ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ಕತ್ತಿಯಿಂದ ಕಡಿದು ವ್ಯಕ್ತಿಯ ಕೊಲೆ.

ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ಕತ್ತಿಯಿಂದ ಕಡಿದು ವ್ಯಕ್ತಿಯ ಕೊಲೆ.

ಚೆಂಬುಗ್ರಾಮದ ಕುದ್ರೆಪಾಯದಲ್ಲಿ ಆಸ್ತಿ ವಿವಾದಕ್ಕೆ ಸಂಭಂದಿಸಿ ವ್ಯಕ್ತಿಯೊಬ್ಬನನ್ನು ಕಡಿದು ಕೊಲೆ ಮಾಡಿರುವ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ.

ಆಸ್ತಿಯನ್ನು ಇಂದು ಸರ್ವೆ ನಡೆಸುತ್ತಿದ್ದಾಗ ಜಾಗದ ವಿವಾದ ಉಂಟಾಗಿದೆ ಎಂದು ತಿಳಿದು ಬಂದಿದೆ.ಮೃತಪಟ್ಟ ದುರ್ದೈವಿ ಉಸ್ಮಾನ್ ಎಂದು ತಿಳಿದು ಬಂದಿದೆ, ಇವರನ್ನು ಇವರ ಸಹೋದರರಾದ ಸತ್ತಾರ್ ಮತ್ತು ರಫೀಕ್ ಎನ್ನುವವರು ಕಡಿದು ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