ಬೈಂದೂರು: ಮೀನುಗಾರಿಕಾ ದೋಣಿ ಮುಳುಗಡೆ; ಓರ್ವ ಮೃತ್ಯು, ಇನ್ನೋರ್ವ ನಾಪತ್ತೆ..
ರಾಜ್ಯ

ಬೈಂದೂರು: ಮೀನುಗಾರಿಕಾ ದೋಣಿ ಮುಳುಗಡೆ; ಓರ್ವ ಮೃತ್ಯು, ಇನ್ನೋರ್ವ ನಾಪತ್ತೆ..

ಬೈಂದೂರು: ಮೀನುಗಾರಿಕಾ ದೋಣಿ ಮುಳುಗಡೆ; ಓರ್ವ ಮೃತ್ಯು, ಇನ್ನೋರ್ವ ನಾಪತ್ತೆಬೈಂದೂರು:ಉಪ್ಪುಂದ ಸಮೀಪ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿ ಓರ್ವ ಮೃತಪಟ್ಟು, ಇನ್ನೊಬ್ಬರ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ನಾಗೇಶ್ (29) ಮೃತಪಟ್ಟವರು ಮತ್ತು ಸತೀಶ್ (31) ನೀರುಪಾಲಾದ ಯುವಕ ಎಂದು ತಿಳಿದುಬಂದಿದೆ. ಸಚಿನ್ ಎಂಬವರ ಮಾಲಕತ್ವದ ದೋಣಿಯು ಅಲೆಗಳ ಹೊಡೆತಕ್ಕೆ…

ಸುಬ್ರಹ್ಮಣ್ಯ :ಯುವಕರ ಹುಚ್ಚಾಟಕ್ಕೆ ಬ್ರೇಕ್!!
ರಾಜ್ಯ

ಸುಬ್ರಹ್ಮಣ್ಯ :ಯುವಕರ ಹುಚ್ಚಾಟಕ್ಕೆ ಬ್ರೇಕ್!!

ಕುಕ್ಕೆ ಸುಬ್ರಹ್ಮಣ್ಯ ಕಾಲೇಜ್ ಗೆ ಬರುವ ವಿದ್ಯಾರ್ಥಿಗಳು ತಮ್ಮ ಬೈಕ್ ಗಳಿಗೆ ಕರ್ಕಶ ದ್ವನಿಬರುವ ಸೈಲೆನ್ಸರ್ ಅಳವಡಿಸಿ ಕಾಲೇಜು ಬಿಡುವ ಸಮಯದಲ್ಲಿ ಹೆಚ್ಚಾಗಿ ವಿದ್ಯಾರ್ಥಿಗಳು ಸಂಚಾರಿಸುವ ಸಂದರ್ಭದಲ್ಲಿ ಅತೀ ವೇಗದಲ್ಲಿ ಸಂಚಾರಿಸುವುದನ್ನು ಕಂಡ ಸುಬ್ರಹ್ಮಣ್ಯ ಪೊಲೀಸ್ ರು ಇಂದು ಸೈಲೆನ್ಸರನ್ನು ಬಿಚ್ಚಿಸಿ ಹೊಸ ಸೈಲೆನ್ಸರ್ ಅಳವಡಿಸಿ ಕಳಿಸಿಕೊಟ್ಟ ಘಟನೆ…

ಮಂಗಳೂರಿನಲ್ಲಿ ಅನೈತಿಕ ಪೋಲೀಸ್ ಗಿರಿ – ವರದಿಗಾರನ ಮೇಲೆ ಹಲ್ಲೆಗೆ ಯತ್ನ – ದೂರು ದಾಖಲು ಇಬ್ಬರ ಬಂಧನ.
ರಾಜ್ಯ

ಮಂಗಳೂರಿನಲ್ಲಿ ಅನೈತಿಕ ಪೋಲೀಸ್ ಗಿರಿ – ವರದಿಗಾರನ ಮೇಲೆ ಹಲ್ಲೆಗೆ ಯತ್ನ – ದೂರು ದಾಖಲು ಇಬ್ಬರ ಬಂಧನ.

ಮಂಗಳೂರು: ಮಂಗಳೂರಿನಲ್ಲಿ ಅನೈತಿಕ ಪೊಲೀಸ್‌ ಗಿರಿ ಮುಂದುವರಿದಿದ್ದು ಕಿಡಿಗೇಡಿಗಳು ಮಾಧ್ಯಮ ವರದಿಗಾರನ ಮೇಲೆ ಅಟ್ಟಹಾಸ ಮೆರೆದಿದ್ದಾರೆ. ಸ್ಥಳೀಯ ಖಾಸಗಿ ನ್ಯೂಸ್ ವೆಬ್ ಸೈಟ್ ವರದಿಗಾರನ ಮೇಲೆ ನೈತಿಕ ಪೊಲೀಸ್ ಗಿರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಜು.26 ರಂದು ಸ್ನೇಹಿತೆಯೊಂದಿಗೆ ‌ಖಾಸಗಿ ವೆಬ್‌ ಸೈಟ್‌ ವರದಿಗಾರ ಅಭಿಜಿತ್‌ ಕಾವೂರು…

ಸುಬ್ರಹ್ಮಣ್ಯದಲ್ಲಿ : ಮನೆಗೆ ನುಗ್ಗಿ ಚಿನ್ನಾಭರಣ ಕಳವು ಪ್ರಕರಣ : ಬೆರಳಚ್ಚು ತಜ್ಞರು, ಶ್ವಾನದಳ ತಂಡದಿಂದ ಪರಿಶೀಲನೆ.
ರಾಜ್ಯ

ಸುಬ್ರಹ್ಮಣ್ಯದಲ್ಲಿ : ಮನೆಗೆ ನುಗ್ಗಿ ಚಿನ್ನಾಭರಣ ಕಳವು ಪ್ರಕರಣ : ಬೆರಳಚ್ಚು ತಜ್ಞರು, ಶ್ವಾನದಳ ತಂಡದಿಂದ ಪರಿಶೀಲನೆ.

ಸುಬ್ರಹ್ಮಣ್ಯ ಮನೆಯೊಂದಕ್ಕೆ ಕಳ್ಳರು ನುಗ್ಗಿ ಚಿನ್ನ, ಬೆಳ್ಳಿ, ನಗದು ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.30 ರ ರಾತ್ರಿ ತಡ ರಾತ್ರಿ ಬೆರಳಚ್ಚು ತಜ್ಞರು, ಶ್ವಾನದಳ ಆಗಮನವಾಗಿ ತನಿಖೆ ನಡೆಸಿದ್ದಾರೆ. ಅರ್ಚಕ ಕೃಷ್ಣರಾಜ್ ಕುಟುಂಬ ಸಮೇತ ಉಡುಪಿಗೆ ತೆರಳಿದ್ದು ಹಿಂತಿರುಗಿ ಜು.30 ರಂದು ಸಂಜೆ ಸುಬ್ರಹ್ಮಣ್ಯಕ್ಕೆ ಮರಳಿದಾಗ ಮನೆಯಲ್ಲಿ…

ಮುಳ್ಯ ಅಟ್ಲೂರು ಹಿ ಪ್ರಾ ಶಾಲೆಯ ಹಳೆವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ರವಿಪ್ರಕಾಶ್ ಅಟ್ಲೂರು ಕೊಡುಗೆಯಲ್ಲಿ ನಿರ್ಮಾಣವಾದ ನೂತನ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ.ಲ್ಯಾಪ್ ಟಾಪ್ ಸ್ವೀಕಾರ, ಬೀಳ್ಕೊಡುಗೆ ಕಾರ್ಯಕ್ರಮ
ರಾಜ್ಯ

ಮುಳ್ಯ ಅಟ್ಲೂರು ಹಿ ಪ್ರಾ ಶಾಲೆಯ ಹಳೆವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ರವಿಪ್ರಕಾಶ್ ಅಟ್ಲೂರು ಕೊಡುಗೆಯಲ್ಲಿ ನಿರ್ಮಾಣವಾದ ನೂತನ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ.
ಲ್ಯಾಪ್ ಟಾಪ್ ಸ್ವೀಕಾರ, ಬೀಳ್ಕೊಡುಗೆ ಕಾರ್ಯಕ್ರಮ

