ನಾಳೆ (ಜುಲೈ7)ದ.ಕ. ಜಿಲ್ಲೆಯಲ್ಲಿ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಮತ್ತೆ ರಜೆ ಘೋಷಣೆ.

ನಾಳೆ (ಜುಲೈ7)ದ.ಕ. ಜಿಲ್ಲೆಯಲ್ಲಿ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಮತ್ತೆ ರಜೆ ಘೋಷಣೆ.

ಮಂಗಳೂರು:ದ.ಕ. ಜಿಲ್ಲೆಯಲ್ಲಿ ಹಲವೆಡೆ ಧಾರಾಕಾರ ಮಳೆ ಮುಂದುವರಿದಿದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ನಾಳೆಯೂ(ಜು.7) ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕಾರಣ, ಜಿಲ್ಲೆಯ ಎಲ್ಲಾಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.7 ಶುಕ್ರವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ..

ರಾಜ್ಯ