ನಾಳೆಯಿಂದ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ : ದಕ್ಷಿಣಕನ್ನಡ ಜಿಲ್ಲೆಯಾಧ್ಯಂತ ಪ್ರಾಥಮಿಕ ಶಾಲೆ , ಪ್ರೌಢ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ.
ರಾಜ್ಯ

ನಾಳೆಯಿಂದ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ : ದಕ್ಷಿಣಕನ್ನಡ ಜಿಲ್ಲೆಯಾಧ್ಯಂತ ಪ್ರಾಥಮಿಕ ಶಾಲೆ , ಪ್ರೌಢ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ.

ಮಂಗಳೂರು ಜುಲೈ 4: ಕರಾವಳಿಯಲ್ಲಿ ಮುಂಗಾರ ಮಳೆ ಅಬ್ಬರ ಹೆಚ್ಚಾಗಿದ್ದು, ನಾಳೆಯ ತನಕ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನಲೆ ನಾಳೆ ಜುಲೈ ೫ರ ಬುಧವಾರದಂದು ಶಾಲೆ, ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಮುಂಗಾರು ಮಳೆಯ ಅಬ್ಬರ ಜಿಲ್ಲೆಯಾಧ್ಯಂತ ಜೋರಾಗಿಯೇ…

ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ-ರೆಡ್ ಅಲರ್ಟ್ಘೋಷಣೆ.
ರಾಜ್ಯ

ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ-ರೆಡ್ ಅಲರ್ಟ್
ಘೋಷಣೆ.

ಮಂಗಳೂರು: ಕರಾವಳಿ ಭಾಗದಲ್ಲಿ ಜು.4 ರ ಸಂಜೆಯಿಂದ ಜು.5ರ ಬೆಳಗ್ಗಿನ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ ಕೆಲವು ಗಂಟೆಗಳ ಕಾಲ ಧಾರಾಕಾರವಾಗಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.4 ರ ಸಂಜೆಯಿಂದ ಮುಂದಿನ ಕೆಲವು ಗಂಟೆಗಳ…

ಕುರುಂಜಿಬಾಗ್ ದ ಕೊರಗಜ್ಜ ವಿಡೀಯೋ ತುಳು ಭಕ್ತಿಗೀತೆ ಬಿಡುಗಡೆ ಕಾರ್ಯಕ್ರಮ
ರಾಜ್ಯ

ಕುರುಂಜಿಬಾಗ್ ದ ಕೊರಗಜ್ಜ ವಿಡೀಯೋ ತುಳು ಭಕ್ತಿಗೀತೆ ಬಿಡುಗಡೆ ಕಾರ್ಯಕ್ರಮ

ಚಿತ್ತೆಶ್ ಕ್ರಿಯೇಷನ್ಸ್ ಸುಳ್ಯ ಅರ್ಪಿಸುವ ಕುರುಜಿಬಾಗ್ ದ ಕೊರಗಜ್ಜ ವೀಡಿಯೋ ತುಳು ಭಕ್ತಿಗೀತೆಯನ್ನು ಕುರುಂಜಿಬಾಗ್ ದಲ್ಲಿರುವ ಶ್ರೀ ಕೊರಗಜ್ಜ ದೇವಾಲಯದಲ್ಲಿ ಬಿಡುಗಡೆ ಮಾಡಲಾಯಿತು . ದೇವಸ್ಥಾನದ ಅರ್ಚಕರಾಗಿರುವ ಶ್ರೀ ನಾರಾಯಣ ಪೂಜಾರಿ ಯವರು ಭಕ್ತಿಗೀತೆಯನ್ನು ಬಿಡುಗಡೆ ಮಾಡಿ ಶುಭ ಹಾರೈಸಿದರು .ಸುಳ್ಯದ ಖ್ಯಾತ ಜ್ಯೋತಿಷಿ ಹಾಗೂ ಸಾಹಿತಿಗಳು ಮತ್ತು…

ಕೆರೆಗೆ ಬಿದ್ದು ಆಕಸ್ಮಿಕ ಮರಣ ಅಜ್ಜಾವರ ಅಬ್ದುಲ್ಲ (ಅಂದಚ್ಚ ) ಕುಟುಂಬಕ್ಕೆ ಕೃಷಿ ಇಲಾಖೆ ಯಿಂದ ರೂ 2 ಲಕ್ಷ ಬಿಡುಗಡೆ.
ರಾಜ್ಯ

ಕೆರೆಗೆ ಬಿದ್ದು ಆಕಸ್ಮಿಕ ಮರಣ ಅಜ್ಜಾವರ ಅಬ್ದುಲ್ಲ (ಅಂದಚ್ಚ ) ಕುಟುಂಬಕ್ಕೆ ಕೃಷಿ ಇಲಾಖೆ ಯಿಂದ ರೂ 2 ಲಕ್ಷ ಬಿಡುಗಡೆ.

ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಮೇನಾಲ ಇರಂತಮಜಲು ನಿವಾಸಿ ಅಬ್ದುಲ್ಲ ಎಂಬವರು 2023 ಜನವರಿ 29 ರಂದು ತೋಟದಲ್ಲಿ ಕೃಷಿ ಚಟುವಟಿಕೆ ಯಲ್ಲಿ ನಿರತರಾಗಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ಮರಣ ಹೊಂದಿದ್ದರು, ಮೃತರ ಕುಟುಂಬಕ್ಕೆ "ಕರ್ನಾಟಕ ಸರಕಾರದ ರಾಜ್ಯ ಕೃಷಿ ಇಲಾಖೆ ವತಿಯಿಂದ "ಕೃಷಿಕರ ಆಕಸ್ಮಿಕ ಮರಣ…

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಪತ್ತೆಯಾಗದ ನೈಜ್ಯ ಅಪರಾದಿಗಳು: ನ್ಯಾಯದ ಹೋರಾಟಕ್ಕೆ ಎಂಟ್ರಿ ಕೊಟ್ಟ ಒಡನಾಡಿ ಸೇವಾ ಸಂಸ್ಥೆ ..!
ರಾಜ್ಯ

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಪತ್ತೆಯಾಗದ ನೈಜ್ಯ ಅಪರಾದಿಗಳು: ನ್ಯಾಯದ ಹೋರಾಟಕ್ಕೆ ಎಂಟ್ರಿ ಕೊಟ್ಟ ಒಡನಾಡಿ ಸೇವಾ ಸಂಸ್ಥೆ ..!

ಧರ್ಮಸ್ಥಳ, ಜುಲೈ 04: ಈ ಹಿಂದೆ ಮುರುಘಾ ಶ್ರೀ ಪ್ರಕರಣದಲ್ಲಿ ಹೋರಾಟಕ್ಕಿಳಿದಿದ್ದ ಒಡನಾಡಿ ಸಂಸ್ಥೆ ಇದೀಗ ಸೌಜನ್ಯ ಹೋರಾಟಕ್ಕೆ ಎಂಟ್ರಿ ಕೊಟ್ಟಿದೆ. ಸೌಜನ್ಯ ಪರವಾದ ನ್ಯಾಯದ ಹೋರಾಟಕ್ಕೆ “ಒಡನಾಡಿ” ಬೆಂಬಲ ನೀಡಿದ್ದು, ರಾಜ್ಯದ್ಯಂತ ಸೌಜನ್ಯ ಪರವಾಗಿ ಹೋರಾಟ ನಡೆಸಲು ಒಡನಾಡಿ ಸಂಸ್ಥೆ ಸಿದ್ದವಾಗಿದೆ. ನಿನ್ನೆ ಸೌಜನ್ಯ ಪರ ಹೋರಾಟಗಾರರನ್ನ…

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ : 5 ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ.
ರಾಜ್ಯ

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ : 5 ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ.

ಮಂಗಳೂರು, ಜುಲೈ 04: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4 ರ ಮಂಗಳವಾರ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು‌ ಹಾಗೂ‌ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ. ಕರಾವಳಿಯಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ 4…

ಭಾರೀ ಮಳೆ ; ಮಂಗಳೂರು ಪಂಪ್‌ವೆಲ್ ಜಲಾವೃತ.
ರಾಜ್ಯ

ಭಾರೀ ಮಳೆ ; ಮಂಗಳೂರು ಪಂಪ್‌ವೆಲ್ ಜಲಾವೃತ.

ಮಂಗಳೂರು: ಕಳೆದೆರಡು ದಿನಗಳಿಂದ ನಗರದಲ್ಲಿ ಭಾರೀ ಮಳೆಯಾಗುತ್ತಿದ್ದು, ಇದೇ ಮೊದಲ ಬಾರಿಗೆ ಮಂಗಳೂರು ನಗರದ ಪಂಪ್‌ವೆಲ್ (ಮಹಾವೀರ) ವೃತ್ತ ಪೂರ್ಣ ಜಲಾವೃತಗೊಂಡಿದೆ. https://youtu.be/FsY1dkKMvb4 ಧಾರಾಕಾರವಾಗಿ ಸುರಿದ ಭಾರೀ ಮಳೆಗೆ ಪಂಪ್‌ವೆಲ್ ಮೇಲ್ಸೇತುವೆ ಅಡಿಭಾಗ ಸುತ್ತಲು ನೀರು ತುಂಬಿದ ಪರಿಣಾಮ ಪ್ರಮುಖ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಜಂಕ್ಷನ್‌ನಲ್ಲಿ ವಾಹನಗಳು ಗಂಟೆಗಟ್ಟಲೆ…

ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ಅರಂತೋಡು ಗ್ರಾಮ ಸಮಿತಿ ರಚನೆ.
ರಾಜ್ಯ

ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ಅರಂತೋಡು ಗ್ರಾಮ ಸಮಿತಿ ರಚನೆ.

ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ (ಭಾರತೀಯ ಮಜ್ದೂರ್ ಸಂಘ (ರಿ) ಸಂಯೋಜಿತ) ತಾಲೂಕು ಸಮಿತಿ ಸುಳ್ಯ.ಇದರ ಅರಂತೋಡು ಗ್ರಾಮ ಸಮಿತಿ ರಚನೆ ಕುರಿತು ಪೂರ್ವಭಾವಿ ಸಭೆಯು ಇಂದು ತಾಲೂಕು ಸಮಿತಿ ಉಪಾಧ್ಯಕ್ಷರಾದ ಚಂದ್ರಶೇಖರ ಮಾವಜಿ ಅವರ ಕಚೇರಿಯಲ್ಲಿ ನಡೆಯಿತು. ಈ ಸಭೆಯಲ್ಲಿ ಬಿಎಂಎಸ್…

ಅಡ್ಕಾರಿನಲ್ಲಿ ಮನೆ ದರೋಡೆ: ನಗದು ನಾಪತ್ತೆ:ಪೊಲೀಸ್ ದೂರು ದಾಖಲು.
ರಾಜ್ಯ

ಅಡ್ಕಾರಿನಲ್ಲಿ ಮನೆ ದರೋಡೆ: ನಗದು ನಾಪತ್ತೆ:
ಪೊಲೀಸ್ ದೂರು ದಾಖಲು.

ಮನೆಯಲ್ಲಿ ಯಾರೂ ಇಲ್ಲದ ಸಂದರ್ಭವನ್ನು ಗುರುತಿಸಿ ರಾತ್ರಿ ಸಮಯದಲ್ಲಿ ಮನೆಯ ಬೀಗ ಮುರಿದು ನಗದು ಕಳ್ಳತನ ಮಾಡಿರುವ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಜು.1ರಂದು ನಡೆದಿದೆ ಈ ಬಗ್ಗೆ ಕಳ್ಳತನಕ್ಕೆ ಒಳಗಾದ ಮನೆ ಮಾಲಕ ಪೊಲೀಸ್ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ ಪೊಲೀಸರು ಸ್ಥಳಕ್ಕೆ ತೆರಳಿ ಸ್ಥಳ ಪರಿಶೀಲನೆ…

ಪೆರುವಾಜೆ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಉಪನ್ಯಾಸಕಿ ವಿರುದ್ದ ಪ್ರತಿಭಟನೆ : ಉಪನ್ಯಾಸಕಿಯಿಂದ ವಿದ್ಯಾರ್ಥಿ ವಿರುದ್ಧ ಪೋಲೀಸ್ ದೂರು.
ರಾಜ್ಯ

ಪೆರುವಾಜೆ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಉಪನ್ಯಾಸಕಿ ವಿರುದ್ದ ಪ್ರತಿಭಟನೆ : ಉಪನ್ಯಾಸಕಿಯಿಂದ ವಿದ್ಯಾರ್ಥಿ ವಿರುದ್ಧ ಪೋಲೀಸ್ ದೂರು.

ಉಪನ್ಯಾಸಕಿಯೋರ್ವರು ಕಾಲೇಜು ವಿದ್ಯಾರ್ಥಿ ವಿರುದ್ಧ ಸುಳ್ಳು ದೂರು ನೀಡಿದ್ದಾರೆ ಎಂದು ಆರೋಪಿಸಿವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಧರಣಿ ನಡೆಸಿದಘಟನೆ ಜು.03 ರಂದು ಪೆರುವಾಜೆ ಸರಕಾರಿ ಕಾಲೇಜಿನಲ್ಲಿ ನಡೆದಿದೆ.ವಾಣಿಜ್ಯ ವಿಭಾಗದ ಉಪನ್ಯಾಸಕಿ ಸುನಿತಾ ಎಂಬವರು ಎಂ.ಕಾಂ. ವಿದ್ಯಾರ್ಥಿ ದೀಕ್ಷೀತ್ ಎಂಬಾತನ ವಿರುದ್ಧ ಪೊಲೀಸ್ ಠಾಣೆಗೆ ಸುಳ್ಳು ದೂರು ನೀಡಿದ್ದಾರೆ ಎಂದು ವಿದ್ಯಾರ್ಥಿಗಳು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI