ಕೊಡಗಿನಲ್ಲಿ ಮುಂದುವರೆದ ವರುಣನ ಆರ್ಭಟ : ಜು25 ರಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

ಕೊಡಗಿನಲ್ಲಿ ಮುಂದುವರೆದ ವರುಣನ ಆರ್ಭಟ : ಜು25 ರಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

ಕೊಡಗಿನಲ್ಲಿ ವರಣನ ಅರ್ಭಟ ಮುಂದುವರೆದಿದ್ದು ನಾಳೆಯೂ ಕೊಡಗು ಜಿಲ್ಲೆಯಾಧ್ಯಂತ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 25(ಮಂಗಳವಾರ)ರಂದು ಕೊಡಗಿನಲ್ಲಿ ಬಿರುಸಿನ ಮಳೆ ಹಿನ್ನೆಲೆ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ
ಜು.25ರಂದು ಅಂಗನವಾಡಿ,ಶಾಲಾ,ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ ಈ ಮದ್ಯೆ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳಲ್ಲಿ ಎಂದಿನಂತೆ ತರಗತಿ ನಡೆಯಲಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಪ್ರಕಟಣೆ ಹೊರಡಿಸಿದ್ದಾರೆ.

ರಾಜ್ಯ