ಗಾಯಕ ಎಚ್ ಭೀಮರಾವ್ ವಾಷ್ಠರ್ ನೇತೃತ್ವದಲ್ಲಿ ಹಾಡು ಕೋಗಿಲೆ-2023 ಅಂತರ್ ಜಿಲ್ಲಾ ಸಂಗೀತ ಸ್ಪರ್ಧೆ ಸಮಾರಂಭ
ರಾಜ್ಯ

ಗಾಯಕ ಎಚ್ ಭೀಮರಾವ್ ವಾಷ್ಠರ್ ನೇತೃತ್ವದಲ್ಲಿ ಹಾಡು ಕೋಗಿಲೆ-2023 ಅಂತರ್ ಜಿಲ್ಲಾ ಸಂಗೀತ ಸ್ಪರ್ಧೆ ಸಮಾರಂಭ

ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗವು ಆಯೋಜಿಸಿದ್ದ ಹಾಡು ಕೋಗಿಲೆ ಅಂತರ್ ಜಿಲ್ಲಾ ಸಂಗೀತ ಸ್ಪರ್ಧೆಯು ಇತ್ತೀಚಿಗೆ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ನೆರವೇರಿತು . ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷರು , ಗಾಯಕರು ಮತ್ತು ಖ್ಯಾತ ಜ್ಯೋತಿಷ್ಯರಾದ ಎಚ್ .ಭೀಮರಾವ್ ವಾಷ್ಠರ್…

ಹದಗೆಟ್ಟ ರಸ್ತೆ.. ಬಾಳೆಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ ಸ್ಥಳಿಯರು.
ರಾಜ್ಯ

ಹದಗೆಟ್ಟ ರಸ್ತೆ.. ಬಾಳೆಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ ಸ್ಥಳಿಯರು.

ಕಲ್ಮಡ್ಕ ಗ್ರಾಮದ ಜೋಗಿಬೆಟ್ಟು ರಸ್ತೆ ತೀರಾ ಹದಗೆಟ್ಟಿದ್ದು ಸಂಚಾರಕ್ಕೆ ಯೋಗ್ಯವಲ್ಲದ ರೀತಿಯಲ್ಲಿದೆ. ಸಾಕಷ್ಟು ಬಾರಿ ಸ್ಥಳೀಯಾಡಳಿತಕ್ಕೆ ಮನವಿ ಸಲ್ಲಿಸಿದರೂ ಸಂಬಂಧಪಟ್ಟವರು ಅದರ ಬಗ್ಗೆ ಗಮನವೇ ಹರಿಸಿಲ್ಲ ಎಂಬುದು ಸ್ಥಳೀಯರ ಆಕ್ರೋಶವಾಗಿದೆ.ಇದೀಗ ಈ ಮಳೆಗಾಲದ ಆರಂಭದಲ್ಲಿಯೇ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕಳೆದ ವಾರವೇ ಸಂಭಂದಪಟ್ಟವರಿಗೆ ಮತ್ತೊಮ್ಮೆ ಮನವಿ ಸಲ್ಲಿಸಿದರೂ ಅವರಿಂದ…

ವಿಟ್ಲ ಬಾಕಿಲದಲ್ಲಿ ದಂಪತಿ ಆತ್ಮಹತ್ಯೆಗೆ ಯತ್ನ, ಪತಿ ಸಾವು ; ಪತ್ನಿ ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆ ದಾಖಲು
ರಾಜ್ಯ

ವಿಟ್ಲ ಬಾಕಿಲದಲ್ಲಿ ದಂಪತಿ ಆತ್ಮಹತ್ಯೆಗೆ ಯತ್ನ, ಪತಿ ಸಾವು ; ಪತ್ನಿ ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆ ದಾಖಲು

ಬಂಟ್ವಾಳ: ಪತಿ ಮತ್ತು ಪತ್ನಿ ಜೊತೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ, ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನುಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಫಲಕಾರಿಯಾಗದೆ ಓರ್ವ ಮೃತಪಟ್ಟ ಘಟನೆ ವಿಟ್ಲಪೋಲೀಸ್ ಠಾಣಾ ವ್ಯಾಪ್ತಿಯ ಬಾಕಿಲ ಎಂಬಲ್ಲಿನಡೆದಿದೆ .ಅನಂತಾಡಿ ಬಾಕಿಲ ನಿವಾಸಿ ಬಸ್ ಚಾಲಕ ಪ್ರತಾಪ್ ಹಾಗೂ ಆತನ ಪತ್ನಿ ವೀಣಾ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ವ್ಯಕ್ತಿಗಳು. ಪ್ರತಾಪ್…

ಪ್ರಫುಲ್ಲಿತ ಮನಸುಗಳ ನಿರ್ಮಾಣಕ್ಕೆ ಕಲಾಸಂಪತ್ತಿನ ಕೊಡುಗೆ ಅಭೂತಪೂರ್ವ : ಎಸ್‌ಎಸ್‌ಪಿಯು ಕಾಲೇಜಿನಲ್ಲಿ ಪ್ರತಿಭಾ ಪ್ರದರ್ಶನಕ್ಕೆ ಚಾಲನೆ ನೀಡಿ ಸೋಮಶೇಖರ ನಾಯಕ್ ಅಭಿಮತ:
ರಾಜ್ಯ

ಪ್ರಫುಲ್ಲಿತ ಮನಸುಗಳ ನಿರ್ಮಾಣಕ್ಕೆ ಕಲಾಸಂಪತ್ತಿನ ಕೊಡುಗೆ ಅಭೂತಪೂರ್ವ : ಎಸ್‌ಎಸ್‌ಪಿಯು ಕಾಲೇಜಿನಲ್ಲಿ ಪ್ರತಿಭಾ ಪ್ರದರ್ಶನಕ್ಕೆ ಚಾಲನೆ ನೀಡಿ ಸೋಮಶೇಖರ ನಾಯಕ್ ಅಭಿಮತ:

ಸುಬ್ರಹ್ಮಣ್ಯ: ಮನಸ್ಸನ್ನು ಅರಳಿಸುವ ಭಾರತೀಯ ಕಲಾ ಪ್ರಕಾರಗಳು ಎಂದೆAದಿಗೂ ವಿದ್ಯಾರ್ಥಿಗಳಿಗೆ ಸಂತಸ ನೀಡುವುದರೊಂದಿಗೆ ಪಠ್ಯ ವಿಚಾರದಲ್ಲಿ ಹುಮ್ಮಸ್ಸಿನಿಂದ ತೊಡಗಿಕೊಳ್ಳಲು ಸ್ಪೂರ್ತಿ ನೀಡುತ್ತದೆ. ಪ್ರಫುಲ್ಲಿತ ಮನಸುಗಳ ನಿರ್ಮಾಣಕ್ಕೆ ಕಲಾಸಂಪತ್ತು ಅಭೂತಪೂರ್ವ ಕೊಡುಗೆ ನೀಡಿದೆ. ಎಳವೆಯಲ್ಲಿ ಮಕ್ಕಳಲ್ಲಿ ಅಡಕವಾಗಿರುವ ಸುಪ್ತ ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾ ಪ್ರದರ್ಶನಗಳು ಅಡಿಗಲ್ಲಾಗಿವೆ. ವಿದ್ಯಾರ್ಥಿಗಳು ತಮ್ಮ ಕಲಾಸಂಪತ್ತಿನ…

ಸೋಮವಾರಪೇಟೆ ಬಸ್, ಕಾರು ಡಿಕ್ಕಿ : ಹಿರಿಕರ ಗ್ರಾಮದ ದಂಪತಿ ಸಾವು.
ರಾಜ್ಯ

ಸೋಮವಾರಪೇಟೆ ಬಸ್, ಕಾರು ಡಿಕ್ಕಿ : ಹಿರಿಕರ ಗ್ರಾಮದ ದಂಪತಿ ಸಾವು.

ಮಡಿಕೇರಿ ಜು.1 : ಭೀಕರ ರಸ್ತೆ ಅಪಘಾತದಲ್ಲಿ ಕೊಡಗು ಜಿಲ್ಲೆಯ ಸೋಮವಾರಪೇಟೆ ಬಳಿಯ ಹಿರಿಕರ ಗ್ರಾಮದ ದಂಪತಿ ಸಾವನ್ನಪ್ಪಿರುವ ಘಟನೆ ಬಿಳಿಕೆರೆ ಬಳಿಯ ರಂಗನಕೊಪ್ಪಲು ಹೆದ್ದಾರಿಯಲ್ಲಿ ನಡೆದಿದೆ. ಕೆಎಸ್‌ಆರ್ ಟಿಸಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಮೈಸೂರು ಕಡೆಗೆ ಕಾರಿನಲ್ಲಿ ಸಂಚರಿಸುತ್ತಿದ್ದ ನಿವೃತ್ತ ಪ್ರಾಂಶುಪಾಲ ಹಿರಿಕರ…

ಸಂಪಾಜೆಯಲ್ಲಿ ಅರಣ್ಯ ಇಲಾಖೆ, ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ವನಮಹೋತ್ಸವ.
ರಾಜ್ಯ

ಸಂಪಾಜೆಯಲ್ಲಿ ಅರಣ್ಯ ಇಲಾಖೆ, ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ವನಮಹೋತ್ಸವ.

ಅರಣ್ಯ ಇಲಾಖೆ, ಗ್ರಾಮ ಪಂಚಾಯತ್ ಜಂಟಿ ಅಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ ತೆಕ್ಕಿಲ್ ಮಾದರಿ ಸಮೂಹ ಸಂಸ್ಥೆಯ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವಲಯ ಅರಣ್ಯ ಅದಿಕಾರಿ ಮಂಜುನಾಥ್…

ಜುಲೈ 5ರಂದು ಸುಳ್ಯದಲ್ಲಿ ರೋಟರಿ ಕ್ಲಬ್‌ನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ರೋಟರಿ ಕ್ಲಬ್ ನೂತನ ಅಧ್ಯಕ್ಷರಾಗಿ ಆನಂದ‌ ಖಂಡಿಗ, ಕಾರ್ಯದರ್ಶಿಯಾಗಿ ಕಸ್ತೂರಿ ಶಂಕರ್.
ರಾಜ್ಯ

ಜುಲೈ 5ರಂದು ಸುಳ್ಯದಲ್ಲಿ ರೋಟರಿ ಕ್ಲಬ್‌ನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ರೋಟರಿ ಕ್ಲಬ್ ನೂತನ ಅಧ್ಯಕ್ಷರಾಗಿ ಆನಂದ‌ ಖಂಡಿಗ, ಕಾರ್ಯದರ್ಶಿಯಾಗಿ ಕಸ್ತೂರಿ ಶಂಕರ್.

:ಸುಳ್ಯ ರೋಟರಿ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜುಲೈ 5 ರಂದು ಸಂಜೆ 6 ರಿಂದ ರಥಬೀದಿಯ ರೋಟರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಸುಳ್ಯ ರೋಟರಿ ಕ್ಲಬ್‌ನ ನೂತನ ಅಧ್ಯಕ್ಷ ಆನಂದ ಖಂಡಿಗ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪುತ್ತೂರು ರೋಟರಿ ಕ್ಲಬ್…

ಕಡಬ:ನದಿಯಲ್ಲಿ ತೇಲಿ ಬಂದ ಬೃಹತ್ ಗಾತ್ರದ ಕಾಡುಕೋಣದ ಮೃತದೇಹ.
ರಾಜ್ಯ

ಕಡಬ:ನದಿಯಲ್ಲಿ ತೇಲಿ ಬಂದ ಬೃಹತ್ ಗಾತ್ರದ ಕಾಡುಕೋಣದ ಮೃತದೇಹ.

ಜು.01. ಬೃಹತ್ ಗಾತ್ರದ ಕಾಡುಕೋಣದಮೃತದೇಹವು ಕಡಬ ಸಮೀಪದ ಕೋಡಿಂಬಾಳದಪುಳಿಕುಕ್ಕು ಎಂಬಲ್ಲಿ ಕಂಡುಬಂದಿದೆ. https://youtu.be/tbdaLHo1inY ಪುಳಿಕುಕ್ಕು ಸೇತುವೆಯ ಬಳಿ ನದಿಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಕಾಡುಕೋಣದ ಮೃತದೇಹವುಕಂಡುಬಂದಿದ್ದು, ಸ್ಥಳೀಯರು ವೀಡಿಯೋಮಾಡಿದ್ದಾರೆ. ಇದೀಗ ವೀಡಿಯೋ ಸಾಮಾಜಿಕಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವಿದ್ಯುತ್ಆಘಾತದಿಂದ ಅಥವಾ ಯಾರಾದರೂ ಗುಂಡುಹೊಡೆದಿದ್ದರಿಂದ ಕಾಡುಕೋಣ ಸತ್ತಿರಬಹುದೆಂದುಶಂಕಿಸಲಾಗಿದೆ. ಅರಣ್ಯ ಇಲಾಖೆಯವರುಕಾಡುಕೋಣದ ಮೃತದೇಹವನ್ನು ಮರಣೋತ್ತರಪರೀಕ್ಷೆ ನಡೆಸಿದ…

ಪುರುಷರ ಕಟ್ಟೆ ಯಲ್ಲಿ 7 ವರ್ಷದ ಹಿಂದೆ ಗಂಡ ಮೃತ ಪಟ್ಟ ಸ್ಥಳದಲ್ಲೇ ಮಹಿಳೆ ಆತ್ಮಹತ್ಯೆ !
ರಾಜ್ಯ

ಪುರುಷರ ಕಟ್ಟೆ ಯಲ್ಲಿ 7 ವರ್ಷದ ಹಿಂದೆ ಗಂಡ ಮೃತ ಪಟ್ಟ ಸ್ಥಳದಲ್ಲೇ ಮಹಿಳೆ ಆತ್ಮಹತ್ಯೆ !

ಪುತ್ತೂರು: 7 ವರ್ಷದ ಹಿಂದೆ ಗಂಡ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಆತನ ಹೆಂಡತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುರುಷರಕಟ್ಟೆ ಇಂದಿರಾನಗರದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಜು.1ರಂದು ಮಹಿಳೆಯ ಮೃತ ದೇಹ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪುರುಷರಕಟ್ಟೆ ಇಂದಿರಾನಗರ ದಿ.ಪ್ರವೀಣ್ ಎಂಬವರ ಪತ್ನಿಕಾವ್ಯ(38ವ)ರವರು ನೇಣು ಬಿಗಿದು ಆತ್ಮಹತ್ಯೆಮಾಡಿಕೊಂಡವರು.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI