ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಸಂಭ್ರಮದಲ್ಲಿ ರಂಜಿಸಿದ ಸಂಗೀತ ಸಂಭ್ರಮ
ರಾಜ್ಯ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಸಂಭ್ರಮದಲ್ಲಿ ರಂಜಿಸಿದ ಸಂಗೀತ ಸಂಭ್ರಮ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿಹಬ್ಬ ಆಚರಣೆಯ ಸಂಭ್ರಮ ಜುಲೈ19 ರಂದು ಸುಳ್ಯ ಕೇರ್ಪಳದ ಭಂಟರ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಪ್ರಥಮ ಕಾರ್ಯಕ್ರಮವಾಗಿ ಶ್ರೀಮತಿ ಸುಮನ ರಾವ್ ಪುತ್ತೂರು ಮತ್ತು ಬಳಗದವರಿಂದ ಸಂಗೀತ ಸಂಭ್ರಮ ಕಾರ್ಯಕ್ರಮ ನಡೆಯಿತು.ಸಂಗೀತ ಸಂಭ್ರಮದಲ್ಲಿ ಗಾಯಕರಾಗಿ ಸುಪ್ರಜಾ ರಾವ್ ಪುತ್ತೂರು, ಅಕ್ಷಿತಾ ನೀರ್ಪಾಡಿ,…

ಕುಡಿದ ಮತ್ತಿನಲ್ಲಿ ತಂದೆ ತಾಯಿಯನ್ನು ಕೊಂದ ಪಾಪಿ ಮಗ:
ರಾಜ್ಯ

ಕುಡಿದ ಮತ್ತಿನಲ್ಲಿ ತಂದೆ ತಾಯಿಯನ್ನು ಕೊಂದ ಪಾಪಿ ಮಗ:

ಮಂಗಳೂರು: ಕುಡಿದ ಮತ್ತಿನಲ್ಲಿ ತನ್ನ ತಂದೆ,ತಾಯಿಯನ್ನು ರಾಡ್‌ನಿಂದ ಹೊಡೆದು ಹತ್ಯೆ ಮಾಡಿದಆಘಾತಕಾರಿ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಘಟನೆ ನಡೆದಿದೆ.ಕೊಲೆಯಾದ ವ್ಯಕ್ತಿಯನ್ನು ಮಂಗಳೂರು ಮೂಲದಭಾಸ್ಕರ್(64) ಹಾಗೂ ಕೇಂದ್ರ ಸರ್ಕಾರಿ ನಿವೃತ್ತಉದ್ಯೋಗಿ ಶಾಂತಾ(60) ಎಂದು ಗುರುತಿಸಲಾಗಿದೆ. ಮಂಗಳೂರು ಮೂಲದ ಈ ಕುಟುಂಬಬೆಂಗಳೂರಿನಲ್ಲಿನೆಲೆಸಿತ್ತು. ಇವರಿಗೆ ಇಬ್ಬರು ಮಕ್ಕಳಿದ್ದು ಹಿರಿಯ ಮಗಖಾಸಗಿ ಕಂಪನಿಯನ್ನು ಉದ್ಯೋಗ ಮಾಡಿ…

ನಾಳೆ ಸುಳ್ಯದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಸಂಭ್ರಮ.
ರಾಜ್ಯ

ನಾಳೆ ಸುಳ್ಯದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಸಂಭ್ರಮ.

ಸುಳ್ಯ:ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿಹಬ್ಬ ಆಚರಣೆ ಜುಲೈ19 ರಂದು ಸುಳ್ಯ ಕೇರ್ಪಳದ ಭಂಟರ ಭವನದಲ್ಲಿ ನಡೆಯಲಿದೆ. ಉದ್ಘಾಟನಾ ಸಮಾರಂಭ, ಮಾಧ್ಯಮ ವಿಚಾರ ಸಂಕಿರಣ, ಪತ್ರಕರ್ತರ ಸಮ್ಮಿಲನ, ಸಮಾರೋಪ ಸಮಾರಂಭ ಹಾಗೂ ಸನ್ಮಾನ, ಸಾಂಸ್ಕೃತಿಕ ಸಂಭ್ರಮ‌ ನಡೆಯಲಿದೆ ಎಂದು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ…

ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಆದೇಶ ಮಾಡಿದ ಸರಕಾರ.
ರಾಜ್ಯ

ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಆದೇಶ ಮಾಡಿದ ಸರಕಾರ.

ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲಾದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ. ತಮಿಳುನಾಡಿನ ಬಳಿಕ ಕರ್ನಾಟಕದ ದೇವಸ್ಥಾನಗಳ ಒಳಗಡೆ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ. ಮೊಬೈಲ್ ಫೋನ್ ಬಳಕೆ ನಿಷೇಧದ ಬಗ್ಗೆ ಮೊದಲಿನಿಂದಲೂ ಚರ್ಚೆ ನಡೆಯುತ್ತಿತ್ತು.ಈಗ ಅಧಿಕೃತವಾಗಿ ಮೊಬೈಲ್ ಫೋನ್ ಬಳಕೆಗೆ ಧಾರ್ಮಿಕ ಮತ್ತು…

ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ ನಿಧನ.
ರಾಜ್ಯ

ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ ನಿಧನ.

ಬೆಂಗಳೂರು: ಕೇರಳದ ಮಾಜಿ ಮುಖ್ಯಮಂತ್ರಿ,ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ(73) ನಿಧನರಾಗಿದ್ದಾರೆ.ಕ್ಯಾನ್ಸರ್ ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿಇಂದು(ಜುಲೈ 18) ಬೆಂಗಳೂರಿನ ಖಾಸಗಿಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇಕೊನೆಯುಸಿರೆಳೆದಿದ್ದಾರೆ. ಉಮ್ಮನ್ ಚಾಂಡಿನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿವಿಜಯನ್ ಟ್ವಿಟ್ ಮೂಲಕ ಸಂತಾಪಸೂಚಿಸಿದ್ದಾರೆ.ಉಮ್ಮನ್ ಚಾಂಡಿ ಅವರು 1943, ಅಕ್ಟೋಬರ್31ರಂದು ಕೇರಳದ ಕೊಟ್ಟಾಯಂ ಜಿಲ್ಲೆಯಕುಮಾರಕೋಮ್ ನಲ್ಲಿ…

ಕಮ್ಮಾಡಿಯಲ್ಲಿ ನೂತನ ಟವರ್ ನಿರ್ಮಾಣಕ್ಕೆ ಕೇರಳ ಸರಕಾರ ಅಸ್ತು: ಸರ್ವೆಕಾರ್ಯ ನಡೆಸಿದ ಅಧಿಕಾರಿಗಳು:ಕರ್ನಾಟಕದ ಗಡಿ ಪ್ರದೇಶದ ನೆಟ್ವರ್ಕ್ ಸಮಸ್ಯೆ ದೂರ..?
ರಾಜ್ಯ

ಕಮ್ಮಾಡಿಯಲ್ಲಿ ನೂತನ ಟವರ್ ನಿರ್ಮಾಣಕ್ಕೆ ಕೇರಳ ಸರಕಾರ ಅಸ್ತು: ಸರ್ವೆಕಾರ್ಯ ನಡೆಸಿದ ಅಧಿಕಾರಿಗಳು:
ಕರ್ನಾಟಕದ ಗಡಿ ಪ್ರದೇಶದ ನೆಟ್ವರ್ಕ್ ಸಮಸ್ಯೆ ದೂರ..?

ನೆಟ್ವರ್ಕ್ ಸಮಸ್ಯೆಯ ತೊಂದರೆ ಎದುರಿಸುತ್ತಿದ್ದ ಕಮ್ಮಾಡಿ ಕಲ್ಲಪಳ್ಳಿ ಗ್ರಾಮದ ಜನರ ಸಮಸ್ಯೆಗಳಿಗೆ ಕೇರಳ ಸರಕಾರ ಸ್ಪಂದನೆ ಮಾಡಿದ್ದು, ಕಮ್ಮಾಡಿಯಲ್ಲಿ ಬಿ ಎಸ್ ಎನ್ ಎಲ್ ಟವರ್ ನಿರ್ಮಾಣಕ್ಕೆ ಇಂದು ಅಧಿಕಾರಿಗಳ ತಂಡ ಸರ್ವೆ ಕಾರ್ಯ ಮಾಡಿದೆ ಎಂದು ತಿಳಿದು ಬಂದಿದೆ. ಗರುಗುಂಜ ಶ್ರೀ ಜನಾರ್ದನ ಗೌಡ ಇವರ ಸ್ಥಳದಲ್ಲಿ…

ಅಡ್ಕಾರು ಜಾಲ್ಸೂರು ಕನಕಮಜಲು ಗ್ರಾಮದಲ್ಲಿ ಮತ್ತೆ ಸರಣಿ ಕಳ್ಳತನ: ಆತಂಕದಲ್ಲಿ ಮನೆ ಮಂದಿ: ಪ್ರಕರಣ ದಾಖಲು.
ರಾಜ್ಯ

ಅಡ್ಕಾರು ಜಾಲ್ಸೂರು ಕನಕಮಜಲು ಗ್ರಾಮದಲ್ಲಿ ಮತ್ತೆ ಸರಣಿ ಕಳ್ಳತನ: ಆತಂಕದಲ್ಲಿ ಮನೆ ಮಂದಿ: ಪ್ರಕರಣ ದಾಖಲು.

ರಾತ್ರಿ ವೇಳೆ ಮನೆಯಲ್ಲಿ ಮನೆಯವರು ಇಲ್ಲದ ಸಂದರ್ಭದಲ್ಲಿ ಬಾಗಿಲು ಮುರಿದು ಚಿನ್ನಾಭರಣ ಕಳವುಗೈದಿರುವ ಘಟನೆ ಹಾಗೂ ಮುಚ್ಚಿದ್ದ ಅಂಗಡಿಗಳಿಂದ ನಗದು ಮತ್ತು ಬೆಲೆ ಬಾಳುವ ವಸ್ತುಗಳನ್ನು ಕಳುವುಗೈದಿರುವ ಘಟನೆ ಕನಕಮಜಲು ಅಡ್ಕಾರು ಜಾಲ್ಸೂರು ಗ್ರಾಮದಲ್ಲಿ ನಡೆದಿದೆ. ಕನಕಮಜಲು ಯುರೇಶ್ ಬುಡ್ಲೆಗುತ್ತು ಅವರ ಸಂಬಂಧಿಯೊಬ್ಬರು ಜು.16ರಂದು ಅಪರಾಹ್ನ ನಿಧನರಾಗಿದ್ದು, ಯುರೇಶರ…

ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು.
ರಾಜ್ಯ

ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು.

ಮಡಿಕೇರಿ ಜು.16 : ವಿದ್ಯುತ್ ತಂತಿ ತಗುಲಿಕಾಡಾನೆಯೊಂದು ಸಾವಿಗೀಡಾಗಿರುವ ಘಟನೆತಾಲ್ಲೂಕಿನ ಬಂಡೀಪುರ ಗುಂಡ್ಲುಪೇಟೆರಾಷ್ಟ್ರೀಯ ಅಭಯಾರಣ್ಯದ ಓಂಕಾರ ವಲಯವ್ಯಾಪ್ತಿಯ ಕುರುಬರ ಹುಂಡಿ ಗ್ರಾಮದಲ್ಲಿನಡೆದಿದೆ. ಆಹಾರ ಅರಸಿ ಬಂದ ಕಾಡಾನೆ ಜಮೀನಿನಲ್ಲಿಅಳವಡಿಸಲಾಗಿದ್ದ ವಿದ್ಯುತ್ ತಂತಿಯನ್ನು ಸ್ಪರ್ಷಿಸಿ ಸಾವನ್ನಪ್ಪಿದೆ ಎಂದು ಹೇಳಲಾಗಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಒಂದುವರೆ ವರ್ಷಗಳ ನಂತರ ಮನೆ ಕಳ್ಳತನದ ಆರೋಪಿಗಳ ಬಂಧನ
ರಾಜ್ಯ

ಒಂದುವರೆ ವರ್ಷಗಳ ನಂತರ ಮನೆ ಕಳ್ಳತನದ ಆರೋಪಿಗಳ ಬಂಧನ

ಕಡಬ:ಕಡಬದಲ್ಲಿ ಅಟೋಮೊಬೈಲ್ ಬಿಡಿ ಭಾಗಗಳ ಅಂಗಡಿ ಮಾಲಿಕನಾಗಿರುವ ವರ್ಗೀಸ್ (ಶಾಜನ್) ಎಂಬವರ ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಆರೋಪಗಳನ್ನು ಸುಮಾರು ಒಂದುವರೆ ವರ್ಷಗಳ ನಂತರ ಕಡಬ ಪೊಲೀಸರು ಬಂಧಿಸಿದ್ದಾರೆ. ಪೇರಡ್ಕ ಪೆಲತ್ರಾಣೆ ನಿವಾಸಿ ಸದ್ದಾಂ ಮತ್ತು ಮೀನಾಡಿ ನಿವಾಸಿ ತಾಜುದ್ದೀನ್ ಬಂಧಿತ ಆರೋಪಿಗಳು. ಇವರಲ್ಲಿ ಸದ್ದಾಂ ಎಂಬಾತನು…

ಬೆಳ್ತಂಗಡಿ – ಉಯ್ಯಾಲೆ ಹಗ್ಗ ಸಿಲುಕಿ 8 ನೇ ತರಗತಿ ವಿದ್ಯಾರ್ಥಿ ಸಾವು….!!
ರಾಜ್ಯ

ಬೆಳ್ತಂಗಡಿ – ಉಯ್ಯಾಲೆ ಹಗ್ಗ ಸಿಲುಕಿ 8 ನೇ ತರಗತಿ ವಿದ್ಯಾರ್ಥಿ ಸಾವು….!!

ಬೆಳ್ತಂಗಡಿ ಜುಲೈ 16: ಬಾಲಕನೋಬ್ಬ ಉಯ್ಯಾಲೆಯಲ್ಲಿ ಆಡುತ್ತಿದ್ದ ವೇಳೆ ಉಯ್ಯಾಲೆಯ ಹಗ್ಗ ಸಿಲುಕಿ ಮೃತಪಟ್ಟ ಘಟನೆ ದಿಡುಪೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪುತ್ರ 8ನೇ ತರಗತಿ ವಿದ್ಯಾರ್ಥಿ ಶ್ರೀಷಾ (14) ಎಂದು ಗುರುತಿಸಲಾಗಿದೆ. ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI