಣೆಯಿಂದ ವಿವಿಧ ತಾಂತ್ರಿಕ ಹಾಗೂ ವೈದಿಕ…

ಕಡಬ: ಕಂಬದಲ್ಲಿ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿಪವರ್‌ಮ್ಯಾನ್ ಗಂಭೀರ.
ರಾಜ್ಯ

ಕಡಬ: ಕಂಬದಲ್ಲಿ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ
ಪವರ್‌ಮ್ಯಾನ್ ಗಂಭೀರ.

ಕಡಬ, ಜೂ.01. ವಿದ್ಯುತ್ ಕಂಬವೇರಿದ್ದ ಲೈನ್ಮ್ಯಾನ್ ಓರ್ವರು ವಿದ್ಯುತ್ ಆಘಾತಕ್ಕೊಳಗಾಗಿಗಂಭೀರ ಗಾಯಗೊಂಡ ಘಟನೆಗುರುವಾರದಂದು ಕಡಬದಲ್ಲಿ ನಡೆದಿದೆ.ಗಾಯಾಳುವನ್ನು ಬಾಗಲಕೋಟೆ ಮೂಲದದ್ಯಾಮಣ್ಣ ಎಂದು ಗುರುತಿಸಲಾಗಿದೆ. ಕಡಬದಮುಳಿಮಜಲು ಸಮೀಪದ ಕಾಯರಡ್ಕ ಎಂಬಲ್ಲಿವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯನ್ನು ಕಂಡುಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್ಹೊಡೆದಿದೆ. ಗಂಭೀರ ಗಾಯಗೊಂಡ ಅವರನ್ನುಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿಪ್ರಾಥಮಿಕ ಚಿಕಿತ್ಸೆ…

ಕೇರಳದಲ್ಲಿ ಮತ್ತೊಂದು ರೈಲಿಗೆ ಬೆಂಕಿ – ಸಿಸಿಟಿವಿಯಲ್ಲಿ ಅಪರಿಚಿತ ವ್ಯಕ್ತಿ ಪತ್ತೆ:ಭಯೋತ್ಪಾದಕ ಕೃತ್ಯ ಶಂಕೆ.
ರಾಜ್ಯ

ಕೇರಳದಲ್ಲಿ ಮತ್ತೊಂದು ರೈಲಿಗೆ ಬೆಂಕಿ – ಸಿಸಿಟಿವಿಯಲ್ಲಿ ಅಪರಿಚಿತ ವ್ಯಕ್ತಿ ಪತ್ತೆ:ಭಯೋತ್ಪಾದಕ ಕೃತ್ಯ ಶಂಕೆ.

ಕಣ್ಣೂರು ಜೂನ್ 01: ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಅಲಪ್ಪುಳ-ಕಣ್ಣೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಕೋಚ್‌ನಲ್ಲಿ ಗುರುವಾರ ನಸುಕಿನ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಎರಡು ತಿಂಗಳ ಅವಧಿಯಲ್ಲಿ ರೈಲಿಗೆ ಬೆಂಕಿ ಹಚ್ಚಿದ ಎರಡನೇ ಘಟನೆ ಇದಾಗಿದೆ. ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲಿಗೆ ಬೆಂಕಿ ಹಚ್ಚಲಾಗಿದೆ. ಹೀಗಾಗಿ ಯಾವುದೇ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI