ಕುಕ್ಕೆ: ಕ್ರಿಕೇಟಿಗ ಕೆ.ಎಲ್ ರಾಹುಲ್ ಭೇಟಿ
ರಾಜ್ಯ

ಕುಕ್ಕೆ: ಕ್ರಿಕೇಟಿಗ ಕೆ.ಎಲ್ ರಾಹುಲ್ ಭೇಟಿ

ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆದಿತ್ಯವಾರ ಟೀಂ ಇಂಡಿಯಾದ ಆಟಗಾರ ಕೆ.ಎಲ್.ರಾಹುಲ್ ಭಾನುವಾರ ಭೇಟಿ ನೀಡಿದರು.ಶ್ರೀ ದೇವಳಕ್ಕೆ ಆಗಮಿಸಿದ ಅವರು ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.ಶ್ರೀ ದೇವಳದ ಅರ್ಚಕರು ಅವರು ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು.ಬಳಿಕ ಅವರು…

ಪೆರಾಜೆ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿಗರು ಮತ್ತು ಕಾಂಗ್ರೇಸ್ ಬೆಂಬಲಿಗರ ಮಾತಿನ ಚಕಮಕಿ: ಪೊಲೀಸ್ ಮಧ್ಯ ಪ್ರವೇಶ.
ರಾಜ್ಯ

ಪೆರಾಜೆ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿಗರು ಮತ್ತು ಕಾಂಗ್ರೇಸ್ ಬೆಂಬಲಿಗರ ಮಾತಿನ ಚಕಮಕಿ: ಪೊಲೀಸ್ ಮಧ್ಯ ಪ್ರವೇಶ.

ಪೆರಾಜೆ ಸಹಕಾರಿ ಸಂಘದಲ್ಲಿ ಆಡಳಿತ ಮಂಡಳಿ ಚುನಾವಣೆ ನಡೆಯುತ್ತಿದ್ದು ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು, ಪೋಲಿಸ್ ಮದ್ಯ ಪ್ರವೇಶಿಸಿ ಗುಂಪುಗಳನ್ನು ಚದುರಿಸಿದ ವಿಧ್ಯಮಾನ ನಡೆದಿದೆ, ಪೆರಾಜೆ ಸಹಕಾರಿ ಸಂಘದಲ್ಲಿ ಬೆಳಿಗ್ಗೆ ೮.ಗಂಟೆ ಯಿಂದು ಚುನಾವಣೆ ಆರಂಭವಾಗಿದ್ದು ಒಟ್ಟು13 ಸ್ಥಾನಗಳಿಗೆ 26 ಮಂದಿ ಚುನಾವಣಾ ಕಣದಲ್ಲಿದ್ದಾರೆ ,…

ಶಾಸಕಿ‌ ಭಾಗೀರಥಿ ಮುರುಳ್ಯ ಅವರಿಗೆ ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಸನ್ಮಾನ.
ರಾಜ್ಯ

ಶಾಸಕಿ‌ ಭಾಗೀರಥಿ ಮುರುಳ್ಯ ಅವರಿಗೆ ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಸನ್ಮಾನ.

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಭಾಗೀರಥಿ ‌ಮುರುಳ್ಯ ಅವರಿಗೆ ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಸನ್ಮಾನ ಕಾರ್ಯಕ್ರಮ ಜೂ.24 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು.ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿ ಶಾಸಕಿ ಭಾಗೀರಥಿ ಮುರುಳ್ಯ…

ಸುಂಟಿಕೊಪ್ಪ : ಚಲಿಸುತ್ತಿದ್ದ ಕಾರಿನ ಮೇಲೆ ಕಾಡಾನೆ ದಾಳಿ.
ರಾಜ್ಯ

ಸುಂಟಿಕೊಪ್ಪ : ಚಲಿಸುತ್ತಿದ್ದ ಕಾರಿನ ಮೇಲೆ ಕಾಡಾನೆ ದಾಳಿ.

ಸುಂಟಿಕೊಪ್ಪ ಜೂ.24 : ಚಲಿಸುತ್ತಿದ್ದ ಕಾರಿನ ಮೇಲೆ ಕಾಡಾನೆಯೊಂದು ದಾಳಿ ನಡೆಸಿರುವ ಘಟನೆ ಸುಂಟಿ ಕೊಪ್ಪದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.ಮತ್ತಿಕಾಡುವಿನ ಕಾಫಿಬೆಳೆಗಾರ ಕೋರನ ಟಿಪ್ಪು ಎಂಬವರು ಕಾರಿನಲ್ಲಿ ಪತ್ನಿಯೊಂದಿಗೆ ಮನೆಗೆ ತೆರಳುತ್ತಿದ್ದಾಗ ಕುಟ್ಟೇಟಿ ತೋಟದ ಲೈನ್ ಮನೆಯ ಸಮೀಪ ಕಾಡಾನೆಯೊಂದು ದಾಳಿನಡೆಸಿದ್ದು, ಟಿಪ್ಪು ಮತ್ತು ಅವರ ಪತ್ನಿ ಕಾರಿನಿಂದ…

ಬೆಳ್ಳಾರೆ ಬೂಡುದ ಸ್ವಾಮಿ ಕೊರಗಜ್ಜ ವಿಡೀಯೋ ಭಕ್ತಿಗೀತೆ ಬಿಡುಗಡೆ ಕಾರ್ಯಕ್ರಮ
ರಾಜ್ಯ

ಬೆಳ್ಳಾರೆ ಬೂಡುದ ಸ್ವಾಮಿ ಕೊರಗಜ್ಜ ವಿಡೀಯೋ ಭಕ್ತಿಗೀತೆ ಬಿಡುಗಡೆ ಕಾರ್ಯಕ್ರಮ

ಸುಳ್ಯದ ಭಾವನಾ ಮೀಡಿಯಾ ಅರ್ಪಿಸುವ ಬೆಳ್ಳಾರೆ ಬೂಡುದ ಸ್ವಾಮಿ ಕೊರಗಜ್ಜ ವೀಡಿಯೋ ಭಕ್ತಿಗೀತೆಯನ್ನು ಬೆಳ್ಳಾರೆ ಬೂಡುದ ಸ್ವಾಮಿ ಕೊರಗಜ್ಜ ಸನ್ನಿಧಾನದಲ್ಲಿ ಬಿಡುಗಡೆಗೊಂಡಿತು . ಬೂಡು ದೇವಸ್ಥಾನದ ಪೂಜಾರಿ ಹಾಗೂ ಅಧ್ಯಕ್ಷರಾದ ಶ್ರೀ ಸುಂದರ ರವರು ಕಾರ್ಯಕ್ರಮ ಉದ್ಘಾಟಿಸಿದರು . ಸುಳ್ಯದ ಖ್ಯಾತ ಜ್ಯೋತಿಷಿ ಹಾಗೂ ಸಾಹಿತಿ ಮತ್ತು ಗಾಯಕರಾದ…

ಕಿರ್ಲಾಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಶ್ರಮದಾನ.
ರಾಜ್ಯ

ಕಿರ್ಲಾಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಶ್ರಮದಾನ.

ಅರಂತೋಡು ಗ್ರಾಮದ ಕಿರ್ಲಾಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂನ್ 23 ರಂದು ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಶಾಲೆಯ ಅಧ್ಯಾಪಕರಾದ ಲೋಲಾಕ್ಷಿಯವರು ಮಾತನಾಡಿ ಸಂಘಟನೆಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಕೃತಜ್ಞತೆಯನ್ನು ಸಲ್ಲಿಸಿದರು.ಬಳಿಕ ಅಂಬೇಡ್ಕರ್ ರಕ್ಷಣಾ ವೇದಿಕೆಯ ಮುಖಂಡರ ಬಳಿ ಮನವಿ ಮಾಡಿ…

ಕಡಬ: ರಬ್ಬರ್ ಕಟ್ಟಿಂಗ್ ಗೆ ಸಕಲೇಶಪುರದಿಂದ ಬಂದ ವ್ಯಕ್ತಿ ನದಿಗೆ ಹಾರಿ ಆತ್ಮಹತ್ಯೆ.
ರಾಜ್ಯ

ಕಡಬ: ರಬ್ಬರ್ ಕಟ್ಟಿಂಗ್ ಗೆ ಸಕಲೇಶಪುರದಿಂದ ಬಂದ ವ್ಯಕ್ತಿ ನದಿಗೆ ಹಾರಿ ಆತ್ಮಹತ್ಯೆ.

ಕಡಬ: ರಬ್ಬರ್ ಕಟ್ಟಿಂಗ್ ಕೆಲಸಕ್ಕೆ ಸಕಲೇಶಪುರದಿಂದ ಬಂದಿದ್ದ ವ್ಯಕ್ತಿಯೋರ್ವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬದ ಕೋಡಿಂಬಾಳ ಸಮೀಪದ ನೆಕ್ಕಿಲಾಡಿ ಗ್ರಾಮದ ಕೋರಿಯರ್ ಎಂಬಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸಕಲೇಶಪುರ ಬಾಲಗದ್ದೆ ನಿವಾಸಿ, ಧರ್ಮಯ್ಯ (40) ಎಂದು ಗುರುತಿಸಲಾಗಿದೆ.ಈತ ರಬ್ಬರ್ ಕಟ್ಟಿಂಗ್ ಕೆಲಸಕ್ಕೆ ಸಕಲೇಶಪುರದಿಂದ ಕೋಡಿಂಬಾಳ ಬಂದಿದ್ದರು.ಕಡಬ…

ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ : ನಳಿನ್‍ ಕುಮಾರ್ ಕಟೀಲ್ ಸ್ಪಷ್ಟನೆ
ರಾಜ್ಯ

ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ : ನಳಿನ್‍ ಕುಮಾರ್ ಕಟೀಲ್ ಸ್ಪಷ್ಟನೆ

ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಇಂದು ಪತ್ರಿಕಾಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ…

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಘೋಷಣೆ
ರಾಜ್ಯ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಘೋಷಣೆ

ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ನಾನು ಈಗಾಗಲೇ ರಾಜೀನಾಮೆ ನೀಡಿದ್ದೇನೆ. ಚುನಾವಣೆಯ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಲಿಖಿತ ಹಾಗೂ ಮೌಖಿಕವಾಗಿ ರಾಜೀನಾಮೆ ನೀಡಲಾಗಿದೆ…

ಬಸ್‌ನಲ್ಲಿ ಅಸಭ್ಯ ವರ್ತನೆ: ಪ್ರಯಾಣಿಕನ ವಿರುದ್ಧ ದೂರು ದಾಖಲು.
ರಾಜ್ಯ

ಬಸ್‌ನಲ್ಲಿ ಅಸಭ್ಯ ವರ್ತನೆ: ಪ್ರಯಾಣಿಕನ ವಿರುದ್ಧ ದೂರು ದಾಖಲು.

ಪುತ್ತೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿವಾಹಿತ ಮಹಿಳೆಯೊಂದಿಗೆ ಸಹ ಪ್ರಯಾಣಿಕನೊಬ್ಬ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿ ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಕೆಮ್ಮಿಂಜೆ ಗ್ರಾಮದ ಸುಬ್ರಹ್ಮಣ್ಯ ಭಟ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲ್ಲೂಕಿನ ಕರೋಪಾಡಿ ಗ್ರಾಮದ ಕನ್ಯಾನ ಕುಕ್ಕಾಜೆ ನಿವಾಸಿ ಮಹಮ್ಮದ್ ಅಶ್ರಫ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI