ಸರ್ಕ್ಯೂಟ್ ಹೌಸ್ ಬಳಿ ಕಾರು ಅಪಘಾತ – ಮೂವರಿಗೆ ಗಾಯ.
ರಾಜ್ಯ

ಸರ್ಕ್ಯೂಟ್ ಹೌಸ್ ಬಳಿ ಕಾರು ಅಪಘಾತ – ಮೂವರಿಗೆ ಗಾಯ.

ಮಂಗಳೂರು ಜುಲೈ 15: ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರಿಗೆ ಗಾಯಗಳಾದ ಘಟನೆ ಕದ್ರಿ ಸರ್ಕಿಟ್ ಹೌಸ್ ಬಿಜೈ ರಸ್ತೆ ಮಧ್ಯೆ ಬಟ್ಟಗುಡ್ಡೆ ಬಳಿ ಸಂಭವಿಸಿದೆ. ಶುಕ್ರವಾರ ಮಧ್ಯರಾತ್ರಿ ಸುಮಾರು 12.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು ಸರ್ಕಿಟ್…

ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಪರಾರಿಯಾದ ಟಿಪ್ಪರ್ ಚಾಲಕ : ಬೈಕ್ ಸವಾರ ಗಂಭೀರ ಗಾಯ.
ರಾಜ್ಯ

ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಪರಾರಿಯಾದ ಟಿಪ್ಪರ್ ಚಾಲಕ : ಬೈಕ್ ಸವಾರ ಗಂಭೀರ ಗಾಯ.

ಸುಳ್ಯ: ಬೈಕ್ ಗೆ ಡಿಕ್ಕಿ ಹೊಡೆದ ಟಿಪ್ಪರ್ ಲಾರಿಯೊಂದು ಬೈಕ್ ಸವಾರ ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದರೂ ಟಿಪ್ಪರ್ ನಿಲ್ಲಿಸದೆ ಪರಾರಿಯಾದ ಘಟನೆ ಜು14 ರಾತ್ರಿ ನಡೆದಿದೆ ಸುಳ್ಯದಿಂದ ಕಲ್ಲಪಳ್ಳಿ ತನ್ನ ಮನೆಗೆ ತೆರಳುತ್ತಿದ್ದ ಪ್ರದೀಪ್ ಎಂಬ ಯುವಕ ಅಪಘಾತದಲ್ಲಿ ಗಂಭೀರ ಸ್ವರೂಪದ ಗಾಯಗೊಳಗಾದ ಯುವಕ ಎಂದು ತಿಳಿದು…

ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿನ ಪರಾಮರ್ಶೆ ಸಭೆಉಭಯ ಬಣಗಳ ಮಧ್ಯೆ ಮಾರಾಮಾರಿ – ಹಲ್ಲೆಮಾತಿನ ಚಕಮಕಿ.
ರಾಜ್ಯ

ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿನ ಪರಾಮರ್ಶೆ ಸಭೆ
ಉಭಯ ಬಣಗಳ ಮಧ್ಯೆ ಮಾರಾಮಾರಿ – ಹಲ್ಲೆ
ಮಾತಿನ ಚಕಮಕಿ.

ಕಡಬ: ಸುಳ್ಯ ವಿಧಾನಸಭಾ ಕ್ಷೇತ್ರ ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಕೃಷ್ಣಪ್ಪ ಜಿ. ಹಾಗೂ ನಂದಕುಮಾರ್ ಬಣದ ನಡುವೆ ಮಾರಾಮಾರಿ ನಡೆದ ಘಟನೆ ಜು.14ರಂದು ನಡೆದಿದೆ.ಸಭೆಯು ಕಡಬ ಅಂಬೇಡ್ಕರ್ ಭವನದಲ್ಲಿ ನಡೆದಿದ್ದು,ಸೋಲಿನ ಪರಾಮರ್ಶೆ ಅಭಿಪ್ರಾಯ ಸಂಗ್ರಹಿಸಲು ಕಾಂಗ್ರೆಸ್. ಸಮಿತಿಯ ಮುಖಂಡರು ಆಗಮಿಸಿದ್ದರು. ಈ ಸಭೆಗೆ ಕಳೆದ…

ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಸಾಂಸ್ಕೃತಿಕ ಹಬ್ಬ.
ಮನೋರಂಜನೆ

ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಸಾಂಸ್ಕೃತಿಕ ಹಬ್ಬ.

ದಿನಾಂಕ 14-07-2023ರಂದು ಕೆ.ವಿ.ಜಿ ಕಾನೂನು ಕಾಲೇಜಿನಲ್ಲಿ ಸಾಂಸ್ಕೃತಿಕ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ ಬಿ. ವಹಿಸಿದ್ದರು. ಮುಖ್ಯ ಅತಿಥಿಯಾಗಿ ನೆಹರೂ ಮೆಮೋರಿಯಲ್ ಕಾಲೇಜಿನ ಸ್ಥಾತಕ್ನೋತ್ತರ ವಿಭಾಗದ ಮುಖ್ಯಸ್ಥೆ ಪ್ರೋ. ರಮ್ಯ ಎಸ್.ಕೆರವರು ಮಾತನಾಡಿ ಎಲ್ಲರೂ ಶಿಸ್ತು ಮತ್ತು ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು. ವೇದಿಕೆಯಲ್ಲಿ…

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಳದ ವತಿಯಿಂದ ದತ್ತಿನಿಧಿಯ ವಿತರಣೆ.
ರಾಜ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಳದ ವತಿಯಿಂದ ದತ್ತಿನಿಧಿಯ ವಿತರಣೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ದಿನಾಂಕ 8.7.2023 ರಂದು 2021- 22ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ದೇವಳದ ವತಿಯಿಂದ ತಲಾ ಒಂದು ಸಾವಿರ ದತ್ತಿನಿಧಿಯನ್ನು ನೀಡಿ ಪ್ರೋತ್ಸಾಹಿಸಲಾಯಿತು. ದೇವಳದ ಆಡಳಿತ ಮಂಡಳಿಯ ಸದಸ್ಯರಾದ ಶ್ರೀವತ್ಸ, ದೇವಳದ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಮಹಾವಿದ್ಯಾಲಯದ ಪದನಿಮಿತ್ತ ಕಾರ್ಯದರ್ಶಿಗಳಾದ…

ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ಕತ್ತಿಯಿಂದ ಕಡಿದು ವ್ಯಕ್ತಿಯ ಕೊಲೆ.
ರಾಜ್ಯ

ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ಕತ್ತಿಯಿಂದ ಕಡಿದು ವ್ಯಕ್ತಿಯ ಕೊಲೆ.

ಚೆಂಬುಗ್ರಾಮದ ಕುದ್ರೆಪಾಯದಲ್ಲಿ ಆಸ್ತಿ ವಿವಾದಕ್ಕೆ ಸಂಭಂದಿಸಿ ವ್ಯಕ್ತಿಯೊಬ್ಬನನ್ನು ಕಡಿದು ಕೊಲೆ ಮಾಡಿರುವ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ. ಆಸ್ತಿಯನ್ನು ಇಂದು ಸರ್ವೆ ನಡೆಸುತ್ತಿದ್ದಾಗ ಜಾಗದ ವಿವಾದ ಉಂಟಾಗಿದೆ ಎಂದು ತಿಳಿದು ಬಂದಿದೆ.ಮೃತಪಟ್ಟ ದುರ್ದೈವಿ ಉಸ್ಮಾನ್ ಎಂದು ತಿಳಿದು ಬಂದಿದೆ, ಇವರನ್ನು ಇವರ ಸಹೋದರರಾದ ಸತ್ತಾರ್ ಮತ್ತು ರಫೀಕ್ ಎನ್ನುವವರು…

ಜನರಿಗೆ ಉಪಯುಕ್ತ ಕಾರ್ಯಕ್ರಮಗಳನ್ನು ನೀಡಿದ್ದೀರಿ’: ಸಿಎಂಗೆ ಪತ್ರ ಬರೆದ ವೀರೇಂದ್ರ ಹೆಗ್ಗಡೆ.
ರಾಜ್ಯ

ಜನರಿಗೆ ಉಪಯುಕ್ತ ಕಾರ್ಯಕ್ರಮಗಳನ್ನು ನೀಡಿದ್ದೀರಿ’: ಸಿಎಂಗೆ ಪತ್ರ ಬರೆದ ವೀರೇಂದ್ರ ಹೆಗ್ಗಡೆ.

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 14ನೇ ಬಜೆಟ್ ನ ಫಲಶ್ರುತಿಯನ್ನು ಶ್ಲಾಘಿಸಿ ಹಾಗೂ ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ಸೂಚಿಸಿ ಹೆಗ್ಗಡೆಯವರು ಪತ್ರವನ್ನು ಬರೆದಿದ್ದಾರೆ ಎಂದು ತಿಳಿದುಬಂದಿದೆ.ಅನೇಕ ಯೋಜನೆಗಳ ಮೂಲಕ ಜನರಿಗೆ…

ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟ: ವಾಹನ ಅಡ್ಡಗಟ್ಟಿ ಆರೋಪಿಯನ್ನು ಸೆರೆ ಹಿಡಿದ ಪೋಲಿಸರು.
ರಾಜ್ಯ

ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟ: ವಾಹನ ಅಡ್ಡಗಟ್ಟಿ ಆರೋಪಿಯನ್ನು ಸೆರೆ ಹಿಡಿದ ಪೋಲಿಸರು.

ಪರವಾನಗಿ ಇಲ್ಲದೆ ಅಕ್ರಮವಾಗಿ ಜಾನುವಾರುಗಳನ್ನುಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಕೇರಳನೋಂದಾವಣಿಯ ವಾಹನವನ್ನು ಅಡಗಟ್ಟಿ ವಶಕ್ಕೆಪಡೆದುಕೊಂಡ ಘಟನೆ ಸುಳ್ಯದಲ್ಲಿವರದಿಯಾಗಿದೆ. ಮೂರು ಜಾನುವಾರುಗಳನ್ನು ಟೆಂಪೋದಲ್ಲಿ ಅಕ್ರಮವಾಗಿ ತುಂಬಿಕೊಂಡು ಹೋಗುತ್ತಿರುವ ವಿಚಾರ ತಿಳಿದ ಪೊಲೀಸರು ಸುಳ್ಯದ ಜಾಲ್ಸೂರು ಬಳಿ ವಾಹನವನ್ನು ಅಡ್ಡಗಟ್ಟಿದ್ದು ಎರಡು ಜಾನುವಾರು ಹಾಗೂ ರತೀಶ್ ಎಂಬಾತನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.…

ವಿಟ್ಲ: ರಸ್ಥೆ ಬದಿಯ ಮನೆಮೇಲೆ  ಉರುಳಿ ಬಿದ್ದ ಪಿಕಪ್: ಗಂಭೀರಾವಸ್ಥೆಯಲ್ಲಿ ಮನೆಯಳೊಗೆ ಸಿಲುಕಿ ಹಾಕಿಕೊಂಡ ಮನೆಯೊಡತಿ: ನಡೆಯುತ್ತಿರುವ ಕಾರ್ಯಾಚರಣೆ.
ರಾಜ್ಯ

ವಿಟ್ಲ: ರಸ್ಥೆ ಬದಿಯ ಮನೆಮೇಲೆ ಉರುಳಿ ಬಿದ್ದ ಪಿಕಪ್: ಗಂಭೀರಾವಸ್ಥೆಯಲ್ಲಿ ಮನೆಯಳೊಗೆ ಸಿಲುಕಿ ಹಾಕಿಕೊಂಡ ಮನೆಯೊಡತಿ: ನಡೆಯುತ್ತಿರುವ ಕಾರ್ಯಾಚರಣೆ.

ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲುಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿಹಾಕಿಕೊಂಡಿರುವ ಘಟನೆ ಇಂದು ಮುಂಜಾನೆ ವರದಿಯಾಗಿದೆ .ಕೂರೇಲು ಮಧ್ಯದ ಅಂಗಡಿಯಸಮೀಪದಲ್ಲಿ ರಸ್ತೆ ಬದಿಯಲ್ಲಿದ್ದ ಮನೆಗೆ ಜು.14ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದಪಿಕಪ್ ಬಿದ್ದಿದೆ ಮನೆಯ ಮೇಲೆ ಮೇಲ್ಚಾವಣಿ ಹುಡಿ ಹುಡಿಯಾಗಿದ್ದು…

ಅಕ್ರಮ ಜಾನುವಾರು ಸಾಗಾಟ : ಮೂರು ಪಿಕಪ್ ವಾಹನ ಸಹಿತ 6 ದನ, 2 ಕರು ವಶ.
ರಾಜ್ಯ

ಅಕ್ರಮ ಜಾನುವಾರು ಸಾಗಾಟ : ಮೂರು ಪಿಕಪ್ ವಾಹನ ಸಹಿತ 6 ದನ, 2 ಕರು ವಶ.

ಧರ್ಮಸ್ಥಳ: ಪಿಕಪ್ ವಾಹನದಲ್ಲಿ ಅಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣವನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು ಪಿಕಪ್ ನಲ್ಲಿದ್ದ ಜಾನುವಾರು ಸಹಿತ ನಾಲ್ವರನ್ನು ಬಂಧಿಸಿದ ಘಟನೆ ವರದಿಯಾಗಿದೆ. ಚೆನ್ನಕೇಶವ ಮರವಳಲು ಕಸಬಾ ಹೋಬಳಿ, ಅರಕಲಗೂಡು ಹಾಸನದ ಅರಕಲಗೂಡಿನ ಮರವಳಲು ಕಸಬಾ ಹೋಬಳಿಯ ಚೆನ್ನ ಕೇಶವ, ಬೆಳ್ತಂಗಡಿ ನಾವೂರು ಒಳಗದ್ಡೆಯ ಪುಷ್ಪರಾಜ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI