ಜು.26 ರಂದು ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ.

ಜು.26 ರಂದು ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ.

ದ.ಕ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು ದ.ಕ. ಜಿಲ್ಲಾ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜು ಹಂತದ ವರೆಗಿನ ಶಿಕ್ಷಣ ಸಂಸ್ಥೆಗಳಿಗೆ ಜು.26 ಬುಧವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ರಾಜ್ಯ