ಸುಳ್ಯ: ಅಜ್ಜಾವರ ಗ್ರಾಮದ ಮುಳ್ಯ ಅಟ್ಲೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪೋಷಕರಾದ ರವಿಪ್ರಕಾಶ್ ಅಟ್ಲೂರು ಮತ್ತು ಪದ್ಮಲತಾ ಅಟ್ಲೂರು ಕೊಡುಗೆಯಾಗಿ ನಿರ್ಮಿಸಿ ಕೊಟ್ಟ ನೂತನ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ಮತ್ತು ಬೆಂಗಳೂರು ಪ್ರಣವ ಫೌಂಡೇಶನ್ ನೀಡುವ ಲ್ಯಾಪ್ ಟಾಪ್ ಸ್ವೀಕಾರ ಹಾಗೂ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ…

ಸುಳ್ಯ: ನೂತನ ಉಪತಹಶೀಲ್ದಾರ್ ಆಗಿ ಮಂಜುನಾಥ್ ನೇಮಕ.
ರಾಜ್ಯ

ಸುಳ್ಯ: ನೂತನ ಉಪತಹಶೀಲ್ದಾರ್ ಆಗಿ ಮಂಜುನಾಥ್ ನೇಮಕ.

ಸುಳ್ಯ: ದ .ಕ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧೀಕ್ಷಕರಾಗಿದ್ದ ಮಂಜುನಾಥ್ ಕೆ.ಎಂ. ರವರು ಸುಳ್ಯ ತಾಲೂಕು ಕಚೇರಿಗೆ ನೂತನ ಉಪತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದಾರೆ. ಸುಳ್ಯ ತಾಲೂಕು ಕಚೇರಿಯಲ್ಲಿ ದ್ವಿ.ದ ಸಹಾಯಕರಾಗಿದ್ದ ಇವರು 2015 ರಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ವರ್ಗಾವಣೆಗೊಂಡಿದ್ದರು . ಬಳಿಕ ಪ್ರಮೋಷನ್ ಆಗಿ ಅಧೀಕ್ಷಕರಾಗಿದ್ದ ಇವರು ಇಂದು ಸುಳ್ಯಕ್ಕೆ…

ಕುಕ್ಕೆ ಸುಬ್ರಹ್ಮಣ್ಯದ ಬಗ್ಗೆ ಅಪ ನಂಬಿಕೆ ತರಿಸುವ ಕೆಲಸ ನಡೆಯುತ್ತಿದೆ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಒಂದೇ ಒಂದು ರೂಪಾಯಿ ಅವ್ಯವಹಾರ ನಡೆದಿಲ್ಲ : ವೆಂಕಟ್ ವಳಲಂಬೆ.
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯದ ಬಗ್ಗೆ ಅಪ ನಂಬಿಕೆ ತರಿಸುವ ಕೆಲಸ ನಡೆಯುತ್ತಿದೆ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಒಂದೇ ಒಂದು ರೂಪಾಯಿ ಅವ್ಯವಹಾರ ನಡೆದಿಲ್ಲ : ವೆಂಕಟ್ ವಳಲಂಬೆ.

ನಾವೆಲ್ಲ ಆರಾಧಿಸುವ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿಯ ಮೇಲೆ ಇಲ್ಲದ ಸಲ್ಲದ ಸುಳ್ಳು ಅಪಾದಾನೆ ಮಾಡಿ ಆರೋಪ ಹೊರಿಸಿ ದೇಶ ವಿದೇಶದಿಂದ ಬರವ ಭಕ್ತಾದಿಗಳಲ್ಲಿ ಅಪ ನಂಬಿಕೆ ಬರುವಂತೆ ಮಾಡಿರುವ ಕಾಂಗ್ರೆಸ್ ಸಮಿತಿ ಸುಬ್ರಹ್ಮಣ್ಯ ಇವರ ಹೇಳಿಕೆ ಖಂಡಿಸುತ್ತೇವೆ. ಕುಕ್ಕೆ ಸುಬ್ರಹ್ಮಣ್ಯದ ಬಗ್ಗೆ ಅಪ…

ಸುಬ್ರಹ್ಮಣ್ಯ:2ಲಕ್ಷಕ್ಕೂ ಮಿಕ್ಕಿದ ಚಿನ್ನಾಭರಣ ಕಳವು :
ರಾಜ್ಯ

ಸುಬ್ರಹ್ಮಣ್ಯ:2ಲಕ್ಷಕ್ಕೂ ಮಿಕ್ಕಿದ ಚಿನ್ನಾಭರಣ ಕಳವು :

ಮನೆಯಲ್ಲಿ ಯಾರೂ ಇಲ್ಲದಿದ್ದ ವೇಳೆ ಬೀಗ ಮುರಿದು ಒಳನುಗ್ಗಿದ ಕಳ್ಳರು: ಸ್ಥಳಕ್ಕೆ ಬೆರಳಚ್ಚು ತಜ್ಞರ ಆಗಮನ. ಸುಬ್ರಹ್ಮಣ್ಯದಲ್ಲಿ ಪುರೋಹಿತರೊಬ್ಬರ ಮನೆಯಿಂದ ಎರಡು ಲಕ್ಷಕ್ಕೂ ಅಧಿಕ ಮೊತ್ತದ ಚಿನ್ನಾಭರಣ ಕಳುವಾದ ಘಟನೆ ಇಂದು ವರದಿಯಾಗಿದೆ ಸದಾನಂದ ಆಸ್ಪತ್ರೆ ಬಳಿ ಮನೆಯವರಾದ ಕೃಷ್ಣರಾಜ್ ಭಟ್ ಎಂಬವರು ಕಳೆದ 4 ದಿನಗಳ ಹಿಂದೆ…

ಹಣ ದ್ವಿಗುಣ ಹೆಸರಲ್ಲಿ 34 ಸಾವಿರ ರೂಪಾಯಿ ಕಳಕೊಂಡ ಯುವಕ
ರಾಜ್ಯ

ಹಣ ದ್ವಿಗುಣ ಹೆಸರಲ್ಲಿ 34 ಸಾವಿರ ರೂಪಾಯಿ ಕಳಕೊಂಡ ಯುವಕ

ಸುಬ್ರಹ್ಮಣ್ಯ, ಜು.30: ಹಣ ದ್ವಿಗುಣ ಗೊಳಿಸುವ ವಂಚನಾ ಜಾಲಕ್ಕೆ ಸಿಲುಕಿದ ಯುವಕನೋರ್ವ 34 ಸಾವಿರ ಕಳೆದುಕೊಂಡ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕೊಲ್ಲಮೊಗ್ರು ಗ್ರಾಮದ ಬೆಂಡೋಡಿ ಪೂಜಾರಿ ಮನೆ ಲಿಖಿನ್ ಪಿ.ಟಿ. ಎಂಬ ಯುವಕ ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಜು. 17ರಂದು ಲಿಖಿನ್…

ಮಂಗಳೂರು: ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಮೃತ್ಯು.
ರಾಜ್ಯ

ಮಂಗಳೂರು: ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಮೃತ್ಯು.

ಮಂಗಳೂರು: ನಗರದ ಕದ್ರಿ ಶಿವಭಾಗ್‌ನಲ್ಲಿರುವ ಅಪಾರ್ಟ್‌ಮೆಂಟ್‌ನ 5ನೇ ಮಹಡಿಯಿಂದ ಜಾರಿ ಬಿದ್ದು ಮೆಡಿಕಲ್ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಮೂಲತಃ ಅಡ್ಯಾರ್, ಪ್ರಸ್ತುತ ಕದ್ರಿ ಶಿವಭಾಗ್ ನಿವಾಸಿ ಸಮಯ್ (21) ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ರವಿವಾರ ಬೆಳಗ್ಗೆ ಶಿವಭಾಗ್ ಅಪಾರ್ಟ್‌ಮೆಂಟ್‌ನ…

error: Content is protected !!