ಕಡಬ ತಹಸೀಲ್ದಾರ್ ರಮೇಶ್ ಬಾಬು ವರ್ಗಾವಣೆ.

ಕಡಬ ತಹಸೀಲ್ದಾರ್ ರಮೇಶ್ ಬಾಬು ವರ್ಗಾವಣೆ.

ಕಡಬ ತಹಸೀಲ್ದಾರ್ ರಮೇಶ್ ಬಾಬು ಅವರನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಗೆ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಒಟ್ಟು ಎಂಭತ್ತ ನಾಲ್ಕು ತಹಸೀಲ್ದಾರ್ ಗಳನ್ನು ವರ್ಗಾವಣೆಗೊಳಿಸಲಾಗಿದೆ. ಆದರೆ ಕಡಬಕ್ಕೆ ಹೊಸ ತಹಶೀಲ್ದಾರರನ್ನು ಸೂಚಿಸಿಲ್ಲ.
ತಹಸೀಲ್ದಾರ್ ಗ್ರೇಡ್-೧ ಮತ್ತು ತಹಸೀಲ್ದಾರ್ ಗ್ರೇಡ್-೨ ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ ಸೂಚಿಸಿದ ಸ್ಥಳಕ್ಕೆ ವರ್ಗಾಯಿಸಿ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಜಿ.ಎನ್.ಸುಶೀಲ ಆದೇಶದಲ್ಲಿ ತಿಳಿಸಿದ್ದಾರೆ

ರಾಜ್ಯ