ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.6 ರಂದು ಜಿಲ್ಲೆಯ ಶಾಲೆಗಳು ಹಾಗೂ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.

ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಮುನ್ನೆಚ್ಚರಿಕೆ ವಹಿಸುವಂತೆ ಆಡಳಿತ ಸೂಚನೆ ನೀಡಿದೆ.

Copyright © 2025 Newsroom First All Rights Reserved. Owned By & Developed By SANTHOSH NAIR| NIRAALINI | Design & develop by AmpleThemes